ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೆಬಿಸಿ : ಹಾಟ್ ಸೀಟ್ ನಲ್ಲಿ ಟೋಕಿಯೋ ಚಾಂಪಿಯನ್ಸ್

Mahesh M Dhandu by Mahesh M Dhandu
September 13, 2021
in Newsbeat, Sports, ಕ್ರೀಡೆ
Neeraj Chopra saaksha tv
Share on FacebookShare on TwitterShare on WhatsappShare on Telegram

ಕೆಬಿಸಿ : ಹಾಟ್ ಸೀಟ್ ನಲ್ಲಿ ಟೋಕಿಯೋ ಚಾಂಪಿಯನ್ಸ್ Neeraj Chopra

ಮುಂಬೈ : ಟೋಕಿಯೋ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಠಿಸಿದ ನೀರಜ್ ಚೋಪ್ರಾ ಇದೀಗ ಬಿಗ್ ಬಿ ಅಮಿತಾಬ್ ನಿರೂಪಣೆಯ ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.

Related posts

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

July 31, 2026
hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026

ಇವರೊಂದಿಗೆ ಭಾರತದ ಹಾಕಿ ತಂಡದ ಗೋಲ್ ಕೀಪರ್ ಶ್ರೀಜೇಶ್ ಕೂಡ ಇರಲಿದ್ದಾರೆ.

ಸದ್ಯ ಕಾರ್ಯಕ್ರಮದ ಪ್ರೋಮೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

Neeraj Chopra saaksha tv

ಈ ಎಪಿಸೋಡ್ ಸೆಪ್ಟೆಂಬರ್ 17 ರಂದು ರಾತ್ರಿ 9 ಗಂಟೆಗೆ ಸೋನಿಯಲ್ಲಿ ಪ್ರಸಾರವಾಗಲಿದೆ.

ಇನ್ನು ಟೋಕಿಯೊ ಒಲಿಂಪಿಕ್ಸ್‍ನ ಪುರುಷರ ಜಾವೆಲಿನ್ ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.

ಇತ್ತ ಶ್ರೀಜೇಶ್ ಕಂಚಿನ ಪದಕ ಗೆದ್ದ ಭಾರತೀಯ ಹಾಕಿ ತಂಡದ ಗೋಲ್ ಕೀಪರ್ ಆಗಿದ್ದಾರೆ.

Tags: #Saaksha TVNeeraj ChopraOlympic championsPR Sreejesh
ShareTweetSendShare
Join us on:

Related Posts

mirabai-chanu-success-story-indian-weightlifting-champion

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ…ಇದು ಮೀರಾಬಾಯಿ ಎಂಬ ಹಳ್ಳಿ ಹುಡುಗಿಯ ಅಪ್ರತಿಮ ಸಾಧನೆ…!

by admin
July 31, 2026
0

ಇದು ಹಳ್ಳಿ ಹುಡುಗಿ ಬಂಗಾರದ ರಾಣಿಯಾದ ನೈಜ ಕಥೆ. ಈ ಸಾಧನೆಯ ಹಿಂದೆ ಕಡುಬಡತನದ ನೋವಿದೆ. ಹಸಿವಿನಿಂದ ಸಂಕಟಪಟ್ಟ ದಿನಗಳ ನೆನಪಿದೆ. ಕಟ್ಟಿಗೆಯ ಭಾರವನ್ನು ಹೊತ್ತು 2-3...

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram