ದಾಖಲೆ ಇಲ್ಲದ ಸಾಗಾಟ ಮಾಡುತ್ತಿದ್ದ ಅಡಿಕೆಯನ್ನು ವಾಣಿಜ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
11.500 ಕೆಜಿ ಅಡಿಕೆ ಸಾಗಾಟ ಮಾಡುತ್ತಿದ್ದವರನ್ನು ಕೆಐಎಎಲ್ ಏರ್ ಪೋರ್ಟ್ ನಲ್ಲಿ 460 ಬ್ಯಾಗ್ ಅಡಿಕೆಯನ್ನು ವಾಣಿಜ್ಯ ತೆರಿಗೆ ಇಲಾಖೆ ಜಾಗೃತ ದಳದ ಅಧಿಕಾರಿಗಳು ವಶಕ್ಕೆ ಪಡೆಯದಿದ್ದಾರೆ. ಈ ಅಡಿಕೆಯು ಅಸ್ಸಾಂ ಹಾಗೂ ಮಣಿಪುರದಿಂದ ಸಾಗಾಟವಾಗುತ್ತಿತ್ತು ಎನ್ನಲಾಗಿದೆ. ಸದ್ಯ ಅಕ್ರಮ ಅಡಿಕೆ ವಶಕ್ಕೆ ಪಡೆದು ಅಸ್ಸಾಂ, ಮಣಿಪುರ ಹಾಗೂ ಮಧ್ಯಪ್ರದೇಶ ಜಿಎಸ್ ಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.