ADVERTISEMENT
Tuesday, July 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಇಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ

Naveen Kumar B C by Naveen Kumar B C
November 7, 2021
in Health, National, Newsbeat, ಆರೋಗ್ಯ
Share on FacebookShare on TwitterShare on WhatsappShare on Telegram

ಇಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ

ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸಲು ಭಾರತದಲ್ಲಿ ವಾರ್ಷಿಕವಾಗಿ ನವೆಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವಾಗಿ ಆಚರಿಸಲಾಗುತ್ತದೆ, ಪ್ರತಿ ವರ್ಷ ದೇಶದಲ್ಲಿ 1.1 ಮಿಲಿಯನ್ ಕಾನ್ಸರ್ ಪ್ರಕರಣಗಳು ವರದಿಯಾಗುತ್ತವೆ.  ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನವನ್ನು ಮೊದಲ ಬಾರಿಗೆ ಸೆಪ್ಟೆಂಬರ್ 2014 ರಲ್ಲಿ ಅಂದಿನ ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಅವರು ಘೋಷಿಸಿದರು,

Related posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

July 6, 2026
ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

July 6, 2026

ನವೆಂಬರ್ 7 ರಂದು 1867 ರಲ್ಲಿ ಇದೇ ದಿನಾಂಕದಂದು ಜನಿಸಿದ ನೊಬೆಲ್ ಪ್ರಶಸ್ತಿ ವಿಜೇತ ಮೇರಿ ಕ್ಯೂರಿ ಅವರ ಜನ್ಮದಿನವನ್ನ  ಆಯ್ಕೆಮಾಡಲಾಯಿತು. ಮೇರಿ ಕ್ಯೂರಿ, ಕ್ಯಾನ್ಸರ್ ಚಿಕಿತ್ಸೆಗಾಗಿ ರೇಡಿಯೊಥೆರಪಿ ಚಿಕಿತ್ಸೆಯನ್ನ  ಅಭಿವೃದ್ಧಿ ಪಡಿಸಿದ ಕಾರಣ ಅವರ ಸ್ಮರಣಾರ್ಥಾ  ವಿಶ್ವ ಕ್ಯಾನ್ಸರ್ ಜಾಗೃತಿ ದಿನವನ್ನ ಚರಿಸಲಾಗುತ್ತಿದೆ.

1975  ಈ ಮಾರಣಾಂತಿಕ ಕಾಯಿಲೆಯ ವಿರುದ್ಧ ಹೋರಾಟ ಪ್ರಾರಂಭವಾಯಿತು, ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು, ರಾಷ್ಟ್ರದಲ್ಲಿ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನ ಸರಕಾರ ಹಮ್ಮಿಕೊಂಡಿತು . 10 ವರ್ಷಗಳ ನಂತರ 1984-85 ರಲ್ಲಿ ಯೋಜನೆಯ ಪರಿಷ್ಕರಿಸಲಾಯಿತು. ಕ್ಯಾನ್ಸರ್ ನ್ನ ಆರಂಭಿದಲ್ಲಿ ಪತ್ತೆ ಹಚ್ಚುವುದು ಮತ್ತು ತಡೆಗಟ್ಟುವಿಕೆಯ ಮೇಲೆ ಕೇಂದ್ರೀಕರಿಸಲಾಯಿತು.

ಭಾರತದಲ್ಲಿ, ಕ್ಯಾನ್ಸರ್ ರೋಗವನ್ನ ಆರಂಭದಲ್ಲಿಯೇ ಪತ್ತೆಹಚ್ಚುವ ಅಗತ್ಯವಿದೆ. ಹೆಚ್ಚಿನ ಪ್ರಕರಣಗಳು ಈಗಾಗಲೇ ಕ್ಯಾನ್ಸರ್ ಮುಂದುವರಿದ ಹಂತದಲ್ಲಿದ್ದಾಗ ಪತ್ತೆಯಾದ ಪ್ರಕರಣಗಳಾಗಿವೆ. ಇದು ಬದುಕುಳಿಯುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

Tags: AwarenessCANCERkarnatakanovember 7saakshaatv
ShareTweetSendShare
Join us on:

Related Posts

King Mohammed VI sent congratulations to Morocco’s national football team

FIFAWORLDCUP2026- ರಾಜನ ದೂರದೃಷ್ಟಿಯ ಯುಕ್ತಿ…! ಬಿಳಿ ಚಿನ್ನದ ಶಕ್ತಿ..! ಭಾರತಕ್ಕೆ ಪಾಠವಾಗಲಿದೆ ಮೊರಾಕ್ಕೋ ಫುಟ್‍ಬಾಲ್ ಕ್ರಾಂತಿ..!

by admin
July 6, 2026
0

ಹಾಗಂತ... ಇದು ಖಂಡಿತವಾಗಿಯೂ ಫುಟ್‍ಬಾಲ್ ಜಗತ್ತಿನ ಕಾಲ್ಪನಿಕ ಕಥೆಯಂತೂ ಅಲ್ಲವೇ ಅಲ್ಲ. ಬದಲಾಗಿ ಮತ್ತೊಂದು ಸಣ್ಣ ದೇಶದ ಫುಟ್‍ಬಾಲ್ ಆಟದ ಮಹೋನ್ನತ ಪರ್ವದ ನೈಜ ಚಿತ್ರಣ. ಒಬ್ಬ...

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

ಮನೆಯಲ್ಲಿರೋ ಹಳೆಯ ಚಿನ್ನದಿಂದಲೇ ಪಡೆಯಿರಿ ಭರ್ಜರಿ ಆದಾಯ: ಕಳ್ಳರ ಭಯವಿಲ್ಲ ಲಾಕರ್ ಬಾಡಿಗೆಯೂ ಇಲ್ಲ: ನಿಮ್ಮ ಮನೆಯ ಚಿನ್ನದಿಂದಲೇ ಹಣ ಗಳಿಸುವ ಸುವರ್ಣಾವಕಾಶ

by Shwetha
July 6, 2026
0

ಮನೆಯಲ್ಲಿರುವ ಹಳೆಯ ಚಿನ್ನವನ್ನು ಲಾಕರ್ ನಲ್ಲಿಟ್ಟು ಸುಮ್ಮನೆ ಕೂರುವ ಬದಲು ಅದರಿಂದಲೇ ಲಾಭ ಗಳಿಸುವ ಸುವರ್ಣಾವಕಾಶವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ದೇಶದ ಚಿನ್ನದ ಆಮದು ಪ್ರಮಾಣವನ್ನು ತಗ್ಗಿಸುವ...

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

ಫಿಂಗರ್ ಚಿಪ್ಸ್ ನೀಡಲಿಲ್ಲ ಎಂದು ಗಂಡನ ಮೇಲೆ ಕೇಸ್: ಏನ್ರೀ ಇದು ತಮಾಷೆ ಎಂದು ಜಡ್ಜ್ ಗರಂ

by Shwetha
July 6, 2026
0

ಗರ್ಭಿಣಿಯಾಗಿದ್ದಾಗ ಪತಿ ತನಗೆ ಫಿಂಗರ್ ಚಿಪ್ಸ್ ಮತ್ತು ಮಾಂಸದೂಟ ತಿನ್ನಲು ಬಿಡಲಿಲ್ಲ ಎಂಬ ವಿಚಿತ್ರ ಕಾರಣ ನೀಡಿ ಪತ್ನಿಯೊಬ್ಬಳು ತನ್ನ ಎನ್ಆರ್ಐ ಪತಿಯ ಮೇಲೆ ದಾಖಲಿಸಿದ್ದ ಕ್ರಿಮಿನಲ್...

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

ಇರಾನ್ ನಾಯಕರನ್ನು ಒಂದೇ ಹೊಡೆತಕ್ಕೆ ಹೊಸಕಿ ಹಾಕಬಹುದು- ಖಮೇನಿ ಅಂತ್ಯಕ್ರಿಯೆಯಲ್ಲಿ ಹರಿದ ಜನಸಾಗರ ಕಂಡು ಟ್ರಂಪ್ ಆಶ್ಚರ್ಯ: ಜನರ ಕಣ್ಣೀರು ನಕಲಿ ಎಂದ ಅಮೆರಿಕ ಅಧ್ಯಕ್ಷ

by Shwetha
July 6, 2026
0

ವಾಷಿಂಗ್ಟನ್: ಇರಾನ್ ದೇಶದ ಉನ್ನತ ನಾಯಕತ್ವವನ್ನು ಕೇವಲ ಒಂದೇ ಒಂದು ದಾಳಿಯ ಮೂಲಕ ಸಂಪೂರ್ಣವಾಗಿ ನಾಶಪಡಿಸುವ ಸಾಮರ್ಥ್ಯ ಅಮೆರಿಕಕ್ಕಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಘಾತಕಾರಿ...

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

ಚಂದಾ ಚೋರಿ ಬಗ್ಗೆ ಚೌಕಿದಾರ ಮೌನವೇಕೆ: ಆರೆಸ್ಸೆಸ್ ನೋಂದಣಿಯಾದರೆ ಮಾತ್ರ ಚಂದಾ ಚೋರಿಗೆ ಬ್ರೇಕ್ ಸಾಧ್ಯ: ಪ್ರಿಯಾಂಕ್ ಖರ್ಗೆ

by Shwetha
July 6, 2026
0

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್) ಅಧಿಕೃತವಾಗಿ ನೋಂದಣಿಯಾದರೆ ಮಾತ್ರ ಇಂತಹ ಅಕ್ರಮಗಳಿಗೆ ಮುಕ್ತಿ ಸಿಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. ಅಯೋಧ್ಯಾ ರಾಮಮಂದಿರದ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram