ನಮ್ಮದು ಬಾಂಬೆ ಟೀಂ ಅಲ್ಲ, ಬಿಎಸ್ ವೈ ಟೀಂ : ಬಿ.ಸಿ.ಪಾಟೀಲ್

1 min read
BSY Team

ನಮ್ಮದು ಬಾಂಬೆ ಟೀಂ ಅಲ್ಲ, ಬಿಎಸ್ ವೈ ಟೀಂ : ಬಿ.ಸಿ.ಪಾಟೀಲ್

ಚಾಮರಾಜನಗರ : ಈಗ ನಮ್ಮದು ಬಾಂಬೆ ಟೀಂ ಅಲ್ಲ, ಬಿಎಸ್ ವೈ ಟೀಂ. ಬಿಜೆಪಿ ಟೀಂ ನಮ್ಮಲ್ಲಿ ಯಾವುದೇ ಬಿರುಕಿಲ್ಲ ಎಂದು ಸಂಪುಟ ಪುನಾರಚನೆಯ ಅಸಮಾಧಾನದ ಬಗ್ಗೆ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.

ಗುಂಡ್ಲುಪೇಟೆಯಲ್ಲಿ ರೈತರೊಟ್ಟಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮಲ್ಲಿ ಯಾವುದೇ ಬಿರುಕುಗಳಿಲ್ಲ.

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು  8548998564

ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564

ನಮ್ಮ ಐದು ಬೆರಳುಗಳೇ ಸಮವಿಲ್ಲ, ಕೆಲವರಿಗೆ ಅತೃಪ್ತಿ ಆಗಿರುವುದು ಸಹಜ. ಶಾಸಕರು ಕೆಲ ಇಲಾಖೆಯನ್ನು ನಿರ್ವಹಿಸುವ ಇಚ್ಛೆ ಇರುವುದರಿಂದ ಅಸಮಾಧಾನ ಇರಲಿದ್ದು, ಬಳಿಕ ಶಮನ ಆಗಲಿದೆ.

BSY Team

ನಾನು ಇಚ್ಛೆ ಪಟ್ಟು ಕೃಷಿ ಖಾತೆಯನ್ನು ತೆಗೆದುಕೊಂಡಿದ್ದು. ರೈತರ ಬಾಳು ಹಸನಾದಾಗ ಮಾತ್ರ ನನಗೆ ತೃಪ್ತಿ. ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗಬೇಕು, ಉತ್ತಮ ಸೌಕರ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದೇನೆ ಎಂದು ತಿಳಿಸಿದರು.

ಗಣಿಗಾರಿಕೆ ಬಗ್ಗೆ ಮಾತನಾಡಿ, ಇದರಿಂದ ಕೃಷಿ ಚಟುವಟಿಕೆ ಮೇಲೆ ಅಡ್ಡ ಪರಿಣಾಮ ಆಗುತ್ತಿರುವ ಕುರಿತು ಗಮನಕ್ಕೆ ಬಂದಿದೆ.

ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.

ಗಣಿ ಸಚಿವರ ಜೊತೆ ಚರ್ಚಿಸಿ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುತ್ತದೆ. ಅದೇ ರೀತಿ, ಗಣಿಗಾರಿಕೆ ನಡೆಸುವವರು ಮುನ್ನೆಚ್ಚರಿಕೆ ವಹಿಸಬೇಕಾದ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd