ADVERTISEMENT
Thursday, June 19, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ODI ನಲ್ಲಿ ಪುಲ್ ಶಾಟ್ ಮೂಲಕ ರನ್ ಹೊಡೆದವರು ಯಾರು..?

Namratha Rao by Namratha Rao
January 11, 2023
in News, Newsbeat, Sports, ಕ್ರಿಕೆಟ್
rohith sharma team india
Share on FacebookShare on TwitterShare on WhatsappShare on Telegram

ODI ನಲ್ಲಿ ಪುಲ್ ಶಾಟ್ ಮೂಲಕ ರನ್ ಹೊಡೆದವರು ಯಾರು..?

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಲಂಕಾ ವಿರುದ್ಧ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಲಂಕಾ ವಿರುದ್ಧ 83 ರನ್ ಹೊಡೆದ ಹಿಟ್ ಮ್ಯಾನ್ ಫುಲ್ ಶಾಟ್ ಹೊಡೆಯೋದ್ರಲ್ಲಿ ಪಂಟರ್.

Related posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

June 19, 2025
ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

June 19, 2025

ಏಕದಿನ ಕ್ರಿಕೆಟ್ನಲ್ಲಿ ಪುಲ್ ಶಾಟ್ ಮೂಲಕ ಅತಿ ಹೆಚ್ಚು ರನ್ ಹೊಡೆದವರ ವಿವರ ಇಲ್ಲಿದೆ.
ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಫುಲ್ ಶಾಟ್ ಮೂಲಕ 1,444 ರನ್ ಹೊಡೆದಿದ್ದು 264.5 ಸ್ಟ್ರೈಕ್ ರೇಟ್ ಪಡೆದಿದ್ದಾರೆ. 145 ಬೌಂಡರಿ ಮತ್ತು 98 ಸಿಕ್ಸರ್ ಸಿಡಿಸಿದ್ದಾರೆ.

ವಿರಾಟ್ ಕೊಹ್ಲಿ ಪುಲ್ ಶಾಟ್ ಮೂಲಕ 1279 ರನ್ ಕಲೆಹಾಕಿದ್ದಾರೆ. 173.1 ಸ್ಟ್ರೇಕ್ ರೇಟ್ ಹೊಂದಿದ್ದಾರೆ. 168 ಬೌಂಡರಿ 22 ಸಿಕ್ಸರ್ ಸಿಡಿಸಿದ್ದಾರೆ.

ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ ಪುಲ್ ಶಾಟ್ ಮೂಲಕ 1006 ರನ್ ಕಲೆ ಹಾಕಿದ್ದಾರೆ. 213.1 ಸ್ಟ್ರೇಕ್ ರೇಟ್ ಪಡೆದಿದ್ದಾರೆ. 140 ಬೌಂಡರಿ 27 ಸಿಕ್ಸರ್ ಸಿಡಿಸಿದ್ದಾರೆ.

ಶ್ರೀಲಂಕಾ ತಂಡದ ಮಾಜಿ ಬ್ಯಾಟರ್ ತಿಲಕರತ್ನೆ ದಿಲ್ಶಾನ್, ಪುಲ್ ಶಾಟ್ನಲ್ಲಿ 941 ರನ್ ಕಲೆ ಹಾಕಿದ್ದು 185.6 ಸ್ಟ್ರೈಕ್ ರೇಟ್ ಪಡೆದಿದ್ದಾರೆ. 142 ಬೌಂಡರಿ 10 ಸಿಕ್ಸರ್ ಸಿಡಿಸಿದ್ದಾರೆ.

ಟೀಮ್ ಇಂಡಿಯಾದ ಓಪನರ್ ಶಿಖರ್ ಧವನ್ ಪುಲ್ ಶಾಟ್ ಮೂಲಕ 926 ರನ್ ಹೊಡೆದಿದ್ದಾರೆ. 195.4 ಸ್ಟ್ರೈಕ್ ರೇಟ್ ಹೊಂದಿದ್ದಾರೆ. 145 ಬೌಂಡರಿ 14 ಸಿಕ್ಸರ್ ಚಚ್ಚಿದ್ದಾರೆ.

ಇಂಗ್ಲೆಂಡ್ ತಂಡದ ಮಾಜಿ ನಾಯಕ ಇಯಾನ್ ಮಾರ್ಗನ್ ಪುಲ್ ಶಾಟ್ ಮೂಲಕ 888 ರನ್ ಕಲೆ ಹಾಕಿದ್ದಾರೆ. 213.5 ಸ್ಟ್ರೈಕ್ ರೇಟ್ ಪಡೆದಿದ್ದಾರೆ. 92 ಬೌಂಡರಿ 48 ಸಿಕ್ಸರ್ ಹೊಡೆದಿದ್ದಾರೆ.

Tags: #saakshatvCricketODIpull shotteam india
ShareTweetSendShare
Join us on:

Related Posts

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

ನೀವು ತುಂಬಾ ಗ್ರೇಟ್… ನಾನು ನಿಮ್ಮಂತೆಯೇ ಆಗಲು ಯತ್ನಿಸುತ್ತೇನೆ: G7 ಶೃಂಗಸಭೆಯಲ್ಲಿ ಮೆಲೋನಿಯ ಮೋದಿ ಮೆಚ್ಚುಗೆ

by Shwetha
June 19, 2025
0

ಇತ್ತೀಚೆಗೆ ಜರುಗಿದ G7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನ ಮಂತ್ರಿ ಜಾರ್ಜಿಯಾ ಮೆಲೋನಿ ನಡುವಿನ ಸೌಹಾರ್ದಭರಿತ ಭೇಟಿಯು ಸೋಶಿಯಲ್ ಮೀಡಿಯಾ ಮತ್ತು ರಾಜಕೀಯ...

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

ಸೋಯಾ 65 ಬಿರಿಯಾನಿ ರೆಸಿಪಿ ಒಮ್ಮೆ Try ಮಾಡಿ

by Shwetha
June 19, 2025
0

ಸೋಯಾ 65 ಬಿರಿಯಾನಿ ತಯಾರಿಸಲು ಬೇಕಾಗುವ ಸಾಮಗ್ರಿಗಳು: * ಸೋಯಾ 65 ಗಾಗಿ: * 1 ಕಪ್ ಸೋಯಾ ಚಂಕ್ಸ್ * 2 ಟೇಬಲ್ಸ್ಪೂನ್ ಕಾರ್ನ್ಫ್ಲೋರ್ *...

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

ಮಂಡ್ಯದ ಮೇಲುಕೋಟೆಯಲ್ಲಿ ನೆಲೆನಿಂತ ಶ್ರೀ ಚೆಲುವನಾರಾಯಣ ಸ್ವಾಮಿಯ ಇತಿಹಾಸದ ಅನಾವರಣ

by Shwetha
June 19, 2025
0

ಶ್ರೀ ಚೆಲುವನಾರಾಯಣ ಸ್ವಾಮಿ ದೇವಾಲಯವು ಕರ್ನಾಟಕದ ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿದೆ. ಈ ದೇವಾಲಯವು ವೈಷ್ಣವ ಸಂಪ್ರದಾಯಕ್ಕೆ ಬಹಳ ಮಹತ್ವದ್ದಾಗಿದೆ ಇತಿಹಾಸ * ಪುರಾಣಗಳ ಪ್ರಕಾರ, ಬ್ರಹ್ಮನು ವಿಷ್ಣುವಿನ...

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

ತಾಂತ್ರಿಕ ದೋಷದ ಕಾರಣಕ್ಕೆ ಏರ್ ಇಂಡಿಯಾದ 7 ಅಂತಾರಾಷ್ಟ್ರೀಯ ವಿಮಾನಗಳು ರದ್ದು!

by Shwetha
June 18, 2025
0

ಏರ್ ಇಂಡಿಯಾದ ಅಂತಾರಾಷ್ಟ್ರೀಯ ಹಾರಾಟಗಳು ತಾಂತ್ರಿಕ ದೋಷ ಸೇರಿದಂತೆ ವಿವಿಧ ಕಾರಣಗಳಿಂದ ಇಂದು ಗಂಭೀರ ಸಮಸ್ಯೆಯಾಗಿ ಕಾಡಿದೆ. ಒಟ್ಟು 7 ಅಂತಾರಾಷ್ಟ್ರೀಯ ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿರುವುದು...

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

ಟೆಸ್ಟ್ ತಂಡದ ನಾಯಕತ್ವ ನಾನೇ ನಿರಾಕರಿಸಿದ್ದೇನೆ – ಜಸ್ಪ್ರೀತ್ ಬುಮ್ರಾ ಸ್ಪಷ್ಟನೆ

by Shwetha
June 18, 2025
0

ಭಾರತದ ವೇಗಿ ಜಸ್ಪ್ರೀತ್ ಬುಮ್ರಾ, ಐಪಿಎಲ್ ಮುಗಿದ ನಂತರ ತಮ್ಮ ಬಗ್ಗೆ ಹರಡಿರುವ ಮಾತುಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೀಡಿದ ಟೆಸ್ಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram