ADVERTISEMENT
Saturday, March 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಕ್ರೀಡೆ

ODI Rankings: ವಿಶ್ವಕಪ್‌ನಲ್ಲಿ ಬ್ಯಾಟರ್‌ಗಳ ಮಿಂಚು: 7ನೇ ಸ್ಥಾನಕ್ಕೇರಿದ ಚೇಸ್‌ ಮಾಸ್ಟರ್‌

C Dinesh by C Dinesh
October 11, 2023
in ಕ್ರೀಡೆ, Sports
Virat kohli

Virat kohli

Share on FacebookShare on TwitterShare on WhatsappShare on Telegram

ಏಕದಿನ ವಿಶ್ವಕಪ್‌ ಟೂರ್ನಿಯ ಆರಂಭದಲ್ಲೇ ಐಸಿಸಿ ODI ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ವಿರಾಟ್‌ ಕೊಹ್ಲಿ ಸೇರಿದಂತೆ ಹಲವು ಬ್ಯಾಟರ್‌ಗಳು ತಮ್ಮ ಸ್ಥಾನದಲ್ಲಿ ಬಡ್ತಿ ಪಡೆದಿದ್ದಾರೆ.

ಪ್ರಸಕ್ತ ವಿಶ್ವಕಪ್‌ ಟೂರ್ನಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಉತ್ತಮ ಬ್ಯಾಟಿಂಗ್‌ ಪ್ರದರ್ಶಿಸಿದ ವಿರಾಟ್‌ ಕೊಹ್ಲಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ತಂಡಕ್ಕೆ ಎದುರಾದ ಆರಂಭಿಕ ಆಘಾತದ ನಡುವೆಯೂ ಜವಾಬ್ದಾರಿಯ ಆಟವಾಡಿದ ಕಿಂಗ್‌ ಕೊಹ್ಲಿ, 116 ಬಾಲ್‌ಗಳಲ್ಲಿ 6 ಬೌಂಡರಿ ನೆರವಿನಿಂದ 85 ರನ್‌ಗಳಿಸಿ ಮಿಂಚಿದ್ದರು. ಈ ಇನ್ನಿಂಗ್ಸ್‌ ಮೂಲಕ ಐಸಿಸಿ ಏಕದಿನ ಬ್ಯಾಟರ್‌ಗಳ ರ‍್ಯಾಂಕಿಂಗ್‌ನಲ್ಲಿ ಕಿಂಗ್‌ ಕೊಹ್ಲಿ ಎರಡು ಸ್ಥಾನ ಬಡ್ತಿ ಪಡೆದಿದ್ದಾರೆ. ವಿಶ್ವಕಪ್‌ ಆರಂಭಕ್ಕೂ ಮುನ್ನ 9ನೇ ರ‍್ಯಾಂಕ್‌ನಲ್ಲಿದ್ದ ಕೊಹ್ಲಿ, ಸದ್ಯ 715 ರೇಟಿಂಗ್‌ನೊಂದಿಗೆ 7ನೇ ಸ್ಥಾನಕ್ಕೇರಿದ್ದಾರೆ.

Quinton de Kock

ಇವರೊಂದಿಗೆ ವಿಶ್ವಕಪ್‌ನಲ್ಲಿ ಭರ್ಜರಿ ಸೆಂಚುರಿ ಬಾರಿಸಿ ಮಿಂಚಿರುವ ಸೌತ್‌ ಆಫ್ರಿಕಾದ ಆರಂಭಿಕ ಬ್ಯಾಟರ್‌ ಕ್ವಿಂಟನ್‌ ಡಿಕಾಕ್‌ ಹಾಗೂ ಇಂಗ್ಲೆಂಡ್‌ನ ಆರಂಭಿಕ ಬ್ಯಾಟರ್‌ ಡಾವಿಡ್‌ ಮಲಾನ್‌ ಅವರುಗಳು ಸಹ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧ ಭರ್ಜರಿ ಶತಕ ಸಿಡಿಸಿದ್ದ ಡಿಕಾಕ್‌, ಸದ್ಯ 6ನೇ ರ‍್ಯಾಂಕ್‌ನಲ್ಲಿದ್ದರೆ. ಬಾಂಗ್ಲಾದೇಶದ ವಿರುದ್ಧ ಶತಕ ಬಾರಿಸಿದ್ದ ಡಾವಿಡ್‌ ಮಲಾನ್‌ 8ನೇ ರ‍್ಯಾಂಕ್‌ನಲ್ಲಿದ್ದಾರೆ. ಇವರ ಜೊತೆಗೆ ಟೀಂ ಇಂಡಿಯಾದ ವಿಕೆಟ್‌-ಕೀಪರ್‌ ಬ್ಯಾಟ್ಸ್‌ಮನ್‌ ಕೆಎಲ್‌ ರಾಹುಲ್‌, 19ನೇ ಸ್ಥಾನದಿಂದ 15ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದರೆ, ಸೌತ್‌ ಆಫ್ರಿಕಾದ ಆಲ್ರೌಂಡರ್‌ ಐಡೆನ್‌ ಮಾರ್ಕ್ರಂ 21ನೇ ಸ್ಥಾನದಿಂದ 11ನೇ ಸ್ಥಾನಕ್ಕೇರಿದ್ದಾರೆ.
Babar Azam

ನಂ.1 ಸ್ಥಾನದಲ್ಲಿ ಬಾಬರ್‌:
ಪಾಕಿಸ್ತಾನ ತಂಡದ ನಾಯಕ ಹಾಗೂ ಪ್ರಮುಖ ಬ್ಯಾಟರ್‌ ಬಾಬರ್‌ ಆಜ಼ಂ, ಐಸಿಸಿ ರ‍್ಯಾಂಕಿಂಗ್‌ನಲ್ಲಿ ನಂ.1 ಸ್ಥಾನ ಉಳಿಸಿಕೊಂಡಿದ್ದಾರೆ. ಪ್ರಸಕ್ತ ಟೂರ್ನಿಯಲ್ಲಿ ಆಡಿರುವ ಎರಡು ಪಂದ್ಯಗಳಲ್ಲಿ ಎದುರಿಸಿದ ಬ್ಯಾಟಿಂಗ್‌ ವೈಫಲ್ಯದ ನಡುವೆಯೂ ಬಾಬರ್‌ ಆಜ಼ಂ, 835 ರೇಟಿಂಗ್‌ ಮೂಲಕ ನಂ.1 ಸ್ಥಾನದಲ್ಲಿದ್ದರೆ. ಇವರಿಗೆ ಕೇವಲ 5 ಪಾಯಿಂಟ್ಸ್‌ಗಳ ಹಿಂದಿರುವ ಟೀಂ ಇಂಡಿಯಾದ ಆರಂಭಿಕ ಬ್ಯಾಟರ್‌ ಶುಭ್ಮನ್‌ ಗಿಲ್‌, 2ನೇ ಸ್ಥಾನದಲ್ಲಿದ್ದಾರೆ. ಸದ್ಯ ಡೆಂಘೀ ಜ್ವರದಿಂದಾಗಿ ವಿಶ್ವಕಪ್ ಪಂದ್ಯಗಳಲ್ಲಿ ಆಡುವ ಅವಕಾಶ ತಪ್ಪಿಸಿಕೊಂಡಿರುವ ಗಿಲ್‌, ತಂಡಕ್ಕೆ ಕಮ್‌ಬ್ಯಾಕ್‌ ಮಾಡುವ ಜೊತೆಗೆ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಲ್ಲಿದ್ದಾರೆ.

Related posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

March 19, 2026
vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

March 16, 2026

ODI Rankings, ODI World Cup, Virat Kohli, Babar Azam

Tags: babar azamODI RankingsODI World Cupvirat kohli
ShareTweetSendShare
Join us on:

Related Posts

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

ಈತ ಇರೋವರೆಗೂ ಟೀಂ ಇಂಡಿಯಾ ಟ್ರೋಫಿ ಗೆಲ್ಲೋದು ಪಕ್ಕಾ! ಫೈನಲ್ ನಲ್ಲಿ ಕಿವೀಸ್ ಬೇಟೆ ಆಡಿದ ಬೌಲರ್; ಈತನಿಗಿಂತ ಬೆಸ್ಟ್ ಯಾರಿಲ್ಲ ಎಂದ ಮಿಸ್ಟರ್ 360

by Shwetha
March 19, 2026
0

ಟೀಮ್ ಇಂಡಿಯಾ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಮುಂದುವರಿಸಿದೆ. ಇತ್ತೀಚೆಗೆ ನಡೆದ 2026ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಐತಿಹಾಸಿಕ ಜಯ ಸಾಧಿಸುವ ಮೂಲಕ...

vvs lakshman and rahul dravid

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..!

by admin
March 16, 2026
0

ಅಹಂಕಾರದ ಪತನ.. ಆತ್ಮವಿಶ್ವಾಸದ ಉದಯ..! ಲಕ್ಷ್ಮಣ್ -ದ್ರಾವಿಡ್ ಮಹೋನ್ನತ ಇನಿಂಗ್ಸ್ ಗೆ ಬೆಳ್ಳಿ ಗರಿಯ ಹರುಷ..! ಅದು 2001. ಮಾರ್ಚ್ 15. ಭಾರತ - ಆಸ್ಟ್ರೇಲಿಯಾ ನಡುವಿನ...

team india icc t-20worldcup 2026 champions

ವಿಶ್ವ ವಿಜಯದ ಮಹಾ ಪೂಜೆ… ಭಾರತಾಂಬೆಯ ಮುಕುಟಕ್ಕೆ ಮತ್ತೊಂದು ಐಸಿಸಿ ಗರಿ..!

by admin
March 9, 2026
0

ಮಾರ್ಚ್ 8. ವಿಶ್ವ ಮಹಿಳಾ ದಿನಾಚರಣೆ. ಇನ್ನೊಂದೆಡೆ 2026ರ ಟಿ-20 ವಿಶ್ವಕಪ್ ಫೈನಲ್ ಮ್ಯಾಚ್. ಭಾನುವಾರದ ಹೈವೋಲ್ಟೇಜ್ ಮ್ಯಾಚ್‍ನಲ್ಲಿ ನ್ಯೂಜಿಲೆಂಡ್ ಆಟಗಾರರು ಚೊಚ್ಚಲ ಐಸಿಸಿ ಟಿ-20 ಪ್ರಶಸ್ತಿ...

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

ಟಿ20 ವಿಶ್ವಕಪ್ ಫೈನಲ್‌ : ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದು ಮಕಾಡೆ ಮಲಗಿದ ಕಿವೀಸ್ ; ಮೂರನೇ ಬಾರಿ ವಿಶ್ವಕಪ್ ಗೆದ್ದ ಸೂರ್ಯ ಪಡೆ

by Shwetha
March 8, 2026
0

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯುವಂತಹ ಅದ್ಭುತ ಕ್ಷಣವಿದು. ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ತನ್ನ ತವರಿನ ನೆಲದಲ್ಲಿ ಟಿ20 ವಿಶ್ವಕಪ್ ಜಯಿಸಿ ವಿಶ್ವದಾಖಲೆ ನಿರ್ಮಿಸಿದೆ....

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

ಟಿಟ್ವೆಂಟಿ ವಿಶ್ವಕಪ್ ಫೈನಲ್ ಮಹಾಸಮರ: ಪ್ರೇಕ್ಷಕರ ಸದ್ದಡಗಿಸುತ್ತೇವೆ ಎಂದ ನ್ಯೂಜಿಲೆಂಡ್ ನಾಯಕ: ತವರಿನಲ್ಲಿ ಭಾರತಕ್ಕೆ ಒಲಿಯಲಿದೆಯಾ ಚಾಂಪಿಯನ್ ಪಟ್ಟ

by Shwetha
March 8, 2026
0

ಜಗತ್ತು ಒಂದು ಕಡೆ ಯುದ್ಧದ ಭೀತಿಯಲ್ಲಿದ್ದರೆ, ಅತ್ತ ಕ್ರಿಕೆಟ್ ಲೋಕದಲ್ಲಿ ಮತ್ತೊಂದು ಮಹಾಯುದ್ಧಕ್ಕೆ ವೇದಿಕೆ ಸಿದ್ಧವಾಗಿದೆ. ಹೌದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ಹತ್ತನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram