ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

NPCIL Recruitment 2023 :   ನರ್ಸ್ ಸೇರಿದಂತೆ ಇತರ 193 ಹುದ್ದೆಗಳಿಗೆ ನೇಮಕಾತಿ… 

NPCIL Recruitment 2023: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NPCIL) ವತಿಯಿಂದ 193  ನರ್ಸ್  ಸೇರಿದಂತೆ ವಿವಿಧ ಖಾಲಿ ಇರುವ ಹುದ್ದೆಗಳಿಗಾಗಿ  ಅರ್ಜಿ ಯನ್ನ ಅಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು  ಫೆಬ್ರವರಿ 8 ರಿಂದ ಫೆಬ್ರವರಿ 28 ರವರೆಗೆ ಅರ್ಜಿ ಸಲ್ಲಿಸಬಹುದು.   ಅಧಿಕೃತ ವೆಬ್ ಸೈಟ್  www.npcilcareers.co.in

Naveen Kumar B C by Naveen Kumar B C
February 7, 2023
in Newsbeat, Saaksha Special, ಎಸ್ ಸ್ಪೆಷಲ್
NPCIL
Share on FacebookShare on TwitterShare on WhatsappShare on Telegram

NPCIL Recruitment 2023 :   ನರ್ಸ್ ಸೇರಿದಂತೆ ಇತರ 193 ಹುದ್ದೆಗಳಿಗೆ ನೇಮಕಾತಿ…

NPCIL Recruitment 2023: ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಇಂಡಿಯಾ ಲಿಮಿಟೆಡ್ (NPCIL) ವತಿಯಿಂದ 193  ನರ್ಸ್  ಸೇರಿದಂತೆ ವಿವಿಧ ಖಾಲಿ ಇರುವ ಹುದ್ದೆಗಳಿಗಾಗಿ  ಅರ್ಜಿ ಯನ್ನ ಅಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು  ಫೆಬ್ರವರಿ 8 ರಿಂದ ಫೆಬ್ರವರಿ 28 ರವರೆಗೆ ಅರ್ಜಿ ಸಲ್ಲಿಸಬಹುದು.   ಅಧಿಕೃತ ವೆಬ್ ಸೈಟ್  www.npcilcareers.co.in

ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಕೌಶಲ್ಯ ಪರೀಕ್ಷೆಯ ನಂತರ ಆಯ್ಕೆ ಮಾಡಲಾಗುತ್ತದೆ. ಪ್ರಕಟಗೊಂಡಿರುವ ನೇಮಕಾತಿ ಅಧಿಸೂಚನೆಯ ಪ್ರಕಾರ  ಮತ್ತಷ್ಟು ಮಾಹಿತಿಗಳು ಈ ರೀತಿ ಇವೆ.

 ಹುದ್ದೆಗಳ ವಿವರಗಳು:

ನರ್ಸ್-ಎ (ಪುರುಷ-ಮಹಿಳೆ)- 26 ಹುದ್ದೆಗಳು

ಲ್ಯಾಬ್ ಟೆಕ್ನಿಷಿಯನ್- 3 ಹುದ್ದೆಗಳು

ಫಾರ್ಮಾಸಿಸ್ಟ್- 4 ಹುದ್ದೆಗಳು

ಸ್ಟೈಪೆಂಡರಿ ಟ್ರೈನಿ/ಡೆಂಟಲ್ ಟೆಕ್ನಿಷಿಯನ್- 1 ಹುದ್ದೆ

ಎಕ್ಸ್-ರೇ ತಂತ್ರಜ್ಞ- 1 ಹುದ್ದೆ

ಸ್ಟೈಪೆಂಡಿಯರಿ ಟ್ರೈನಿ/ ತಂತ್ರಜ್ಞ- 158 ಹುದ್ದೆಗಳು

ಒಟ್ಟು ಹುದ್ದೆಗಳ ಸಂಖ್ಯೆ- 193

ಶೈಕ್ಷಣಿಕ ಅರ್ಹತೆ

ಅರ್ಹ ಅಭ್ಯರ್ಥಿಗಳು 12ನೇ ತರಗತಿ ಅಥವಾ ISC ವಿಷಯದಲ್ಲಿ  ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ ವಿಷಯಗಳೊಂದಿಗೆ ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಮತ್ತು  ಗರಿಷ್ಠ 35 ವರ್ಷ ಮೀರಿರಬಾರದು.  ಸರ್ಕಾರಿ ನಿಯಮಗಳ ಪ್ರಕಾರ SC/ST/OBC/PWD/PH ಗೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿ ಸಿಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ:

ಅರ್ಜಿ ಸಲ್ಲಿಸಲು ಬಯಸುವ  ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.  SC/ ST/ PwD ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Related posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

July 18, 2026
ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

July 18, 2026

NPCIL recruitment 2023: Apply for 193 Nurses and other posts from Feb 8

Tags: NPCIL recruitment 2023
ShareTweetSendShare
Join us on:

Related Posts

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

ಅಧಿಕಾರಕ್ಕಿಂತ ನಿಯಮವೇ ದೊಡ್ಡದು ಚಾಮುಂಡಿ ಬೆಟ್ಟಕ್ಕೆ ಬಂದರೂ ದರ್ಶನ ಪಡೆಯದೆ ಮರಳಿದ ಸಚಿವ ಯತೀಂದ್ರ :ಯತೀಂದ್ರ ಸಿದ್ದರಾಮಯ್ಯ ಅವರ ಸರಳತೆಗೆ ಮೈಸೂರು ಜನತೆ ಫಿದಾ

by Shwetha
July 18, 2026
0

ಸಾಂಸ್ಕೃತಿಕ ನಗರಿ ಮೈಸೂರಿನ ಅಧಿದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಿನ್ನೆ ಮೊದಲ ಆಷಾಢ ಶುಕ್ರವಾರದ ಶುಭ ಸಂದರ್ಭದಲ್ಲಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ ಅವರು ತೋರಿದ ಸೌಜನ್ಯದ ನಡೆ...

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ  :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

ಶಿಕ್ಷಣ ವ್ಯವಸ್ಥೆ ಸುಧಾರಿಸಲು ಸೋನಮ್ ವಾಂಗ್ ಚುಕ್ ಅವರನ್ನೇ ದೇಶದ ಶಿಕ್ಷಣ ಸಚಿವರನ್ನಾಗಿ ಮಾಡಿ :ಜಂತರ್ ಮಂತರ್ ನಲ್ಲಿ ಗುಡುಗಿದ ಕೇಜ್ರಿವಾಲ್

by Shwetha
July 18, 2026
0

ದೇಶದ ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram