ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸಿಬ್ಬಂದಿಗೆ ನೋಟಿಸ್

ಹುಬ್ಬಳ್ಳಿಯಲ್ಲಿ ನಡೆದ ಘಟನೆ

Author2 by Author2
September 25, 2024
in Mumbai Karnataka, State, ಮುಂಬೈ ಕರ್ನಾಟಕ, ರಾಜ್ಯ
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ನಗರದ ಇಎಸ್ ಐ ಆಸ್ಪತ್ರೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿ-ಕಾರವಾರ ರಸ್ತೆಯಲ್ಲಿರುವ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿತ್ತು. ಆದರೆ, ಈ ಬಾರಿ ಅವಕಾಶ ನೀಡಿರಲಿಲ್ಲ. ಆಸ್ಪತ್ರೆ ಆವರಣದಲ್ಲಿದ್ದ ಶಾಶ್ವತ ಮೂರ್ತಿಗೆ ಪೂಜೆ ನಡೆಸಲಾಗುತ್ತಿತ್ತು.

Related posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

September 1, 2026
ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026

ಇದಕ್ಕೆ ಆಸ್ಪತ್ರೆ ಮುಖ್ಯಸ್ಥ ಯೂನಿಸ್ ನಜ್ಮಿ ಕಾರಣ, ಅವರು ಮುಸ್ಲಿಂ ಎನ್ನುವ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಿಲ್ಲ ಎಂಬ ಆರೋಪ ಸಹ ಕೇಳಿ ಬಂದಿತ್ತು. ಈ ಸುದ್ದಿ ತಿಳಿಯುತ್ತಿದ್ದಂತೆ, ಹಿಂದೂಪರ ಸಂಘಟನೆಗಳು, ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಆಸ್ಪತ್ರೆಗೆ ನುಗ್ಗಿ ತಾವೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿ ಪೂಜೆ ಮಾಡಿದ್ದರು.

ಆದರೆ, ಈಗ ಆಸ್ಪತ್ರೆ ಅಧೀಕ್ಷಕ ನಜ್ಮಿ ಹಿಂದೂಪರ ಸಂಘಟನೆಗಳ ಜೊತೆ ಸೇರಿ ಹಬ್ಬ ಮಾಡಿರುವ ಸಿಬ್ಬಂದಿ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ. ನಮ್ಮ ಮೇಲಿನ ಅಧಿಕಾರಿಗಳ ಗಮನಕ್ಕೆ ತಂದೇ ನೋಟಿಸ್ ನೀಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ನೋಟಿಸ್ ಗೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.

Tags: #Notice issued to staff for installing Ganesh idol at hospital#saakshanews#saakshatvhubballi
ShareTweetSendShare
Join us on:

Related Posts

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

by Shwetha
September 1, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ ಸಿ) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಗಂಭೀರ ಆರೋಪಕ್ಕೆ ಗ್ರಾಮೀಣಾಭಿವೃದ್ಧಿ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

ರಾಜ್ಯದಲ್ಲಿ ವೈರಲ್ ಜ್ವರ ಹೆಚ್ಚಳ; ಮಕ್ಕಳಲ್ಲಿ ಕಾಲು-ಬಾಯಿ ಬೇನೆ ಸೋಂಕು ಏರಿಕೆ

by Shwetha
September 1, 2026
0

ರಾಜ್ಯದಲ್ಲಿ ವೈರಲ್ ಜ್ವರದ ಪ್ರಕರಣಗಳ ಜೊತೆಗೆ ಮಕ್ಕಳಲ್ಲಿ ಕಾಲು-ಬಾಯಿ ಬೇನೆ (Hand, Foot and Mouth Disease - HFMD) ಸೋಂಕಿನ ಪ್ರಕರಣಗಳೂ ಹೆಚ್ಚಾಗುತ್ತಿವೆ. ವಿಶೇಷವಾಗಿ ಐದು...

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

ಚುನಾವಣೆಗಳು ತುಂಬಾ ದುಬಾರಿಯಾಗಿವೆ-ನನಗೀಗ 80 ವರ್ಷ ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ:ಇನ್ನು ಸಾಕು ಎಲೆಕ್ಷನ್ ರಾಜಕೀಯ ಎಂದ ಸಿದ್ದರಾಮಯ್ಯ

by Shwetha
September 1, 2026
0

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಭವಿಷ್ಯದ ಕುರಿತು ಅತ್ಯಂತ ಮಹತ್ವದ ಮತ್ತು ಭಾವನಾತ್ಮಕ ಘೋಷಣೆಯೊಂದನ್ನು ಮಾಡಿದ್ದಾರೆ. ಇನ್ಮುಂದೆ ತಾವು ಯಾವುದೇ ವಿಧಾನಸಭಾ...

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

ಗೃಹಲಕ್ಷ್ಮಿ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರದ ಆದೇಶ; ₹20 ಕೋಟಿ ಅನುದಾನ

by Shwetha
September 1, 2026
0

ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ ಪಟ್ಟಿಯಿಂದ ಕೈಬಿಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಯೋಜನೆಯಡಿ ನೋಂದಣಿಯಾಗಿರುವ ಫಲಾನುಭವಿಗಳ ವಿವರಗಳನ್ನು ರಾಜ್ಯಾದ್ಯಂತ ಮರುಪರಿಶೀಲಿಸಲು ಸರ್ಕಾರ ಆಡಳಿತಾತ್ಮಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram