ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

NZ v SL: ನ್ಯೂಜಿ಼ಲೆಂಡ್‌ ಪರ ವಿಶ್ವಕಪ್‌ನಲ್ಲಿ 50 ವಿಕೆಟ್ಸ್‌ ಪಡೆದು ಸಾಧನೆ ಬರೆದ ಟ್ರೆಂಟ್‌ ಬೋಲ್ಟ್‌

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳ ಗಡಿದಾಟಿದ ವೇಗಿ

C Dinesh by C Dinesh
November 9, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Trent Boult

Trent Boult

Share on FacebookShare on TwitterShare on WhatsappShare on Telegram

ನ್ಯೂಜಿ಼ಲೆಂಡ್‌ ತಂಡದ ಅನುಭವಿ ವೇಗದ ಬೌಲರ್‌ ಟ್ರೆಂಟ್‌ ಬೋಲ್ಟ್‌, ಏಕದಿನ ವಿಶ್ವಕಪ್‌ನಲ್ಲಿ 50 ವಿಕೆಟ್‌ಗಳ ಮೈಲಿಗಲ್ಲು ದಾಟುವ ಮೂಲಕ ಈ ಸಾಧನೆ ಮಾಡಿದ ಮೊದಲ ಕಿವೀಸ್‌ ಆಟಗಾರ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.

ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್‌ನ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಟ್ರೆಂಟ್‌ ಬೋಲ್ಟ್‌ ಈ ಸಾಧನೆ ಮಾಡಿದರು. ಇನ್ನಿಂಗ್ಸ್‌ ಆರಂಭದಿಂದಲೇ ಆಕ್ರಮಣಕಾರಿ ಬೌಲಿಂಗ್‌ ದಾಳಿ ನಡೆಸಿದ ಬೋಲ್ಟ್‌, 10 ಓವರ್‌ಗಳಲ್ಲಿ 37 ರನ್‌ ನೀಡಿ 3 ವಿಕೆಟ್‌ ಪಡೆಯುವ ಮೂಲಕ ಶ್ರೀಲಂಕಾದ ಬ್ಯಾಟಿಂಗ್‌ ಬೆನ್ನೆಲುಬು ಮುರಿದರು. ತಮ್ಮ ಈ ಪ್ರದರ್ಶನದಲ್ಲಿ ಶ್ರೀಲಂಕಾದ ಕ್ಯಾಪ್ಟನ್‌ ಕುಸಲ್‌ ಮೆಂಡಿಸ್‌(6) ಅವರ ವಿಕೆಟ್‌ ಪಡೆಯುವ ಮೂಲಕ ವಿಶ್ವಕಪ್‌ನಲ್ಲಿ 50 ವಿಕೆಟ್‌ಗಳ ಗಡಿದಾಟಿದರು.
ತಮ್ಮ ಈ ಪ್ರದರ್ಶನದಿಂದ ಏಕದಿನ ವಿಶ್ವಕಪ್‌ನಲ್ಲಿ 50 ವಿಕೆಟ್‌ಗಳನ್ನ ಪಡೆದ ಮೊದಲ ನ್ಯೂಜಿ಼ಲೆಂಡ್‌ ಆಟಗಾರ ಎನಿಸಿಕೊಂಡರು. ಅಲ್ಲದೇ ಕಡಿಮೆ ಇನ್ನಿಂಗ್ಸ್‌ನಲ್ಲಿ(28 ಇನ್ನಿಂಗ್ಸ್‌) ವಿಶ್ವಕಪ್‌ನಲ್ಲಿ 50 ವಿಕೆಟ್‌ಗಳನ್ನ ಪಡೆದ ವಿಶ್ವದ 3ನೇ ಬೌಲರ್‌ ಎಂಬ ಹೆಗ್ಗಳಿಕೆ ಪಡೆದ ಟ್ರೆಂಟ್‌ ಬೋಲ್ಟ್‌, ವಿಶ್ವಕಪ್‌ನಲ್ಲಿ 50 ವಿಕೆಟ್‌ಗಳನ್ನ ಪೂರೈಸಿದ ವಿಶ್ವದ 6ನೇ ಬೌಲರ್‌ ಎಂಬ ಹೆಗ್ಗಳಿಕೆಗೂ ಸಹ ಟ್ರೆಂಟ್‌ ಬೋಲ್ಟ್‌ ಭಾಜನರಾದರು.

Trent Boult

600 ವಿಕೆಟ್‌ಗಳ ಸಾಧನೆ:
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 3 ವಿಕೆಟ್‌ಗಳನ್ನ ಪಡೆದು ಮಿಂಚಿದ ಟ್ರೆಂಟ್‌ ಬೋಲ್ಟ್‌, ತಮ್ಮ ಈ ಪ್ರದರ್ಶನದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600* ವಿಕೆಟ್‌ಗಳ ಗಡಿದಾಟಿದರು. 3 ಫಾರ್ಮ್ಯಾಟ್‌ನಲ್ಲಿ ಮಿಂಚಿರುವ ಬೋಲ್ಟ್‌, ಟೆಸ್ಟ್‌ನಲ್ಲಿ 317 ವಿಕೆಟ್‌, ಏಕದಿನ ಕ್ರಿಕೆಟ್‌ನಲ್ಲಿ 210* ವಿಕೆಟ್‌, ಟಿ20ಯಲ್ಲಿ 74 ವಿಕೆಟ್‌ಗಳನ್ನ ಪಡೆದುಕೊಂಡಿದ್ದಾರೆ. ಅಲ್ಲದೇ ಈ ಸಾಧನೆ ಮಾಡಿದ ನ್ಯೂಜಿ಼ಲೆಂಡ್‌ನ 3ನೇ ಬೌಲರ್‌ ಎನಿಸಿದರು. ಕಿವೀಸ್‌ ಪರವಾಗಿ ಟಿಮ್‌ ಸೌಥಿ(732 ವಿಕೆಟ್‌ಗಳು), ಡೆನಿಯಲ್‌ ವೆಟ್ಟೋರಿ(705 ವಿಕೆಟ್‌ಗಳು) ಪಡೆದು ಈ ಸಾಧನೆ ಮಾಡಿದ್ದರು.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

June 23, 2026

ODI ವಿಶ್ವಕಪ್‌ನಲ್ಲಿ 50 ವಿಕೆಟ್‌ ಪಡೆದ ಬೌಲರ್‌ಗಳು:
ಗ್ಲೆನ್‌ ಮೆಗ್ರಾತ್‌ – 71 ವಿಕೆಟ್‌ಗಳು
ಮುತ್ತಯ್ಯ ಮುರುಳೀಧರನ್‌ – 68 ವಿಕೆಟ್‌ಗಳು
ಮಿಚೆಲ್‌ ಸ್ಟಾರ್ಕ್‌ – 59 ವಿಕೆಟ್‌ಗಳು
ಲಸಿತ್‌ ಮಲಿಂಗ – 56 ವಿಕೆಟ್‌ಗಳು
ವಾಸಿಂ ಅಕ್ರಮ್‌ – 55 ವಿಕೆಟ್‌ಗಳು
ಟ್ರೆಂಟ್‌ ಬೋಲ್ಟ್‌ – 51* ವಿಕೆಟ್‌ಗಳು

NZ v SL, New Zealand, Trent Boult, ODI Cricket, World Cup

Tags: New ZealandNZ v SLODI cricketTrent BoultWorld Cup
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

fifa wolrd cup football 2026

FIFA 2026 : ಹಸಿರು ರಂಗಮಂಟಪದ ಮಹಾರಾಣಿ.. 22 ಆಟಗಾರರನ್ನು ಆಡಿಸುವ ಆ ತಾಂತ್ರಿಕ ಮೋಹಿನಿ ಯಾರು..?

by admin
June 23, 2026
0

FIFA 2026 : ಅದು ಹಚ್ಚ ಹಸಿರಿನ ಹೈಬ್ರಿಡ್ ಹುಲ್ಲು ಹಾಗೂ ಸ್ವಲ್ಪ ಕೃತಕ ಪ್ಲಾಸ್ಟಿಕ್ ನಾರುಗಳಿಂದ ಸಿದ್ದಗೊಂಡಿರುವ ಆಯತಾಕಾರದ ವಿನ್ಯಾಸದ ಫುಟ್‍ಬಾಲ್ ಮೈದಾನ. 105 ಮೀಟರ್...

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

ಇದು ಬರೀ ಫುಟ್‍ಬಾಲ್ ಆಟಗಾರನ ಕಥೆಯಲ್ಲ.. ವರ್ಣಭೇದದ ವಿರುದ್ದ ಕ್ರಾಂತಿಯ ಕಿಡಿ ಹಚ್ಚಿದ್ಧ ಬುಲೆಟ್ ಪ್ಲೇಯರ್..!

by admin
June 23, 2026
0

ಇದು ಬರೀ ಒಂದು ಫುಟ್‍ಬಾಲ್ ಕಥೆಯಲ್ಲ..! ಒಬ್ಬ ಕ್ರಾಂತಿಕಾರಿ ಕಾಲ್ಚೆಂಡು ಆಟಗಾರನ ಬದುಕಿನ ಯಾನ. ಆಟದ ಜೊತೆಗೆ ವರ್ಣಭೇದ ನೀತಿಯ ವಿರುದ್ದ ಹೋರಾಡುತ್ತಿರುವ ಧೀರ ಸೇನಾನಿಯ ಬದುಕಿನ...

ವೈಭವ್‌ ಸೂರ್ಯವಂಶಿ ಮನೆಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬಗು.. ವಿಶ್ವ ಕ್ರಿಕೆಟ್ ಅಂಗಣಕ್ಕೆ ಕಾಲಿಟ್ಟಿದ್ದಾನೆ ಬಾಲ ಸೂರ್ಯ..!

by admin
June 22, 2026
0

ಕವಿಯ ಕಲ್ಪನೆಗೂ ನಿಲುಕದ ಆಟದ ಸೊಬ..! ಎಂಥವರನ್ನು ನಿಬ್ಬೆರಾಗಿಸುವಂತಹ ಸ್ಫೋಟಕ ಬ್ಯಾಟಿಂಗ್..!ಮೈದಾನದ ಮೂಲೆಮೂಲೆಗಳಲ್ಲಿ ಪಸರಿಸುತ್ತದೆ ಕ್ರಿಕೆಟ್ ಆಟದ ಅಸಲಿ ರಂಗು..! ಹೊಡಿಬಡಿ ಆಟಕ್ಕೂ ಜೈ, ಕೆಣಕಿದ್ರೆ ಹೊಡೆದಾಟಕ್ಕೂ...

Alphonso Davies canad footballer

ಬಂದೂಕಿನ ಸದ್ದುಗಳ ನಡುವೆ ಹುಟ್ಟಿದ್ದ ಮಗು.., ಇಂದು ಫುಟ್‍ಬಾಲ್ ಜಗತ್ತಿನ ಧ್ರುವ ನಕ್ಷತ್ರ..!

by admin
June 22, 2026
0

ಇದು ಖಂಡಿತವಾಗಿಯೂ ಕಾಲ್ಪನಿಕ ಕಥೆಯಲ್ಲ. ನಮ್ಮ ಕಣ್ಣೆದುರೇ ನೋಡುತ್ತಿರುವ, ನಡೆದ, ನಡೆಯುತ್ತಿರುವ ವಾಸ್ತವ ಚಿತ್ರಣಗಳ ಅಕ್ಷರ ರೂಪವಷ್ಟೇ. ಬಂದೂಕಿನ ಸದ್ದುಗಳ ನಡುವೆ, ರಕ್ತದ ಮಡುವಿನಲ್ಲೇ ಹುಟ್ಟಿದ್ದ ಮಗು,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram