ADVERTISEMENT
Wednesday, May 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಟೀಮ್ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಶ್ರೀಮಂತನಲ್ಲ..!

admin by admin
May 26, 2021
in Newsbeat, Sports, ಕ್ರೀಡೆ
virat kohli team india saakshatv

COLOMBO, SEP 3 :- India's team captain Virat Kohli celebrates his half century.during Sri Lanka v/s India - Fifth One Day International Match - Colombo, Sri Lanka - September 3, 2017 REUTERS-28R

Share on FacebookShare on TwitterShare on WhatsappShare on Telegram

ಟೀಮ್ ಇಂಡಿಯಾ ನಾಯಕನಾಗಿ ವಿರಾಟ್ ಕೊಹ್ಲಿ ಶ್ರೀಮಂತನಲ್ಲ..!

VIRAT KOHLI SAAKSHATV TEAM INDIA ವಿರಾಟ್ ಕೊಹ್ಲಿ…. ವಿಶ್ವ ಕ್ರಿಕೆಟ್ ನ ಸೂಪರ್ ಸ್ಟಾರ್. ಆಧುನಿಕ ಕ್ರಿಕೆಟ್ ಜಗತ್ತಿನ ಹಲವು ದಾಖಲೆಗಳ ಒಡೆಯ. ಟೀಮ್ ಇಂಡಿಯಾದ ಯಶಸ್ವಿ ನಾಯಕ. ಹಾಗೇ ವಿಶ್ವದ ಶ್ರೀಮಂತ ಕ್ರೀಡಾಪಟುಗಳಲ್ಲಿ ಕೂಡ ಒಬ್ಬರು. ಪ್ರತಿಷ್ಠಿತ ಫೋಬ್ರ್ಸ್ ಲೀಸ್ಟ್ ನಲ್ಲಿರುವ ಏಕೈಕ ಭಾರತೀಯ ಕ್ರೀಡಾಪಟು. ಅಷ್ಟೇ ಅಲ್ಲ, ವಿರಾಟ್ ಕೊಹ್ಲಿ 2020ರಲ್ಲಿ ಗಳಿಸಿದ್ದ ಒಟ್ಟು ಸಂಪಾದನೆ 26ಮಿಲಿಯನ್ ಡಾಲರ್.
ಆದ್ರೆ ವಿರಾಟ್ ಕೊಹ್ಲಿ ಕ್ರಿಕೆಟ್ ಆಟದಲ್ಲಿ ಗಳಿಸಿರುವ ಸಂಪಾದನೆ ಕಡಿಮೆಯೇ. ಹಾಗಿದ್ರೆ ವಿರಾಟ್ ಕೊಹ್ಲಿಯ ಸಂಪಾದನೆಯ ಮೂಲ ಎಲ್ಲಿ ಅಂತ ಹುಡುಕುತ್ತಾ ಹೋದ್ರೆ ಜಾಹಿರಾತು ಸಂಭಾವಣೆ. ಹಲವಾರು ಜಾಹಿರಾತುಗಳಲ್ಲಿ ಕಾಣಿಸಿಕೊಳ್ಳುವ ವಿರಾಟ್ ಭಾರತದ ಶ್ರೀಮಂತ ಕ್ರಿಕೆಟಿಗ.
ಇನ್ನು ಕ್ರಿಕೆಟ್ ಸಂಪಾದನೆಯ ಬಗ್ಗೆ ಮಾತನಾಡುವುದಾದ್ರೆ, ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಹೌದು, ಬಿಸಿಸಿಐ ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ. ಆದ್ರೆ ಆಟಗಾರರ ಸಂಭಾವನೆಯ ವಿಚಾರದಲ್ಲಿ ಬಿಸಿಸಿಐ ಖಂಜುಸ್.
ಅಂದ ಹಾಗೇ ವಿರಾಟ್ ಕೊಹ್ಲಿ ಟೀಮ್ ಇಂಡಿಯಾದ ನಾಯಕ. ಆದ್ರೆ ನಾಯಕನಾಗಿ ವಿರಾಟ್ ಕೊಹ್ಲಿ ಪಡೆಯುತ್ತಿರುವ ಸಂಭಾವಣೆ ವರ್ಷಕ್ಕೆ ಏಳು VIRAT KOHLI SAAKSHATV TEAM INDIA ಕೋಟಿ. ಅದೇ ರೀತಿ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜಾಯ್ ರೂಟ್ ವರ್ಷಕ್ಕೆ 7.22 ಕೋಟಿ ಸಂಬಳವನ್ನು ಪಡೆಯುತ್ತಿದ್ದಾರೆ. ಅಷ್ಟೇ ಅಲ್ಲ, ವಿಶ್ವ ಕ್ರಿಕೆಟ್ ನ ನಾಯಕರ ಸಾಲಿನಲ್ಲಿ ಅತೀ ಹೆಚ್ಚು ಸಂಬಳ ಪಡೆಯುತ್ತಿರುವ ನಾಯಕ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಇನ್ನು ಆಸ್ಟ್ರೇಲಿಯಾ ಟೆಸ್ಟ್ ತಂಡದ  ನಾಯಕ ಟೀಮ್ ಪೈನ್ ಅವರು ಐದು ಕೋಟಿ ರೂಪಾಯಿ ಸಂಬಳ ಪಡೆದ್ರೆ, ಪಾಕಿಸ್ತಾನದ ನಾಯಕ ಬಾಬರ್ ಅಝಮ್ 6.2 ಮೀಲಿಯನ್, ಶ್ರೀಲಂಕಾದ ನಾಯಕ ದಿಮುತ್ ಕರುಣರತ್ನೆ 5.1 ಮಿಲಿಯನ್ ಸಂಭಾವಣೆಯನ್ನು ಪಡೆಯುತ್ತಿದ್ದಾರೆ.
ಇನ್ನು ವಿರಾಟ್ ಕೊಹ್ಲಿಗಿಂತ ಇಂಗ್ಲೆಂಡ್ ನ ವೇಗಿ ಜೋಫ್ರಾ ಆರ್ಚೆರ್ ಹೆಚ್ಚು ಸಂಬಳವನ್ನು ಪಡೆಯುತ್ತಿದ್ದಾರೆ. ಅಂದ್ರೆ ಇಲ್ಲಿ ಬಿಸಿಸಿಐ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿದ್ರೂ ಕೂಡ ಆಟಗಾರರ ವೇತನ ವಿಚಾರದಲ್ಲಿ ಕಡಿಮೆ ಸಂಬಳವನ್ನು ನೀಡುತ್ತಿದೆ.
ವಿರಾಟ್ ಕೊಹ್ಲಿ ಐಪಿಎಲ್ ನಲ್ಲಿ 17 ಕೋಟಿ ರೂಪಾಯಿ ಪಡೆಯುತ್ತಿದ್ದಾರೆ. ಜೊತೆಗೆ ಹಲವು ಜಾಹಿರಾತುಗಳಲ್ಲಿ ನಟಿಸುವ ಮೂಲಕ ತನ್ನ ಬೊಕ್ಕಸವನ್ನು ತುಂಬಿತುಳುಕುವಂತೆ ಮಾಡುತ್ತಿದ್ದಾರೆ.

Related posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

May 20, 2026
ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

May 20, 2026
Tags: babar azambcciDimuth KarunaratneICCJOE ROOTteam indiaTim Painevirat kohliworld cricket
ShareTweetSendShare
Join us on:

Related Posts

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

ತುಮಕೂರು 2ನೇ ಬೆಂಗಳೂರು ಆಗಲಿ: ಡಿಕೆ ಶಿವಕುಮಾರ್ ಬೆಂಬಲ

by Shwetha
May 20, 2026
0

ಡಿಕೆ ಶಿವಕುಮಾರ್ ಅವರು ತುಮಕೂರನ್ನು 2ನೇ ಬೆಂಗಳೂರು ಆಗಿ ಅಭಿವೃದ್ಧಿಪಡಿಸುವ ಆಲೋಚನೆಗೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಮೂರು ವರ್ಷ ಪೂರೈಸಿದ ಹಿನ್ನೆಲೆ ತುಮಕೂರಿನಲ್ಲಿ ಆಯೋಜಿಸಿದ್ದ...

ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯಬೇಡಿ: ಇಂಧನ ದರ ಏರಿಕೆ ವಿರುದ್ಧ ಸಿಎಂ ಗುಡುಗು ; ಪ್ರಧಾನಿ ಮೋದಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ದೇಶದ ಬೆಲೆ ಏರಿಕೆಗೆ ಮೋದಿ ಸರ್ಕಾರವೇ ಕಾರಣ: ಸಿದ್ದರಾಮಯ್ಯ

by Shwetha
May 20, 2026
0

ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದೇಶದಲ್ಲಿ ಹೆಚ್ಚುತ್ತಿರುವ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವೇ ನೇರ ಕಾರಣ ಎಂದು...

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

ರೇಷನ್ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್

by Shwetha
May 20, 2026
0

ರಾಜ್ಯದ ಜನಸಾಮಾನ್ಯರಿಗೆ ಮತ್ತು ಬಡ ಕುಟುಂಬಗಳಿಗೆ ಕರ್ನಾಟಕ ಸರ್ಕಾರವು ಮಹತ್ವದ ಕೊಡುಗೆಯೊಂದನ್ನು ನೀಡಿದೆ. ಇನ್ನು ಮುಂದೆ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಕೇವಲ ಅಕ್ಕಿ, ಬೇಳೆ...

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

ನಮ್ಮ ದೇವಾಲಯಕ್ಕೆ ಚಪ್ಪಲಿ ಧರಿಸಿ ಬರಬೇಡ:ಮುಸ್ಲಿಂ ಯುವತಿಯನ್ನು ತರಾಟೆಗೆ ತೆಗೆದುಕೊಂಡ ಪ್ರವಾಸಿಗರು

by Shwetha
May 20, 2026
0

ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಗುಹಾಲಯದಲ್ಲಿ ಇತ್ತೀಚೆಗೆ ನಡೆದ ಘಟನೆಯೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಶ್ವ ವಿಖ್ಯಾತ ಬಾದಾಮಿ ಗುಹೆಗಳಲ್ಲಿ ಮುಸ್ಲಿಂ ಯುವತಿಯೊಬ್ಬಳು ಚಪ್ಪಲಿ...

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

ವಿದೇಶಿ ಮಾಧ್ಯಮಗಳ ಮುಂದೆ ಮೋದಿ ಸೈಲೆಂಟ್: ಪತ್ರಿಕಾ ಸ್ವಾತಂತ್ರ್ಯದ ಬಗ್ಗೆ ಮಹುವಾ ಮೊಯಿತ್ರಾ ವ್ಯಂಗ್ಯ

by Shwetha
May 20, 2026
0

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಹಂಚಿಕೊಂಡಿರುವ ಒಂದು ಪೋಸ್ಟ್ ಈಗ ಭಾರತದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರ್ವೆ ಭೇಟಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram