ADVERTISEMENT
Friday, July 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಓ ದೇವರೆ.. ಚೀನಾದವರ ಕ್ಷಮಿಸಿಬಿಡು- ರಾಕೆಟ್ ಲೇಡಿ ಪ್ರಾರ್ಥನೆ

saaksha tv by saaksha tv
February 10, 2020
in Cinema, International, Newsbeat
Share on FacebookShare on TwitterShare on WhatsappShare on Telegram

ಕೊರೊನಾ ಮಹಾಮಾರಿಗೆ ಇಡೀ ಚೀನಾ ತತ್ತರಿಸಿ ಹೋಗಿದೆ. 2020ರ ಭೀಕರ ವೈರಸ್ ಎಂದು ಕುಖ್ಯಾತಿ ಗಳಿಸಿರುವ ಕೊರೊನಾ ಇಡೀ ವಿಶ್ವದ ಜನರ ನಿದ್ದೆಗೆಡಿಸಿದೆ. ಕೊರೊನಾ ಸೊಂಕಿನಿಂದ ಚೀನಾದಲ್ಲಿ ಪ್ರಾಣ ಕಳೆದುಕೊಳ್ಳುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊರೊನಾ ವೈರಾಣುವಿನಿಂದ ಬಳಲುತ್ತಿರುವವ ಉಳಿವಿಗಾಗಿ ವೈದ್ಯರು ಹರಸಾಹಸ ಪಡುತಿದ್ರೆ, ಇತ್ತೆ, ವೈರನ್ ಪೀಡಿತರು ಆದಷ್ಟು ಬೇಗಾ ಗುಣಮುಖರಾಗಲೆಂದು ಸಾಕಷ್ಟು ಮಂದಿ ದೇವರ ಮೊರೆ ಹೋಗಿದ್ದರೆ. ಇದೀಗಾ ಬಾಲಿವುಡ್ ವಿವಾದ ನಟಿ, ರಾಕೆಟ್ ಲೇಡಿ ರಾಖಿ ಸಾವಂತ್ ಕೂಡ ಚೀನಾ ಜನರ ಜೀವಕ್ಕಾಗಿ ದೇವರ ಪ್ರಾರ್ಥನೆ ಮಾಡಿದ್ದಾರೆ.

ಚೀನಾದಲ್ಲಿ ಕೊರೊನಾ ವೈರಸ್ ರುದ್ರ ತಾಂಡವವಾಡಲು ಅಲ್ಲಿ ಆಹಾರ ಪದ್ಧತಿಯೇ ಕಾರಣ ಎಂದು ರಾಖಿ ಸಾವಂತ್ ಹೇಳಿದ್ದಾರೆ. ಚೀನಾದ ಜನರು ಪ್ರಾಣಿಗಳನ್ನು ತಿಂದು ಕೊರೊನಾ ವೈರಸ್ ಹರಡಿಸಿದ್ದಾರೆ, ಇಷ್ಟು ದಿನ ಪ್ರಾಣಿಗಳನ್ನು ತಿಂದಿದ್ದಕ್ಕೆ ಈಗ ಬುದ್ಧಿ ಕಲಿಯುತ್ತಿದ್ದಾರೆ ಎಂದು ವಿಡಿಯೋ ಮಾಡಿ ತಮ್ಮ ಇನ್‍ಸ್ಟಾ ಗ್ರಾಂನಲ್ಲಿ ಪೆÇೀಸ್ಟ್ ಮಾಡಿದ್ದಾರೆ.
ಇನ್ನ, ಚೀನಾ ಜನರಿಗಾಗಿ ಪ್ರಾರ್ಥನೆ ಮಾಡಿರುವ ರಾಖಿ, ದೇವರೇ, ಜೀವಂತ ಪ್ರಾಣಿಗಳನ್ನ ತಿನ್ನಬಾರದಿತ್ತು. ದೇವರೇ ದಯವಿಟ್ಟು ಚೀನಾದ ಪಾಪಿ ಜನರನ್ನು ಕ್ಷಮಿಸಿಬಿಡು ಎಂದು ಈಶ್ವರ, ಅಲ್ಲಾ,ಜೀಸಸ್ ರನ್ನ ಬೇಡಿಕೊಂಡಿದ್ದಾಳೆ.

Related posts

lord-hanuman-vow-remedies-to-overcome-life-problems-in-3-weeks

Astro- ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!

July 24, 2026
#BengaluruTuluvereChavadi #ParbadaLesa #TuluCulture #RavindraKalakshetra #TuluEvent #TuluNaduSiriAward #BabbuswamyDrama

Bengaluru -ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

July 24, 2026

ಈ ಹಿಂದೆ ಮೋದಿಜಿ ನಾನು ಚೀನಾಗೆ ಹೋಗುತ್ತಿದ್ದೇನೆ. ಕೊರೊನಾ ವೈರಸ್ ಅನ್ನು ನಾಶ ಮಾಡುತ್ತೇನೆ ಎಂದು ಹೇಳೀ ತಮ್ಮ ಇನ್‍ಸ್ಟಾಗ್ರಾಂ ನಲ್ಲಿ ಅಪ್ ಲೋಡ್ ಮಾಡಿ ಗಾಸಿಪ್‍ಗೆ ತುತ್ತಾಗಿದ್ರು. ಇದೀಗಾ ಅಂತಹದ್ದೇ ಮತ್ತೊಂದು ವಿಡಿಯೋವನ್ನ ಅಪ್ ಲೋಡ್ ಮಾಡಿ ನೆಟ್ಟಿಗರ ಟ್ರೋಲ್ ತುತ್ತಾಗಿದ್ದಾರೆ.

 

View this post on Instagram

#jesus #jesuschrist #jesuslovesyou #jesussaves #jesusislord

A post shared by Rakhi Sawant (@rakhisawant2511) on Feb 8, 2020 at 11:01pm PST

Tags: ChinaCorona VirusOh SorryRakhi Sawant
ShareTweetSendShare
Join us on:

Related Posts

lord-hanuman-vow-remedies-to-overcome-life-problems-in-3-weeks

Astro- ಜೀವನದಲ್ಲಿ ವಿಪರೀತ ಕಷ್ಟವಿದ್ದರೆ ಆಂಜನೇಯ ಸ್ವಾಮಿಗೆ ಈ ವಸ್ತುಗಳನ್ನು ಕೊಡುತ್ತೇನೆ ಎಂದು ಹರಕೆ ಮಾಡಿಕೊಳ್ಳಿ ಮೂರು ವಾರಗಳಲ್ಲಿ ನಿಮ್ಮ ಕೆಲಸ ಆಗುತ್ತದೆ !!!

by admin
July 24, 2026
0

ಜೀವನದಲ್ಲಿ ಕಷ್ಟಗಳು ಇದ್ದರೆ,ಶ್ರೀ ಆಂಜನೇಯ ಸ್ವಾಮಿಗೆ ಈ ರೀತಿಯಾಗಿ  ಹರಕೆ ಮಾಡಿಕೊಂಡರೆ ,ಜೀವನದಲ್ಲಿ ಇರುವಂತಹ ಇಂತಹ ಕಷ್ಟಗಳುಇದು ಯಾವ ರೀತಿಯ ಕಷ್ಟವೇ ಆದರೂ ಸರಿ ಆಂಜನೇಯಸ್ವಾಮಿ ಕೃಪೆಯಿಂದ...

#BengaluruTuluvereChavadi #ParbadaLesa #TuluCulture #RavindraKalakshetra #TuluEvent #TuluNaduSiriAward #BabbuswamyDrama

Bengaluru -ಜುಲೈ 26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ಪರ್ಬದ ಲೇಸ್ ಕಾರ್ಯಕ್ರಮ

by admin
July 24, 2026
0

ಬೆಂಗಳೂರು ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ ಲೇಸ್" ಕಾರ್ಯಕ್ರಮ ಜುಲೈ 26ರಂದು ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ನಡೆಯಲಿದೆ. ಭಾನುವಾರ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿರುವ ಈ...

Astro- ಬಂಗಾರವನ್ನು ಖರೀದಿಸಲು ಆಗದವರು ಸಕಲ ಅಷ್ಟೈಶ್ವರ್ಯ ಪ್ರಾಪ್ತಿಗಾಗಿ ಈ ವಿಧಾನ ಮಾಡಿ..!

Astro- ಬಂಗಾರವನ್ನು ಖರೀದಿಸಲು ಆಗದವರು ಸಕಲ ಅಷ್ಟೈಶ್ವರ್ಯ ಪ್ರಾಪ್ತಿಗಾಗಿ ಈ ವಿಧಾನ ಮಾಡಿ..!

by admin
July 24, 2026
0

ನಮ್ಮ ಮನೆಯಲ್ಲಿ ಯಾವಾಗಲೂ ಲಕ್ಷ್ಮಿಕಟಾಕ್ಷ ಇರಬೇಕು ಅಂದರೆ ನಮ್ಮ ಮನೆಯಲ್ಲಿ ಯಾವುದೇ ದಾರಿದ್ರ ಬರಬಾರದು ಮತ್ತು ಯಾ ವಾಗಲೂ ಸುಖ ಶಾಂತಿಯಿಂದ ಇರಬೇಕು ಹಣಕ್ಕೆ ಕೊರತೆ ಬರಬಾರದು...

ಪೇಪರ್ ಲೀಕ್ ಅಸಲಿ ಹರಿಕಾರರೇ ಕಾಂಗ್ರೆಸ್ಸಿಗರು: ಇಂಡಿಯಾ ಕೂಟದ ಹಗರಣಗಳ ಪಟ್ಟಿ ಬಿಡುಗಡೆ ಮಾಡಿ ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್

ಪೇಪರ್ ಲೀಕ್ ಅಸಲಿ ಹರಿಕಾರರೇ ಕಾಂಗ್ರೆಸ್ಸಿಗರು: ಇಂಡಿಯಾ ಕೂಟದ ಹಗರಣಗಳ ಪಟ್ಟಿ ಬಿಡುಗಡೆ ಮಾಡಿ ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್

by Shwetha
July 24, 2026
0

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದಿರುವ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕರ ನಡೆಯನ್ನು ಬಿಜೆಪಿ ಕೇವಲ ರಾಜಕೀಯ ನಾಟಕ...

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ’: ಸಂಸತ್‌ನಲ್ಲಿ ಖರ್ಗೆ ಆಕ್ರೋಶ

‘ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಲಿ’: ಸಂಸತ್‌ನಲ್ಲಿ ಖರ್ಗೆ ಆಕ್ರೋಶ

by Shwetha
July 24, 2026
0

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. Xನಲ್ಲಿ ವಿಡಿಯೊ ಹಂಚಿಕೊಂಡಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram