ಹಾಪ್ ಕಾಮ್ಸ್ ಗಳ ಮೂಲಕ ಪ್ರತಿ ದಿನ 100 ಟನ್ ಗಳಷ್ಟು ಮಾರಾಟವಾಗುತ್ತಿದೆ. ರೈತರಿಂದ ನೇರವಾಗಿ ರೈತ್ಪೋನ್ನಗಳನ್ನು ಆಯ್ದಾ ಭಾಗಗಳಲ್ಲಿ ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಹಾಪ್ ಕಾಮ್ಸ್ ಸಹದೊಂದಿಗೆ ತೋಟಗಾರಿಕಾ ಇಲಾಖೆಯಿಂದ ಮತ್ತು ಮೊಬೈಲ್ ವ್ಯಾನ್ ಗಳ ಮೂಲಕ ಮನೆಮನೆಗೆ ಹಣ್ಣು ತರಕಾರಿ ಮಾರಾಟ ಮಾಡಲಾಗುವುದು.ಇಲಾಖೆಯ ರೈತ ಉತ್ಪಾದಕಾ ಸಂಸ್ಥೆಗಳ ಮೂಲಕ ಹಣ್ಣು ತರಕಾರಿ ಮಾರಾಟ ಮಾಡಲಾಗುವುದು. ಇದಕ್ಕೆ ಯಾವುದೇ ರೀತಿಯಲ್ಲಿ ತೊಂದರೆ ಆಗಬಾರದು. ಹಾಗಾಗಿ ಹಿರಿಯ ಅಧಿಕಾರಿಗಳು ಜಿಲ್ಲೆಗಳ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿ ಇರಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ
ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...








