ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬ್ರಿಟನ್ ಕೊರೊನಾ ಹಾವಳಿ : ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆ

Mahesh M Dhandu by Mahesh M Dhandu
January 6, 2021
in National, Newsbeat, ದೇಶ - ವಿದೇಶ
Coronavirus new COVID-19 cases in single day karnataka saaksha tv
Share on FacebookShare on TwitterShare on WhatsappShare on Telegram

ಬ್ರಿಟನ್ ಕೊರೊನಾ ಹಾವಳಿ : ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆ

ನವದೆಹಲಿ : ಭಾರತದಲ್ಲಿ ಬ್ರಿಟನ್ ಕೊರೊನಾ ರೂಪಾಂತರಿ ವೈರಸ್ ನ ಹಾವಳಿ ಹೆಚ್ಚಾಗುತ್ತಿದೆ.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

ಇಂದು ದೇಶದಲ್ಲಿ ಮತ್ತಿಬ್ಬರಲ್ಲಿ ಈ ಸೋಂಕು ಪತ್ತೆಯಾಗಿದ್ದು, ಮೆಲ್ಲಮೆಲ್ಲನೆ ತನ್ನ ಕಬಂದ ಬಾಹುಗಳನ್ನು ವಿಸ್ತರಿಸುತ್ತಿದೆ.

ದೇಶದಲ್ಲಿ ಒಟ್ಟು ರೂಪಾಂತರಿ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.

new strain

ರಾಜ್ಯ ರಾಜಧಾನಿ ಬೆಂಗಳೂರಿನ ನಿಮ್ಹಾನ್ಸ್ ನಲ್ಲಿ 11 ಪ್ರಕರಣಗಳು ದಾಖಲಾಗಿದ್ದು, ಎನ್ ಐವಿ ಪುಣೆ 30 ಪ್ರಕರಣಗಳು,

ಹೈದ್ರಾಬಾದ್‍ನಲ್ಲಿ 3 ಪ್ರಕರಣಗಳು, ಕೊಲ್ಕತ್ತಾದಲ್ಲಿ 1 ಪ್ರಕರಣ ಸೇರಿ ದೇಶದಲ್ಲಿ ಒಟ್ಟು 73 ಪ್ರಕರಣಗಳು ದಾಖಲಾಗಿದೆ.

ಈಗಾಗಲೇ ಎಲ್ಲಾ ಸೋಂಕಿತರನ್ನು ಪ್ರತ್ಯೇಕ ಕೊಠಡಿಗಳಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರೆಲ್ಲರನ್ನೂ ಕ್ವಾರಂಟೈನ್ ಗೊಳಪಡಿಸಲಾಗಿದ್ದು, ಸಹ ಪ್ರಯಾಣಿಕರು, ಕುಟುಂಸ್ಥರು ಹಾಗೂ ಇತರಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #bengaloreCorona Virusnew dehli
ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram