ADVERTISEMENT
Thursday, March 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Kolara: ಜೀವಂತ ರೈತನಿಗೆ `ಡೆತ್ ಸರ್ಟಿಫಿಕೇಟ್ ಕಳುಹಿಸಿದ ಅಧಿಕಾರಿಗಳು

Vivek Biradar by Vivek Biradar
January 30, 2022
in Hale Mysore, Newsbeat, ಹಳೇ ಮೈಸೂರು
Share on FacebookShare on TwitterShare on WhatsappShare on Telegram

ಜೀವಂತ ರೈತನಿಗೆ `ಡೆತ್ ಸರ್ಟಿಫಿಕೇಟ್ ಕಳುಹಿಸಿದ ಅಧಿಕಾರಿಗಳು Saaksha Tv

ಕೋಲಾರ : ಜೀವಂತವಿದ್ದ ರೈತನಿಗೆ ಅಧಿಕಾರಿಗಳು ಡೆತ್ ಸರ್ಟಿಫಿಕೆಟ್ ನೀಡಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಎಂ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

Related posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

March 5, 2026
ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

March 5, 2026

ರೈತ ಶಿವರಾಜ್ (40)  ಪಡಿತರ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ಅವರ ಹೆಸರನ್ನು ಪಡಿತರ ಪಟ್ಟಿಯಿಂದ ತೆಗೆದು ಹಾಕಲಾಗಿತ್ತು. ವಿಚಾರಿಸಿ ನೋಡಿದಾಗ ಇವರ ಸಾವನ್ನಪ್ಪಿದ್ದಾರೆ ಎಂದು ದಾಖಲಿಸಲಾಗಿತ್ತು. ಈ ಕಾರಣದಿಂದ ಅಧಿಕಾರಿಗಳು ಡೆತ್ ಸರ್ಟಿಫಿಕೆಟ್ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Death Certificate Saaksha Tv

ಹಿಂದಿನ ತಹಸೀಲ್ದಾರ್ ಜಿ. ರಾಜಶೇಖರ ಸೇರಿದಂತೆ ನಾಲ್ವರು ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ರೀತಿ ದೋಷವಾಗಿದೆ. ಇದು ಅಧಿಕಾರಿಗಳ ನಿರ್ಲಕ್ಷ್ಯದಿಂದ ಆಗಿದೆಯೋ ಅಥವಾ ಬೇಕು ಅಂತಲೇ ಅಧಿಕಾರಿಗಳು ಮಾಡಿದ್ದಾರೆಯೋ ತಿಳಿಯುತ್ತಿಲ್ಲ. ಆದರೆ, ಈ ಕುರಿತು ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ.

Tags: #Saaksha TVDeath CertificateFarmerkolara
ShareTweetSendShare
Join us on:

Related Posts

ಬಜೆಟ್ 2026 ರಾಜ್ಯದ ಅಭಿವೃದ್ಧಿಗೆ 13 ಸೂತ್ರಗಳು ಘೋಷಣೆಯಾಗಲಿದೆಯೇ ಈ ಜನಪ್ರಿಯ ಯೋಜನೆಗಳು

17ನೇ ಬಜೆಟ್‌ಗೆ ಸಿದ್ದರಾಮಯ್ಯ ಸಜ್ಜು: ಈ ಬಾರಿ 10-15% ಬಜೆಟ್ ಗಾತ್ರ ಹೆಚ್ಚಳ ಸಾಧ್ಯತೆ

by Shwetha
March 5, 2026
0

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 6ರಂದು 17ನೇ ಬಾರಿ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಇಂದು ಸಂಜೆ ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ...

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

ಯುದ್ಧ ಭೀತಿ ನಡುವೆ ಷೇರು ಮಾರುಕಟ್ಟೆ ಭಾರೀ ಕುಸಿತ; ರೂಪಾಯಿ ಸಾರ್ವಕಾಲಿಕ ಕನಿಷ್ಠ

by Shwetha
March 5, 2026
0

ಇರಾನ್–ಅಮೆರಿಕಾ ಹಾಗೂ ಇಸ್ರೇಲ್ ನಡುವಿನ ಸಂಘರ್ಷದ ಆತಂಕದ ನಡುವೆ ದೇಶೀಯ ಷೇರು ಮಾರುಕಟ್ಟೆಗಳು ಭಾರೀ ನಷ್ಟದೊಂದಿಗೆ ವಹಿವಾಟು ಆರಂಭಿಸಿವೆ. ಜಾಗತಿಕ ಅನಿಶ್ಚಿತತೆ ಮತ್ತು ಕಚ್ಚಾ ತೈಲ ಬೆಲೆ...

ಅಮೆರಿಕದ ಅತಿದೊಡ್ಡ ರಾಡಾರ್ ನಾಶ?  ಭಾರೀ ನಷ್ಟವೆಂದು ಇರಾನ್ ಹೇಳಿಕೆ

ಅಮೆರಿಕದ ಅತಿದೊಡ್ಡ ರಾಡಾರ್ ನಾಶ? ಭಾರೀ ನಷ್ಟವೆಂದು ಇರಾನ್ ಹೇಳಿಕೆ

by Shwetha
March 5, 2026
0

ಮಧ್ಯಪ್ರಾಚ್ಯದಲ್ಲಿ ಅಮೆರಿಕ–ಇರಾನ್ ಹಾಗೂ ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ ಹೊಸ ಬೆಳವಣಿಗೆ ಹೊರಬಿದ್ದಿದೆ. ಅಮೆರಿಕದ ಅತ್ಯಾಧುನಿಕ ರಾಡಾರ್ ವ್ಯವಸ್ಥೆ ನಾಶಗೊಂಡಿದೆ ಎಂದು ಇರಾನ್ ಹೇಳಿಕೊಂಡಿದೆ. ಇರಾನ್‌ನ...

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

ಕೆಪಿಎಸ್‌ಸಿ ಇತಿಹಾಸದಲ್ಲೇ ನಿದರ್ಶನವಿಲ್ಲದ ಫಲಿತಾಂಶ: ಒಂದೇ ಕೊಠಡಿಯ 10 ಅಭ್ಯರ್ಥಿಗಳು ಪಾಸ್! ಇದು ಪವಾಡವೋ ಅಥವಾ ಪಕ್ಕಾ ಅಕ್ರಮವೋ?

by Shwetha
March 5, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಯುವಜನರ ಪಾಲಿನ ಆಶಾಕಿರಣವಾಗಬೇಕಿದ್ದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಅರ್ಹರಿಗೆ ಉದ್ಯೋಗ ನೀಡಬೇಕಾದ ಸಂಸ್ಥೆ ಇದೀಗ ಅನುಮಾನಗಳ ಹುತ್ತವಾಗಿ...

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

ರಣರಂಗದಿಂದ ಓಡಿ ಹೋದರಾ ರಾಕಿಂಗ್ ಸ್ಟಾರ್ ಯಶ್ ಪಬ್ಲಿಸಿಟಿ ಗಿಮಿಕ್ ಎಂದು ಜರಿದ ಕೆಆರ್ಕೆ ಟಾಕ್ಸಿಕ್ ರಿಲೀಸ್ ಡೇಟ್ ಬಗ್ಗೆ ಎದ್ದಿದೆ ದೊಡ್ಡ ಗದ್ದಲ

by Shwetha
March 5, 2026
0

ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಗ್ಗೆ ದಿನಕ್ಕೊಂದು ಸುದ್ದಿ ಹುಟ್ಟಿಕೊಳ್ಳುತ್ತಿದೆ. ಕೆಜಿಎಫ್ ಸರಣಿಯ ಅಬ್ಬರದ ನಂತರ ಇಡೀ ಭಾರತೀಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram