ADVERTISEMENT
Sunday, June 15, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಫಾಸ್ಟ್ಯಾಗ್ ವ್ಯಾಲೆಟ್ ನಲ್ಲಿ ಮಿನಿಮಮ್ ಬಾಲೆನ್ಸ್ ಅಗತ್ಯವಿಲ್ಲ

Shwetha by Shwetha
February 11, 2021
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Fast Four Wheel Vehicles
Share on FacebookShare on TwitterShare on WhatsappShare on Telegram

ಫಾಸ್ಟ್ಯಾಗ್ ವ್ಯಾಲೆಟ್ ನಲ್ಲಿ ಮಿನಿಮಮ್ ಬಾಲೆನ್ಸ್ ಅಗತ್ಯವಿಲ್ಲ

ಹೊಸದಿಲ್ಲಿ, ಫೆಬ್ರವರಿ11: ಫಾಸ್ಟ್ಯಾಗ್ ವ್ಯಾಲೆಟ್ ನಲ್ಲಿ ಮಿನಿಮಮ್ ಬಾಲೆನ್ಸ್ ಉಳಿಸಿಕೊಳ್ಳುವ ಅಗತ್ಯವನ್ನು ತೆಗೆದು ಹಾಕಲು ನಿರ್ಧರಿಸಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬುಧವಾರ ತಿಳಿಸಿದೆ. ಎಲೆಕ್ಟ್ರಾನಿಕ್ ಟೋಲ್ ಪ್ಲಾಜಾಗಳಲ್ಲಿ ತಡೆರಹಿತ ಚಲನೆಯನ್ನು ಖಾತರಿಪಡಿಸುವ ಉದ್ದೇಶವನ್ನು ಈ ಕ್ರಮ ಹೊಂದಿದೆ.

Related posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

June 15, 2025
ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

June 15, 2025

FASTags mandatory four wheelers Fast Four Wheel Vehicles

ಎನ್‌ಎಚ್‌ಎಐ ಫಾಸ್ಟ್ಯಾಗ್ ವ್ಯಾಲೆಟ್ ನಲ್ಲಿ ಭದ್ರತಾ ಠೇವಣಿ ಹೊರತುಪಡಿಸಿ ಮಿನಿಮಮ್ ಬಾಲೆನ್ಸ್ ಮೊತ್ತವನ್ನು ಕಡ್ಡಾಯಗೊಳಿಸುವುದನ್ನು ತೆಗೆದುಹಾಕಲು ನಿರ್ಧರಿಸಿದೆ. ಇದು ಪ್ರಯಾಣಿಕರ ವಿಭಾಗಕ್ಕೆ (ಕಾರ್ / ಜೀಪ್ / ವ್ಯಾನ್) ಗೆ ಮಾತ್ರ ಅನ್ವಯವಾಗಲಿದ್ದು, ವಾಣಿಜ್ಯ ವಾಹನಗಳಿಗೆ ಮಿನಿಮಮ್ ಬಾಲೆನ್ಸ್ ಕಡ್ಡಾಯವಾಗಿದೆ.

ಭದ್ರತಾ ಠೇವಣಿ ಮೊತ್ತದ ಜೊತೆಗೆ, ವಿತರಕ ಬ್ಯಾಂಕುಗಳು ಏಕಪಕ್ಷೀಯವಾಗಿ ಫಾಸ್ಟ್ಯಾಗ್ ಖಾತೆಗೆ ಕೆಲವು ಮಿನಿಮಮ್ ಬಾಲೆನ್ಸ್ ಮೊತ್ತವನ್ನು ಕಡ್ಡಾಯಗೊಳಿಸುತ್ತಿವೆ ಎಂದು ಅದು ಹೇಳಿದೆ.

ಉತ್ತರ ಕೊರಿಯಾದಲ್ಲಿ ಹೊಸ ಕಾನೂನು – ಮಕ್ಕಳನ್ನು ಸರಿಯಾಗಿ ಬೆಳೆಸಲು ವಿಫಲರಾದ ಪೋಷಕರಿಗೆ ದಂಡ !

ಇದರ ಫಲವಾಗಿ, ಅನೇಕ ಫಾಸ್ಟ್‌ಟ್ಯಾಗ್ ಬಳಕೆದಾರರಿಗೆ ಟೋಲ್ ಪ್ಲಾಜಾ ಮೂಲಕ ಹಾದುಹೋಗಲು ಅವಕಾಶವಿರಲಿಲ್ಲ.‌ ಇದು ಅನಗತ್ಯ ಜಗಳಗಳು ಮತ್ತು ಟೋಲ್ ಪ್ಲಾಜಾಗಳಲ್ಲಿ ವಿಳಂಬಕ್ಕೆ ಕಾರಣವಾಗಿತ್ತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಈಗ ಅವರ ಫಾಸ್ಟ್‌ಟ್ಯಾಗ್ ಖಾತೆಯಲ್ಲಿ‌ ಸಾಕಷ್ಟು ಬ್ಯಾಲೆನ್ಸ್ ಇಲ್ಲದಿದ್ದರೂ ಸಹ, ನೆಗೆಟಿವ್ ಬಾಲೆನ್ಸ್ ಇಲ್ಲದಿದ್ದರೆ ಫಾಸ್ಟ್‌ಟ್ಯಾಗ್ ಖಾತೆ ಬಳಕೆದಾರರಿಗೆ ಟೋಲ್ ಪ್ಲಾಜಾ ಮೂಲಕ ಹೋಗಲು ಅನುಮತಿಸಲಾಗುವುದು ಎಂದು ನಿರ್ಧರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಟೋಲ್ ಪ್ಲಾಜಾವನ್ನು ದಾಟಿದ ನಂತರ, ಖಾತೆಯಲ್ಲಿ ನೆಗೆಟಿವ್ ಬ್ಯಾಲೆನ್ಸ್ ‌ಆಗಿದ್ದರೆ, ಬ್ಯಾಂಕ್ ಭದ್ರತಾ ಠೇವಣಿಯಿಂದ ಮೊತ್ತವನ್ನು ಮರುಪಡೆಯಬಹುದು. ಅದನ್ನು ಬಳಕೆದಾರರು ಮುಂದಿನ ರೀಚಾರ್ಜ್ ಸಮಯದಲ್ಲಿ ಮರುಪೂರಣಗೊಳಿಸಬೇಕು ಎಂದು ಅದು ಹೇಳಿದೆ.

2.54 ಕೋಟಿಗಿಂತ ಹೆಚ್ಚು ಬಳಕೆದಾರರನ್ನು ಹೊಂದಿರುವ ಫಾಸ್ಟ್ಯಾಗ್ ಒಟ್ಟು ಟೋಲ್ ಸಂಗ್ರಹದ ಶೇಕಡಾ 80 ರಷ್ಟು ಕೊಡುಗೆ ನೀಡುತ್ತದೆ. ಫಾಸ್ಟ್ಯಾಗ್ ಮೂಲಕ ದೈನಂದಿನ ಟೋಲ್ ಸಂಗ್ರಹವು 89 ಕೋಟಿ ರೂ ಆಗಿದೆ.

FASTag wallet

ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564

ಫೆಬ್ರವರಿ 15, 2021 ರಿಂದ ಫಾಸ್ಟ್ಯಾಗ್ ಮೂಲಕ ಟೋಲ್ ಪ್ಲಾಜಾಗಳ ಪಾವತಿ ಕಡ್ಡಾಯವಾಗುವುದರಿಂದ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ದೇಶಾದ್ಯಂತದ ಟೋಲ್ ಪ್ಲಾಜಾಗಳಲ್ಲಿ ಶೇಕಡಾ 100 ರಷ್ಟು ನಗದುರಹಿತ ಟೋಲಿಂಗ್ ಅನ್ನು ಸಾಧಿಸುವ ಗುರಿಯನ್ನು ಹೊಂದಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1358607118274854912?s=19

https://twitter.com/SaakshaTv/status/1358577309310214144?s=19

 

Tags: FASTag wallet
ShareTweetSendShare
Join us on:

Related Posts

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

ಚೋಕರ್ಸ್ ಅಲ್ಲ… ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..!

by Shwetha
June 15, 2025
0

ಚೋಕರ್ಸ್ ಅಲ್ಲ... ಚಾಂಪಿಯನ್ಸ್..! ಲಾರ್ಡ್ ತೆಂಬಾ ಬವುಮಾಗೆ ಬಹುಪರಾಕ್..! ದಕ್ಷಿಣ ಆಫ್ರಿಕಾ ಮತ್ತು ಕ್ರಿಕೆಟ್ ಆಟಕ್ಕೆ ಶತಶತಮಾನಗಳ ಇತಿಹಾಸವಿದೆ. ಟೆಸ್ಟ್ ಕ್ರಿಕೆಟ್‍ಗೆ ಮಾನ್ಯತೆ ಪಡೆದ ಮೂರನೇ ರಾಷ್ಟ್ರ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಇಸ್ರೇಲ್-ಇರಾನ್ ಬಿಕ್ಕಟ್ಟು: ಪ್ರಧಾನಿ ಮೋದಿಗೆ ಕರೆ ಮಾಡಿದ PM ಬೆಂಜಮಿನ್ ನೆತನ್ಯಾಹು

by Shwetha
June 15, 2025
0

ಇಸ್ರೇಲ್ ಮತ್ತು ಇರಾನ್ ನಡುವೆ ತೀವ್ರಗೊಂಡಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

“ಮುಖ್ಯಮಂತ್ರಿಯಾಗಿ ಇರುವಾಗಲೇ ಸಮೀಕ್ಷೆ ಮುಗಿಸಿ!” – ಸಿದ್ದರಾಮಯ್ಯಗೆ ವಿಶ್ವನಾಥ್ ಪ್ರಶ್ನೆ

by Shwetha
June 15, 2025
0

ಬೆಂಗಳೂರು:ರಾಜ್ಯದಲ್ಲಿ ಜಾತಿಗಣತಿ ಮರುಸಮೀಕ್ಷೆ ನಡೆಸುವ ಪ್ರಸ್ತಾವನೆಯ ವಿರುದ್ಧ ಹಿರಿಯ ರಾಜಕೀಯ ನಾಯಕ ಹೆಚ್. ವಿಶ್ವನಾಥ್ ಗಂಭೀರ ಪ್ರಶ್ನೆ ಎಸೆದಿದ್ದಾರೆ. ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಗಳ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎನ್ನಲಾಗುತ್ತಿರುವಾಗ,...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

by Shwetha
June 15, 2025
0

ಇಸ್ರೇಲ್-ಇರಾನ್ ಸಂಘರ್ಷ ತೀವ್ರಗೊಂಡಿದ್ದು, ಇತ್ತೀಚಿನ ವರದಿಗಳ ಪ್ರಕಾರ, ಇರಾನ್ ಎರಡು ಇಸ್ರೇಲಿ F-35 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ಹೇಳಿಕೊಂಡಿದೆ. ಈ ದಾಳಿಯು ಇಸ್ರೇಲ್ ಇರಾನ್ ಮೇಲೆ...

ಯುದ್ಧದ ಕಾರ್ಮೋಡ: ಇಸ್ರೇಲ್‌ನ F-35 ಜೆಟ್‌ಗಳು ಪತನ? ಇರಾನ್‌ನ ದಿಟ್ಟ ಪ್ರತಿಕ್ರಿಯೆ!

ಭಾರತೀಯ ಕರಾವಳಿ ರಕ್ಷಣಾ ಪಡೆ ನೇಮಕಾತಿ 2025

by Shwetha
June 15, 2025
0

ಭಾರತೀಯ ಕರಾವಳಿ ರಕ್ಷಣಾ ಪಡೆ (Indian Coast Guard) ತನ್ನ 2025ನೇ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ನಾವಿಕ್ ಮತ್ತು ಯಂತ್ರಿಕ್ ಹುದ್ದೆಗಳಿಗೆ ಆನ್ಲೈನ್ ಮೂಲಕ 630...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram