ನವದೆಹಲಿ: ನಿರ್ಭಯಾ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ನಾಳೆ ಪ್ರಕರಣದ ನಾಲ್ಕು ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿ ಮಾಡುವಂತಿಲ್ಲ ಎಂದು ಕೋರ್ಟ್ ಆದೇಶಿಸಿದೆ. ಈ ಹಿಂದೆ ದೆಹಲಿ ಹೈಕೋರ್ಟ್ ಮಾರ್ಚ್ 3ಕ್ಕೆ ನಿರ್ಭಯಾ ಹತ್ಯಾಚಾರಿಗಳನ್ನು ಗಲ್ಲಿಗೇರಿಸುವಂತೆ ಆದೇಶ ನೀಡಿತ್ತು. ಅದರಂತೆ ನಾಳೆ ಎಲ್ಲ ನಾಲ್ಕೂ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲಿದೆ ಎಂದೇ ಭಾವಿಸಲಾಗಿತ್ತು. ಆದರೆ ದೆಹಲಿ ಕೋರ್ಟ್ ಇದೀಗ ಗಲ್ಲು ಶಿಕ್ಷೆ ಜಾರಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ ಈ ಹಿಂದೆ ಹೊರಡಿಸಿದ್ದ ಡೆತ್ ವಾರೆಂಟ್ ಗೆ ತಡೆಯಾಜ್ಞೆ ನೀಡಿದ್ದು ಹೊಸದಾಗಿ ಡೆತ್ ವಾರಂಟ್ ಜಾರಿ ಮಾಡುವಂತೆ ಸೂಚಿಸಿದೆ.
ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!
ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...








