ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ODI World Cup: ಭಾರತ- ಪಾಕಿಸ್ತಾನ್ ನಡೆಯುವ ಪಂದ್ಯಗಳ ಸ್ಥಳ ಪರಿಶೀಲನೆಗೆ ನಿಯೋಗ!

ಭಾರತಕ್ಕೆ ಬರಲಿರುವ ಪಾಕಿಸ್ತಾನದ ಭದ್ರತಾ ನಿಯೋಗ

Author2 by Author2
July 1, 2023
in Sports, ಕ್ರಿಕೆಟ್
Share on FacebookShare on TwitterShare on WhatsappShare on Telegram

ವರ್ಷಾಂತ್ಯದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಗೆ ತಯಾರಿ ಆರಂಭಗೊಂಡಿರುವ ಬೆನ್ನಲ್ಲೇ, ಭಾರತದಲ್ಲಿ ನಡೆಯಲಿರುವ ವಿಶ್ವಕಪ್‌ ಟೂರ್ನಿಯ ಪಂದ್ಯಗಳು ನಡೆಯುವ ಸ್ಥಳ ಪರಿಶೀಲನೆಗಾಗಿ ಪಾಕಿಸ್ತಾನ ತನ್ನ ಭದ್ರತಾ ನಿಯೋಗವನ್ನ ಭಾರತಕ್ಕೆ ಕಳುಹಿಸಲಿದೆ.

ಏಕದಿನ ವಿಶ್ವಕಪ್‌ ಟೂರ್ನಿಯು 2023ರ ಅಕ್ಟೋಬರ್‌ ಮತ್ತು ನವೆಂಬರ್‌ ತಿಂಗಳಲ್ಲಿ ನಡೆಯಲಿದ್ದು, ದೇಶದ ಒಟ್ಟು ಹತ್ತು ಸ್ಥಳಗಳಲ್ಲಿ ವಿಶ್ವಕಪ್‌ ಪಂದ್ಯಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಭಾರತಕ್ಕೆ ಆಗಮಿಸಲಿರುವ ಪಾಕಿಸ್ತಾನದ ಭದ್ರತಾ ನಿಯೋಗ, ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಪಾಕಿಸ್ತಾನ ತಂಡದ ಪಂದ್ಯಗಳು ನಡೆಯುವ ಸ್ಥಳಗಳ ಪರಿಶೀಲನೆ ನಡೆಸಲಿದೆ. ಏಕದಿನ ವಿಶ್ವಕಪ್‌ ಟೂರ್ನಿಯ ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡ ಅಕ್ಟೋಬರ್‌ 15ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತವನ್ನ ಎದುರಿಸಲಿದೆ.

Related posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

December 4, 2025
Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

December 1, 2025

ಪಾಕಿಸ್ತಾನ ಕ್ರಿಕೆಟ್‌ ತಂಡದ ಭದ್ರತಾ ದೃಷ್ಟಿಯಿಂದ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ(ಪಿಸಿಬಿ) ಭಾರತಕ್ಕೆ ಭದ್ರತಾ ನಿಯೋಗವನ್ನ ರವಾನಿಸಲಿದೆ. ಈ ನಿಯೋಗವು ಪಾಕಿಸ್ತಾನದ ಪಂದ್ಯಗಳು ನಡೆಯುವ ಸ್ಥಳಗಳಲ್ಲಿನ ಭದ್ರತೆ ಹಾಗೂ ಅಲ್ಲಿನ ವ್ಯವಸ್ಥೆಗಳನ್ನ ಪರಿಶೀಲನೆ ನಡೆಸಲಿದೆ. ಪಾಕಿಸ್ತಾನದ ಭದ್ರತಾ ನಿಯೋಗ ಸ್ಥಳ ಪರಿಶೀಲನೆ ನಡೆಸಿದ ಬಳಿಕ ನೀಡಲಿರುವ ವರದಿಯನ್ನ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ, ಐಸಿಸಿ ಹಾಗೂ ಬಿಸಿಸಿಐ ಜೊತೆಗೆ ಹಂಚಿಕೊಳ್ಳಲಿದೆ.

ಬಹುನಿರೀಕ್ಷಿತ 2023ರ ಏಕದಿನ ವಿಶ್ವಕಪ್‌ ಟೂರ್ನಿಯು ಅಕ್ಟೋಬರ್‌ 5ರಿಂದ ನವೆಂಬರ್‌ 19ರವರೆಗೆ ನಡೆಯಲಿದ್ದು, ಬೆಂಗಳೂರು ಸೇರಿದಂತೆ ದೇಶದ ಒಟ್ಟು 10 ನಗರಗಳಲ್ಲಿರುವ ಪ್ರಮುಖ ಸ್ಟೇಡಿಯಂಗಳಲ್ಲಿ ವಿಶ್ವಕಪ್‌ ಟೂರ್ನಿಯ ಪಂದ್ಯಗಳು ನಡೆಯಲಿವೆ.

Tags: ODI World Cup: Delegation to inspect the venue of India-Pakistan matches!
ShareTweetSendShare
Join us on:

Related Posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

by Shwetha
December 4, 2025
0

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

by Shwetha
December 1, 2025
0

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಂಚಿಯ ಜೆಎಸ್‌ಸಿಎ ಮೈದಾನದಲ್ಲಿ ನಡೆದ ರನ್​ಗಳ ಸುರಿಮಳೆಯ ಹೈವೋಲ್ಟೇಜ್ ಕಾದಾಟದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ನಗು ಬೀರಿದೆ....

Why Team India Lost to South Africa in the 2025 Test Series

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

by Saaksha Editor
November 27, 2025
0

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ...

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

by Shwetha
November 27, 2025
0

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾ ಭಾರೀ ಮುಖಭಂಗ ಅನುಭವಿಸಿದೆ. ಎರಡು ಪಂದ್ಯಗಳ ಸರಣಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram