ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

NZ v AFG: ಆಂಗ್ಲರ ವಿರುದ್ಧ ಗೆದ್ದ ವಿಶ್ವಾಸದಲ್ಲಿ ಕಿವೀಸ್‌ಗೆ ಸವಾಲು ನೀಡಲು ಅಫ್ಘಾನ್‌ ಸಜ್ಜು

C Dinesh by C Dinesh
October 18, 2023
in Sports, Uncategorized
Afghanistan

Afghanistan

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್‌ ತಂಡದ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿ ಮಿಂಚಿರುವ ಅಫ್ಘಾನಿಸ್ತಾನ, ಇದೇ ಆತ್ಮವಿಶ್ವಾಸದೊಂದಿಗೆ ನ್ಯೂಜಿ಼ಲೆಂಡ್‌ ತಂಡಕ್ಕೆ ಕಠಿಣ ಸವಾಲು ನೀಡಲು ತಯಾರಿ ಮಾಡಿಕೊಂಡಿದೆ.

ಇಂದು(ಅ.18) ನಡೆಯುವ ಎರಡು ತಂಡಗಳ ರೋಚಕ ಹಣಾಹಣಿಗೆ ಚೆನ್ನೈನಲ್ಲಿ ವೇದಿಕೆ ಸಜ್ಜಾಗಿದೆ. ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ ಅದ್ಭುತ ಗೆಲುವು ಸಾಧಿಸಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಅಫ್ಘಾನಿಸ್ತಾನ, ಪಂದ್ಯಾವಳಿಯಲ್ಲಿ ಯಾವುದೇ ತಂಡವನ್ನ ಮಣಿಸುವ ಭರವಸೆ ಮೂಡಿಸಿದೆ. ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಸಂಘಟಿತ ಪ್ರದರ್ಶನ ನೀಡುವ ಮೂಲಕ ಕ್ರಿಕೆಟ್‌ ಜನಕರಿಗೆ ಮಣ್ಣುಮುಕ್ಕಿಸಿದ್ದ ಅಫ್ಘಾನ್‌ ಆಟಗಾರರು, ನ್ಯೂಜಿ಼ಲೆಂಡ್‌ನ ವಿರುದ್ಧವೂ ಇದೇ ವಿಶ್ವಾಸದಲ್ಲಿ ಕಣಕ್ಕಿಳಿಯಲಿದೆ.

Afghanistan

ನಿರ್ದಿಷ್ಟ ಆಟಗಾರರ ಬಲವನ್ನ ನಂಬಿಕೊಳ್ಳದ ಅಫ್ಘಾನಿಸ್ತಾನ ತಂಡಕ್ಕೆ ಬ್ಯಾಟಿಂಗ್‌ನಲ್ಲಿ ರಹಮಾನುಲ್ಲಾ ಗುರ್ಬಾಜ಼್ ಟಾಪ್‌ ಆರ್ಡರ್‌ನಲ್ಲಿ ದೊಡ್ಡ ಶಕ್ತಿಯಾಗಿದ್ದರೆ. ಮಧ್ಯಮ ಕ್ರಮಾಂಕದಲ್ಲಿ ಇಕ್ರಮ್‌ ಅಲಿಖಿಲ್‌ ತಂಡದ ಬಲ ಹೆಚ್ಚಿಸಿದ್ದಾರೆ. ಇವರ ಜೊತೆಗೆ ಮೊಹಮ್ಮದ್‌ ನಬಿ, ರಶೀದ್‌ ಖಾನ್‌, ಮುಜೀಬ್‌ ಉರ್‌ ರಹಮಾನ್‌ ಆಲ್ರೌಂಡರ್‌ಗಳಾಗಿ ತಂಡಕ್ಕೆ ಆಸರೆಯಾಗಿದ್ದಾರೆ. ಬ್ಯಾಟಿಂಗ್‌ ಜೊತೆಗೆ ಬೌಲಿಂಗ್‌ನಲ್ಲೂ ಈ ಮೂವರು ಎದುರಾಳಿ ಪಡೆಗೆ ಮಣ್ಣುಮುಕ್ಕಿಸುವ ಸಾಮರ್ಥ್ಯ ಹೊಂದಿದ್ದಾರೆ.
New Zealand

ಜಯದ ಅಲೆಯಲ್ಲಿ ಕಿವೀಸ್‌:
ಮತ್ತೊಂದೆಡೆ ಟೂರ್ನಿಯಲ್ಲಿ ಹ್ಯಾಟ್ರಿಕ್‌ ಜಯದ ಮೂಲಕ ಪ್ರಾಬಲ್ಯ ಮರೆದಿರುವ ನ್ಯೂಜಿ಼ಲೆಂಡ್‌ ಗೆಲುವಿನ ಅಲೆಯಲ್ಲಿದೆ. ಆಡಿರುವ ಮೂರು ಪಂದ್ಯದಲ್ಲೂ ಕಿವೀಸ್‌ ಆಟಗಾರರು ಉತ್ತಮ ಫಾರ್ಮ್‌ ಪ್ರದರ್ಶಿಸಿದ್ದಾರೆ. ಹೀಗಾಗಿ ಅಫ್ಘಾನ್‌ ವಿರುದ್ಧದ ಪಂದ್ಯದಲ್ಲೂ ಇದೇ ಪ್ರದರ್ಶನ ನೀಡುವ ಮೂಲಕ ಜಯದ ಓಟವನ್ನ ಮುಂದುವರಿಸುವ ವಿಶ್ವಾಸದಲ್ಲಿದೆ. ಆದರೆ ಗೆಲುವಿನ ಅಲೆಯಲ್ಲಿರುವ ಕಿವೀಸ್‌ಗೆ ಗಾಯದ ಸಮಸ್ಯೆ ಬೆಂಬಿಡದೆ ಕಾಡುತ್ತಿದೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕೇನ್‌ ವಿಲಿಯಂಸನ್‌, ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿರುವುದು ಕಿವೀಸ್‌ ಪಡೆಗೆ ದೊಡ್ಡ ಹಿನ್ನಡೆ ಉಂಟು ಮಾಡಿದೆ.
rashid-khan-names-his-dream-hat-trick saaksha tv
rashid-khan-

ಚೆನ್ನೈ ಸ್ಪಿನ್ನರ್‌ಗಳ ಸ್ವರ್ಗ:
ಚೆನ್ನೈನಲ್ಲಿ ನಡೆಯುತ್ತಿರುವ ನ್ಯೂಜಿ಼ಲೆಂಡ್‌ ಹಾಗೂ ಅಫ್ಘಾನಿಸ್ತಾನದ ವಿರುದ್ಧದ ಪಂದ್ಯದಲ್ಲಿ ಸ್ಪಿನ್ನರ್‌ಗಳು ಮಿಂಚುವ ಸಾಧ್ಯತೆ ಹೆಚ್ಚಾಗಿದೆ. ಚೆಪಾಕ್‌ ಮೈದಾನ ಸ್ಪಿನ್‌ ಬೌಲರ್‌ಗಳ ಸ್ವರ್ಗವಾಗಿರುವುದರ ಪರಿಣಾಮ ಅಫ್ಘಾನ್‌ನ ತ್ರಿವಳಿ ಸ್ಪಿನ್ನರ್‌ಗಳ ಮೇಲೆ ಎಲ್ಲರ ಗಮನ ನೆಟ್ಟಿದೆ. ಕೇವಲ ಅಫ್ಘಾನಿಸ್ತಾನ ಮಾತ್ರವಲ್ಲದೇ ನ್ಯೂಜಿ಼ಲೆಂಡ್‌ ಕೂಡ ಚಾಣಾಕ್ಷ ಸ್ಪಿನ್‌ ಬೌಲರ್‌ಗಳನ್ನ ಹೊಂದಿದೆ.

Related posts

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

July 26, 2026
devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

July 25, 2026

ನ್ಯೂಜಿಲೆಂಡ್ ತಂಡ:
ಕೇನ್ ವಿಲಿಯಮ್ಸನ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್‌ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್‌ ಯಂಗ್‌.

ಅಫ್ಘಾನಿಸ್ತಾನ ತಂಡ:
ಹಶ್ಮತುಲ್ಲಾ ಶಾಹಿದಿ, ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಿಯಾಜ್ ಹಸನ್, ರಹಮತ್ ಶಾ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್, ಅಜ್ಮತುಲ್ಲಾ ಒಮರ್ಝೈ, ರಶೀದ್ ಖಾನ್, ಮುಜೀಬ್ ಉರ್ ರಹಮದ್, ರಹಮಾನ್, ರಹಮಾನ್, ರಹಮಾನ್, ರಹಮಾನ್, ಫೂರಾಝ್ಹಾಲ್ ಉಲ್ ಹಕ್.

NZ v AFG, New Zealand, Afghanistan, World Cup, ODI Cricket

Tags: AfghanistanNew ZealandNZ v AFGODI cricketWorld Cup
ShareTweetSendShare
Join us on:

Related Posts

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

devshayani-ekadashi-hari-shayani-significance

Astro- ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..?

by admin
July 25, 2026
0

ಇಂದು ದೇವಶಯನಿ ಏಕಾದಶಿ ಅಥವಾ ಹರಿ-ಶಯನಿ ಎಂದು ಕರೆಯಲಾಗುತ್ತದೆ ಎಂದು ಗೋತ್ತೇ..? ಸಮಚರಣ ಸರೋಜಂ ಸಾಂದ್ರನೀಲಾಂಮುದಾಭಂ ಜಘನ ನಿಹಿತಪಾಣಿಂ ಮಂಡನಂ ಮಂಡನಾನಾಂ || ತರುಣ ತುಳಸೀಮಾಲಾಕಂಧರಂ ಕಂಜನೇತ್ರಂ...

sindhushree-ganesh-pole-vault-national-record-karnataka-sports

Sindhushree- ಬಡತನದಲ್ಲಿ ಅರಳಿದ ಪ್ರತಿಭೆ….! ಬಾಣದಂತೆ ಚಿಮ್ಮುವ ಈ ತರುಣಿ ಯಾರು..?

by admin
July 25, 2026
0

ಈಕೆಯ ಸಾಧನೆಗೆ ಸರ್ವಸ್ವವನ್ನು ತ್ಯಾಗ ಮಾಡಿದ್ದು ಅಪ್ಪ ಎಂಬ ಸಾಹುಕಾರ. ಪ್ರತಿದಿನ ಮಗಳ ತರಬೇತಿಗೆ ಒಂಚೂರು ತೊಂದರೆಯಾಗದಂತೆ ನೋಡಿಕೊಂಡಿದ್ದ ಕಾವಲುಗಾರ. ಯಾರು ಏನೇ ಅಂದ್ರೂ, ಮಗಳ ಪ್ರತಿಭೆ,...

bhoorame-video-song-released-directed-by-aj-shetty-saakshattv

saakshatv film- ‘ಭೂರಮೆ’ ವಿಡಿಯೋ ಸಾಂಗ್ ರಿಲೀಸ್…ಹೇಗಿದೆ ಎಜೆ ಶೆಟ್ಟಿ ಹೊಸ ಸಾಹಸ?

by admin
July 23, 2026
0

ಕಿಸ್, ಕಬ್ಜ ಹಾಗೂ ಬಘೀರ ಸಿನಿಮಾಗಳಿಗೆ ಕ್ಯಾಮೆರಾ ಹಿಡಿದಿರುವ ಎಜೆ ಶೆಟ್ಟಿ ಭೂರಮೆ ಎಂಬ ಚೆಂದದ ಹಾಡಿನ ಮೂಲಕ ಪ್ರೇಕ್ಷಕರ ಎದುರು ಬಂದಿದ್ದಾರೆ. ಎಜೆ ಶೆಟ್ಟಿ ‌ಡೈರೆಕ್ಟರ್...

premada-oorali-movie-eru-peru-hrudaya-song-release-saakshattv

saakshatvfilm- ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ “ಪ್ರೇಮದ ಊರಲಿ..!

by admin
July 23, 2026
0

ಪ್ರೇಮದ ಊರಲಿ ಹಾಡಿನ ಮೂಲಕ ಜನರ ಹೃದಯ ಗೆದ್ದಿರುವ "ಪ್ರೇಮದ ಊರಲಿ" ಚಿತ್ರದಿಂದ ಮತ್ತೊಂದು ಪ್ರೀತಿ ತುಂಬಿದ ಹಾಡು ಏರುಪೇರು ಹೃದಯಾ ಬಿಡುಗಡೆಯಾಗಿದೆ. ಶ್ರೀರಾಮ್ ಮತ್ತು ರಮಿಕಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram