ನಟಿ ಪದ್ಮಜಾ ರಾವ್ ಗೆ ಜಾಮೀನು ರಹಿತ ವಾರಂಟ್ ಜಾರಿ
ಮಂಗಳೂರು : ಮುಂಗಾರು ಮಳೆ, ಉಗ್ರಂ ಸೇರಿದಂತೆ ಹಲವಾರು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ನಟಿ ಪದ್ಮಜಾ ರಾವ್ ಅವರಿಗೆ ಚೆಕ್ ಬೌನ್ಸ್ ಪ್ರಕರಣದಲ್ಲಿ ಸಂಕಷ್ಟ ಎದುರಾಗಿದೆ.
ಮಂಗಳೂರಿನ ಜೆಎಂಎಫ್ ಸಿ ನ್ಯಾಯಾಲಯವು ಚೆಕ್ ಬೌನ್ಸ್ ಪ್ರಕರಣದಲ್ಲಿ ಪದ್ಮಜಾ ರಾವ್ ಅವರಿಗೆ ಜಾಮೀನು ರಹಿತ ಬಂಧನದ ವಾರಂಟ್ ಜಾರಿ ಮಾಡಿದೆ.
ಪದ್ಮಜಾ ರಾವ್ ಅವರು ವ್ಯಕ್ತಿಯೊಬ್ಬರಿಗೆ ಚೆಕ್ ನೀಡಿದ್ದರು.
ಅದು ಬೌನ್ಸ್ ಆಗಿದ್ದು, ಪ್ರಕರಣ ಸಂಬಂಧ ಇಂದು ಮಂಗಳೂರಿನ ಜೆಎಂಎಫ್ ಸಿ 5ನೇ ನ್ಯಾಯಾಲಯವು ವಿಚಾರಣೆ ನಡೆಸಿತು.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ವಿಚಾರಣೆ ಬಳಿಕ ಕೋರ್ಟ್ ಪದ್ಮಜಾ ಅವರಿಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel