ADVERTISEMENT
Saturday, March 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆ

Mahesh M Dhandu by Mahesh M Dhandu
August 10, 2021
in Newsbeat, State, ರಾಜ್ಯ
Heavy rain
Share on FacebookShare on TwitterShare on WhatsappShare on Telegram

ರಾಜ್ಯಾದ್ಯಂತ ಅಲ್ಲಲ್ಲಿ ಸಾಧಾರಣ ಮಳೆ rainfall saaksha tv

ಬೆಂಗಳೂರು : ಮುಂಗಾರು ತಗ್ಗಿದ್ದರೂ ರಾಜ್ಯಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Related posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

March 28, 2026
SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

March 28, 2026

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

rainfall saaksha tv

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಕರಾವಳಿ ಭಾಗದಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮಂಗಳೂರು ಕರಾವಳಿಯಿಂದ ಕರ್ನಾಟಕ ಕರಾವಳಿವರೆಗೆ ಇಂದು ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರನ್ನು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

karnataka

Tags: #Saaksha TVbangaloremungaruRain
ShareTweetSendShare
Join us on:

Related Posts

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

SSLC ಪರೀಕ್ಷೆಯಲ್ಲಿ ಭಾರೀ ಬದಲಾವಣೆ; ತೃತೀಯ ಭಾಷೆಗೆ ಅಂಕ ಇಲ್ಲ

by Shwetha
March 28, 2026
0

SSLC ವಿದ್ಯಾರ್ಥಿಗಳಿಗೆ ಮಹತ್ವದ ಬದಲಾವಣೆ ಘೋಷಣೆಯಾಗಿದ್ದು, ಇನ್ನು ಮುಂದೆ ತೃತೀಯ ಭಾಷೆಗೆ ಅಂಕ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 2026ರಿಂದ ನಡೆಯುವ SSLC...

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

ಸದನದಲ್ಲಿ ಸಿಡಿದೆದ್ದ ಕನಕಪುರ ಬಂಡೆ: ನನ್ನ ದಮ್ಮು ತಾಕತ್ತು ತೋರಿಸಲಾ ಎಂದ ಡಿಕೆಶಿಗೆ ಕೊತ್ವಾಲ್ ಶಿಷ್ಯನಿಗೆ ಆ ದಿನಗಳು ನೆನಪಾಯ್ತಾ ಎಂದು ಕುಟುಕಿದ ಬಿಜೆಪಿ

by Shwetha
March 28, 2026
0

ಬೆಂಗಳೂರು: ಕರ್ನಾಟಕದ ವಿಧಾನಸಭೆ ಅಧಿವೇಶನವು ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ಜಟಾಪಟಿಗೆ ಸಾಕ್ಷಿಯಾಗಿದೆ. ಅದರಲ್ಲೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಶಾಸಕ...

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

GBA ಬಜೆಟ್: ಆಟೋ-ಕಾರು ಖರೀದಿಗೆ ಸಹಾಯಧನ; ಹಲವು ಜನಪರ ಯೋಜನೆಗಳು ಘೋಷಣೆ

by Shwetha
March 28, 2026
0

ಬೆಂಗಳೂರು ನಗರದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಅಡಿಯಲ್ಲಿ ಹೊಸದಾಗಿ ರಚನೆಯಾದ ನಗರ ಪಾಲಿಕೆಗಳು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಜನಪರ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ....

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

ಐಪಿಎಲ್ ಉಚಿತ ಟಿಕೆಟ್ ಎಫೆಕ್ಟ್ ಸಿಎಂ ಎದುರು ಕ್ರಿಕೆಟ್ ದಿಗ್ಗಜ ಕೈಮುಗಿದ ಫೋಟೋ ವೈರಲ್ ತೇಜಸ್ವಿ ಸೂರ್ಯ ಆಕ್ರೋಶ

by Shwetha
March 28, 2026
0

ಬೆಂಗಳೂರು: ಪ್ರತಿಷ್ಠಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಾವಳಿಗಳ ಉಚಿತ ಟಿಕೆಟ್ ವಿಚಾರ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಶಾಸಕರಿಗೆ ಉಚಿತವಾಗಿ ವಿಐಪಿ ಟಿಕೆಟ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram