ಬೆಂಗಳೂರಿನಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಸಿಗ್ತಿಲ್ಲ ಟ್ರಿಟ್ಮೆಂಟ್

1 min read

ಬೆಂಗಳೂರಿನಲ್ಲಿ ನಾನ್ ಕೋವಿಡ್ ರೋಗಿಗಳಿಗೆ ಸಿಗ್ತಿಲ್ಲ ಟ್ರಿಟ್ಮೆಂಟ್

ಬೆಂಗಳೂರು : ನಗರದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದೆ. ಯಾರೂ ಊಹಿಸದ ರೀತಿಯಲ್ಲಿ ನಗರದಲ್ಲಿ ಕೊರೊನಾ ವೈರಸ್ ತನ್ನ ಕಬಂದ ಬಾಹುಗಳನ್ನು ಚಾಚುತ್ತಿದೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಆಸ್ಪತ್ರೆಗಳಿಗೆ ಸವಾಲ್ ಆಗಿದೆ. ಎಷ್ಟೋ ಕಡೆ ಕೋವಿಡ್ ರೋಗಿಗಳಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ.

ಈ ಮಧ್ಯೆ ನಾನ್ ಕೋವಿಡ್ ಪೇಶಂಟ್ ಗಳಿಗೂ ಟ್ರಿಟ್ಮೆಂಟ್ ಸಿಗುತ್ತಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

Non-covid

ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಮುಂದೆ ನಾನ್ ಕೋವಿಡ್ ರೋಗಿ ಚಿಕಿತ್ಸೆ ಸಿಗದೇ ನರಳಾಡಿದ್ದಾರೆ.

ಉತ್ತರಹಳ್ಳಿ ರಸ್ತೆಯಲ್ಲಿರುವ ಬಿಜಿಎಸ್ ಜಿಮ್ಸ್ ಖಾಸಗಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಇನ್ನು ಆಸ್ಪತ್ರೆ ಸಿಬ್ಬಂದಿಯ ಈ ವರ್ತನೆಗೆ ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದು, ಆರೋಗ್ಯ ಸಚಿವ್ರೇ, ನಿಮ್ಮ ಆಸ್ಪತ್ರೆಗಳ ಭೇಟಿ, ಪರಿಶೀಲನೆ ಇಂತಹ ರೋಗಿಗಳಿಗೆ ನೆರವಾಗಲಿ, ನಿಮ್ಮ ಶೋ ಆಫ್ ಎಮರ್ಜೆನ್ಸಿ ರೋಗಿಗಳಿಗೆ ಚಿಕಿತ್ಸೆ ನೀಡುವಂತಾಗಲಿ ಎಂದು ಮನವಿ ಮಾಡಿಕೊಂಡಿದ್ದಾರೆ.

lock

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd