ADVERTISEMENT
Monday, April 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ಮಲಿ’ ನೀನು ನಿಜವಾಗಿಯೂ ಚಾಂಪಿಯನ್

Mahesh M Dhandu by Mahesh M Dhandu
September 15, 2021
in Newsbeat, Sports, ಕ್ರೀಡೆ
lasith-malinga saaksha tv
Share on FacebookShare on TwitterShare on WhatsappShare on Telegram

`ಮಲಿ’ ನೀನು ನಿಜವಾಗಿಯೂ ಚಾಂಪಿಯನ್

ದುಬೈ : ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಶ್ರೀಲಂಕಾದ ಮಾಜಿ ಸ್ಟಾರ್ ಕ್ರಿಕೆಟಿಗ ಲಸಿತ್ ಮಾಲಿಂಗಾ ಅವರನ್ನು ಶ್ಲಾಘಿಸಿದ್ದಾರೆ.

Related posts

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

April 13, 2026
ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

April 13, 2026

ಮಾಲಿಂಗ ಮಂಗಳವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ರೋಹಿತ್ ಶರ್ಮಾ, ಮಲಿ, ನೀನು ನಿಜವಾಗಿಯೂ ಚಾಂಪಿಯನ್ ಎಂದು ಹೊಗಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರೋಹಿತ್ ಶರ್ಮಾ, ಮಲಿ, ನೀನು ನಿಜವಾಗಿಯೂ ಚಾಂಪಿಯನ್. ನಿಮ್ಮ ಕ್ರಿಕೆಟ್ ಜೀವನ ಅದ್ಭುತವಾಗಿದೆ.

ನೀವು ಮುಂಬೈ ಇಂಡಿಯನ್ಸ್ ಜೊತೆ 12 ವರ್ಷಗಳ ಒಡನಾಟ ಹೊಂದಿದ್ದೀರಿ. ತಂಡದ ಯಶಸ್ಸಿನಲ್ಲಿ ನಿಮ್ಮ ಪಾತ್ರ ಅವಿಸ್ಮರಣೀಯವಾಗಿದೆ.

lasith-malinga saaksha tv

ನಾವು ನಾಲ್ಕು ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೀರಿ. ಕ್ರಿಕೆಟ್ ನಂತರವೂ ನಿಮ್ಮ ಜೀವನ ಸುಖಕರವಾಗಿ ಸಾಗಬೇಕೆಂದು ನಾನು ಬಯಸುತ್ತೇನೆ ಎಂದು ಶುಭಕೋರಿದ್ದಾರೆ.

ಶ್ರೀಲಂಕಾ ಕ್ರಿಕೆಟ್ ತಂಡ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದ ಮಾಲಿಂಗ ಸಾಕಷ್ಟು ಮ್ಯಾಚ್ ಗಳನ್ನು ತಮ್ಮ ಆಟದಿಂದಲೇ ಗೆಲ್ಲಿಸಿಕೊಟ್ಟಿದ್ದಾರೆ.

ತಮ್ಮ ವಿಭಿನ್ನ ಬೌಲಿಂಗ್ ಶೈಲಿ ಮೂಲಕ ಎಲ್ಲರ ಗಮನ ಸೆಳೆದಿದ್ದ ಮಾಲಿಂಗ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡಿ ಭಾರತೀಯರಿಗೆ ಹತ್ತಿರವಾಗಿದ್ದಾರೆ.

2009 ರಿಂದ ಮುಂಬೈ ಇಂಡಿಯನ್ಸ್ ತಂಡದ ಪರ ಆಡಿರುವ ಮಾಲಿಂಗ 122 ಐಪಿಎಲ್ ಪಂದ್ಯಗಳಲ್ಲಿ 7.14 ಎಕನಾಮಿಯೊಂದಿಗೆ 170 ವಿಕೆಟ್ ಪಡೆದಿದ್ದಾರೆ.

Tags: #Lasith Malinga#Saaksha TVIPLRohit Sharma
ShareTweetSendShare
Join us on:

Related Posts

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

ಮೂಕ ಜೀವಿಗಳ ಸಂಕಷ್ಟಕ್ಕೆ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಕಣ್ಣೀರು : ನಾಯಿಗಳ ಮೇಲೆ ಅಮಾನವೀಯ ದೌರ್ಜನ್ಯ ಫ್ರೀಡಂ ಪಾರ್ಕ್ ನಲ್ಲಿ ಪ್ರಾಣಿ ಪ್ರೇಮಿಗಳ ಬೃಹತ್ ಆಕ್ರೋಶ

by Shwetha
April 13, 2026
0

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ಇಂದು ಮೂಕ ಪ್ರಾಣಿಗಳ ಪರವಾಗಿ ಮೊಳಗಿದ ಆಕ್ರೋಶದ ಧ್ವನಿಗೆ ಸಾಕ್ಷಿಯಾಯಿತು. ಕಗ್ಗದಾಸಪುರದ ಡಿಆರ್ ಡಿಒ ಸಂಕೀರ್ಣದಲ್ಲಿ ನಡೆದ ಬೀದಿ ನಾಯಿಗಳ...

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

ದಾವಣಗೆರೆ ಉಪಚುನಾವಣೆ ಕಿಚ್ಚು ಕಾಂಗ್ರೆಸ್ ನಲ್ಲಿ ಭಿನ್ನಮತೀಯರ ಬೇಟೆ ಆರಂಭ ಇಬ್ಬರು ಪ್ರಮುಖ ಮುಸ್ಲಿಂ ನಾಯಕರ ವಿಕೆಟ್ ಪತನ

by Shwetha
April 13, 2026
0

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಚುನಾವಣಾ ಕಣದಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯಕ್ಕೆ ಕುಮ್ಮಕ್ಕು ನೀಡಿದ...

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

ಹಸ್ತ ಪಾಳಯದಲ್ಲಿ ಬಿರುಗಾಳಿ ಅಲ್ಪಸಂಖ್ಯಾತ ಘಟಕಕ್ಕೆ ಡಿಕೆಶಿ ಮೇಜರ್ ಸರ್ಜರಿ ಸಚಿವ ಜಮೀರ್ ಮತ್ತು ನಸೀರ್ ಅಹಮ್ಮದ್ ಗೆ ಹೈಕಮಾಂಡ್ ಶಾಕ್

by Shwetha
April 13, 2026
0

ದಾವಣಗೆರೆ ದಕ್ಷಿಣ ಉಪಚುನಾವಣೆಯ ಫಲಿತಾಂಶದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಅಸಮಾಧಾನದ ಸ್ಫೋಟ ಸಂಭವಿಸಿದೆ. ಟಿಕೆಟ್ ವಂಚಿತರಾದ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಜಬ್ಬಾರ್...

ಮೋದಿ ದುನಿಯಾ : ಸಾಮಾನ್ಯ ಕಾರ್ಯಕರ್ತನೇ ಇಲ್ಲಿ ಕಿಂಗ್ ಮೆಹಸಾನ ಜಿಲ್ಲಾ ಬಿಜೆಪಿ ಕಚೇರಿಯ ಗುಮಾಸ್ತನಿಗೆ ಒಲಿದ ಕಾರ್ಪೊರೇಷನ್ ಟಿಕೆಟ್

ಮೋದಿ ದುನಿಯಾ : ಸಾಮಾನ್ಯ ಕಾರ್ಯಕರ್ತನೇ ಇಲ್ಲಿ ಕಿಂಗ್ ಮೆಹಸಾನ ಜಿಲ್ಲಾ ಬಿಜೆಪಿ ಕಚೇರಿಯ ಗುಮಾಸ್ತನಿಗೆ ಒಲಿದ ಕಾರ್ಪೊರೇಷನ್ ಟಿಕೆಟ್

by Shwetha
April 13, 2026
0

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನ ಮೆಹಸಾನ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಕಣ ಈಗ ಇಡೀ ದೇಶದ ಗಮನ ಸೆಳೆದಿದೆ. ಇದಕ್ಕೆ ಕಾರಣ ಅಲ್ಲಿನ ಅಭ್ಯರ್ಥಿಗಳ...

ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

by Shwetha
April 13, 2026
0

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಸೂಗೂರ ಎನ್ ಗ್ರಾಮದಲ್ಲಿ ನಡೆದ ಮಹಾತ್ಮ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ನೂತನ ದೇವಸ್ಥಾನದ ಲೋಕಾರ್ಪಣೆ ಮತ್ತು ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram