ADVERTISEMENT
Saturday, February 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಸಾಲ ತೀರಿಸಲು ಸಾಧ್ಯವಾಗುತ್ತಿಲ್ಲ ಅಂದರೆ ಈ ಸಣ್ಣ ಉಪಾಯ ಮಾಡಿ ದೇವರೇ ದಾರಿ ತೋರಿಸುತ್ತಾನೆ.

ಜೀವನದಲ್ಲಿ ಸಾಲ ತೀರಿಸಬೇಕೆಂದರೆ ಹೀಗೆ ಮಾಡಿ

Author2 by Author2
January 5, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಜೀವನದಲ್ಲಿ ಸಾಲ ಎಂಬುದು ಹೆಚ್ಚಾದಾಗ ಏನು ಮಾಡಬೇಕು ಎಂಬುದು ಅರಿವಿಗೆ ಬರುವುದಿಲ್ಲ ಮತ್ತು ಆ ಸಮಯದಲ್ಲಿ ಸಾಲವನ್ನು ತೀರಿಸಲು ಮತ್ತಷ್ಟು ಸಾಲವನ್ನು ಮಾಡುತ್ತೇವೆ ಅಥವಾ ಸಾಲವನ್ನು ತೀರಿಸಲು ಯಾವುದಾದರೂ ಉಪಾಯವನ್ನು ಹುಡುಕುತ್ತೇವೆ. ಸಾಲವನ್ನು ತೀರಿಸಲು ಏಕೆ ಆಗುವುದಿಲ್ಲ ಎಂದರೆ ನೀವು ಸಾಲ ತೆಗೆದುಕೊಂಡಿರುವ ದಿನ ಚೆನ್ನಾಗಿರುವುದಿಲ್ಲ. ಒಂದು ವೇಳೆ ನೀವೇನಾದರೂ ಸಾಲವನ್ನು ಶನಿವಾರದ ದಿನ ತೆಗೆದುಕೊಂಡಿದ್ದರೆ ಸಾಲವನ್ನು ಮರುಪಾವತಿಸುವ ಶಕ್ತಿಯು ಬರುವುದಿಲ್ಲ. ಒಂದು ವೇಳೆ ಸಾಲವನ್ನು ತೆಗೆದುಕೊಳ್ಳಬೇಕೆಂದರೆ ಸೋಮವಾರ,ಬುಧವಾರ ಹಾಗೂ ಶುಕ್ರವಾರದ ದಿನ ತೆಗೆದುಕೊಂಡರೆ ಯಾವುದೇ ತೊಂದರೆಯೂ ಆಗುವುದಿಲ್ಲ.

ಪಂಡಿತ್ ಜ್ಞಾನೇಶ್ವರ್ ರಾವ್ 8548998564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ. ಪಂಡಿತ್ ಜ್ಞಾನೇಶ್ವರ್ ರಾವ್ ತಂತ್ರಿ 8548998564

Related posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

February 14, 2026
ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 14, 2026

ತಿಂಗಳ 8,17 ಹಾಗೂ 26ನೇ ತಾರೀಖಿನಂದು ಯಾವುದೇ ಕಾರಣಕ್ಕೂ ಸಾಲವನ್ನು ತೆಗೆದುಕೊಳ್ಳಬಾರದು ಏಕೆಂದರೆ ಇದು ಶನಿಯ ಸಂಖ್ಯೆಯಾಗಿದೆ. ಒಂದುವೇಳೆ ಲೋನ್ ಪೇಪರ್ ಅಲ್ಲಿ ಸಹಿ ಹಾಕಬೇಕಾದರೆ ದೇವರನ್ನು ಭಕ್ತಿಯಿಂದ ಪ್ರಾರ್ಥಿಸುತ್ತಾ ಲೋನ್ ಹಣವನ್ನು ಮರುಪಾವತಿಸುವ ಶಕ್ತಿಯನ್ನು ನೀಡುವಂತೆ ಮಾಡು ಎಂದು ಬೇಡಿಕೊಳ್ಳುತ್ತಾ ಸಹಿ ಮಾಡಿದರೆ ಉತ್ತಮ.

ಕೆಲವೊಂದು ಬಾರಿ ಯಾವುದೋ ಸಂದರ್ಭಕ್ಕೆ ಸಿಲುಕಿಕೊಂಡು ಸಾಲವನ್ನು ಪಡೆದಿರುತ್ತೇವೆ, ಆದರೆ ಸಾಲವನ್ನು ಮರುಪಾವತಿ ಮಾಡುವುದಕ್ಕೆ ಸಾಧ್ಯವಾಗಿರುವುದಿಲ್ಲ ಆ ಸಂದರ್ಭದಲ್ಲಿ ಈ ಒಂದು ಸಣ್ಣ ಉಪಾಯವನ್ನು ಮಾಡಿದರೆ ಸಾಲದಿಂದ ಮುಕ್ತಿಯನ್ನು ಪಡೆದುಕೊಳ್ಳಬಹುದು.

ಮೊದಲಿಗೆ ಚೆನ್ನಾಗಿರುವ ವೀಳ್ಯದೆಲೆಯನ್ನು ತೆಗೆದುಕೊಂಡು ವೀಳ್ಯದೆಲೆಯ ತೊಟ್ಟನ್ನು ಮುರಿಯಬೇಕು. ತದನಂತರ ವೀಳ್ಯದೆಲೆಯ ಮೇಲೆ ಒಂದು ಅಥವಾ ಎರಡು ಏಲಕ್ಕಿಯನ್ನು ಹಾಕಬೇಕು ನಂತರ ಎರಡು ಲವಂಗವನ್ನು ಸಹ ಹಾಕಬೇಕು. ನಂತರ ಬೀಡ ಮಾಡುವ ರೀತಿಯಲ್ಲಿ ಮಾಡಿ ಪ್ರತಿ ಮಂಗಳವಾರ ದಿನದಂದು ಮುಂಜಾನೆ ಎದ್ದು ಸ್ನಾನವನ್ನು ಮಾಡಿ ಮನೆಯಲ್ಲಿ ಪೂಜೆಯನ್ನು ಮಾಡಿ ತದನಂತರ ಆಂಜನೇಯ ದೇವಸ್ಥಾನಕ್ಕೆ ಹೋಗಿ ವೀಳ್ಯದೆಲೆಯನ್ನು ಸಮರ್ಪಿಸಬೇಕು. ಈ ಚಿಕ್ಕ ಕೆಲಸವನ್ನು ಮೂರು ತಿಂಗಳು ಪ್ರತಿ ಮಂಗಳವಾರ ಮಾಡಬೇಕು. ಈ ರೀತಿ ಮಾಡಿದರೆ ಮೂರು ತಿಂಗಳ ಒಳಗಾಗಿ ಸಾಲವನ್ನು ಮರುಪಾವತಿಸುವ ಉಪಾಯ ದೊರೆಯುತ್ತದೆ. ಆದ್ದರಿಂದ ಸಾಲ ಮಾಡಿ ತೀರಿಸಲು ಸಾಧ್ಯವಾಗದೇ ಇದ್ದವರು ಈ ಸಣ್ಣ ಉಪಾಯವನ್ನು ಮಾಡುವುದರಿಂದ ಸಾಲವನ್ನು ಬೇಗ ತೀರಿಸಬಹುದು.

ಪಂಡಿತ್ ಜ್ಞಾನೇಶ್ವರ್ ರಾವ್ ತಂತ್ರಿ 8548998564 ಕೊಳ್ಳೇಗಾಲದ ಪುರಾತನ ಪೂಜೆಗಳು ಮತ್ತು ಕೇರಳದ ಕುಟ್ಟಿಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ದುಡ್ಡಿದ್ದರು ನೆಮ್ಮದಿಯ ಕೊರತೆಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ಅಡೆ ತಡೆ, ಸಾಲಭಾದೆ ಇನ್ನೂಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಧನ ಪ್ರಾಪ್ತಿ ಆಗುಂತಹ ಪೂಜೆಗಳು ಇದಂತಹ ಸಮಸ್ಯೆಗಳ ನಿವಾರಣೆಗೆಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರಸಿಗುತ್ತದೆ.
ಪಂಡಿತ್ ಜ್ಞಾನೇಶ್ವರ್ ರಾವ್ ತಂತ್ರಿ 8548998564

Tags: Not being able to pay the debt means doing this small trick and God will show the way.
ShareTweetSendShare
Join us on:

Related Posts

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (14-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 14, 2026
0

ದಿನ ಭವಿಷ್ಯ: 14-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ ಉದ್ಯೋಗದಲ್ಲಿನ ಒತ್ತಡವು ಸ್ವಲ್ಪ ಮಟ್ಟಿಗೆ ಹೆಚ್ಚಾಗಬಹುದು ಆದರೆ ನಿಮ್ಮ ತಾಳ್ಮೆಯು ಸಮಸ್ಯೆಯನ್ನು ಪರಿಹರಿಸುತ್ತದೆ...

No more worries about debt problems. For these three days, go and see him. Even the burden of debt that bothers you the most will disappear.

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ.

by admin
February 13, 2026
0

ಇನ್ನು ಸಾಲದ ಸಮಸ್ಯೆಗಳ ಚಿಂತೆ ಬೇಡ. ಈ ಮೂರು ದಿನ, ಹೋಗಿ ಅವನನ್ನು ನೋಡಿ. ಹೆಚ್ಚು ತೊಂದರೆ ಕೊಡುವ ಸಾಲದ ಹೊರೆಯೂ ಮಾಯವಾಗುತ್ತದೆ. ಇಂದು ನಾವು ಕೀ...

ದಿನ ಭವಿಷ್ಯ (26-01-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (13-02-2026) Daily Horoscope. ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 13, 2026
0

ದಿನ ಭವಿಷ್ಯ: 13-02-2026 ಮೇಷ ರಾಶಿ ಇಂದು ನಿಮಗೆ ಮಿಶ್ರ ಫಲಗಳು ದೊರೆಯಲಿವೆ. ಕೆಲಸದ ಸ್ಥಳದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲ ಮೇಲೆ ಬೀಳಬಹುದು. ತಾಳ್ಮೆಯಿಂದ ವರ್ತಿಸುವುದು ಬಹಳ...

Are you using old clothes to mop the floor? This problem is not gone!

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ!

by admin
February 12, 2026
0

ಹಳೆಯ ಬಟ್ಟೆಗಳನ್ನು ನೆಲ ಒರೆಸಲು ಬಳಸುತ್ತಿದ್ದೀರಾ? ಈ ಸಮಸ್ಯೆ ತಪ್ಪಿದ್ದಲ್ಲ! ಸಾಮಾನ್ಯವಾಗಿ ಸಾಕಷ್ಟು ಮನೆಗಳಲ್ಲಿ ಮನೆ ಒರೆಸಲು ಹಳೆಯ ಬಟ್ಟೆಗಳನ್ನು ಬಳಸುತ್ತಾರೆ. ಆದರೆ ಈರೀತಿಯ ಅಭ್ಯಾಸ ತಪ್ಪು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram