ADVERTISEMENT
Thursday, April 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ ಸ್ವೀಕಾರ

ಎರಡನೇ ಬಾರಿಗೆ ಸಿಎಂ ಆದ ಒಮರ್ ಅಬ್ದುಲ್ಲಾ

Author2 by Author2
October 16, 2024
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ನವದೆಹಲಿ: ಜಮ್ಮು ಕಾಶ್ಮೀರದ (Jammu – Kashmir) ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಒಮರ್ ಅಬ್ದುಲ್ಲಾ (Omar Abdullah) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹತ್ತು ವರ್ಷಗಳ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆಯಾಗಿದ್ದು, ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಾಡದ ನಂತರ ಇದೇ ಮೊದಲ ಬಾರಿಗೆ ಒಮರ್ ಅಬ್ದುಲ್ಲಾ ಸಿಎಂ ಆಗಿದ್ದಾರೆ. ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ)ನಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಪ್ರಮಾಣ ವಚನ ಬೋಧಿಸಿದರು.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 2, 2026
ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 1, 2026

ಅಲ್ಲದೇ, ಸಚಿವರಾಗಿ ಸತೀಶ್ ಶರ್ಮಾ (ಸ್ವತಂತ್ರ), ಸಕಿನಾ ಇಟೂ, ಜಾವಿದ್ ದಾರ್, ಸುನ್ರಿಂದರ್ ಚೌಧರಿ ಮತ್ತು ಜಾವಿದ್ ರಾಣಾ ಪ್ರಮಾಣ ವಚನ ಸ್ವೀಕರಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎಸ್ಪಿ ನಾಯಕ ಅಖಿಲೇಶ್ ಯಾದವ್, ಎನ್‌ಸಿಪಿ ನಾಯಕಿ ಸುಪ್ರಿಯಾ ಸುಳೆ ಸೇರಿದಂತೆ ಹಲವರು ಇದ್ದರು.

ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ (Congress), ಎನ್‌ ಸಿ ಸರ್ಕಾರ ಸೇರದೆ ಕೇವಲ ಬಾಹ್ಯ ಬೆಂಬಲ ನೀಡಿದೆ.
ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು 90 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲ್ ಕಾನ್ಫರೆನ್ಸ್ 42 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆಲುವು ಕಂಡಿತ್ತು.

Tags: Omar Abdullah sworn in as Jammu and Kashmir CM
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (02-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 2, 2026
0

ದಿನ ಭವಿಷ್ಯ: 02-04-2026 ಮೇಷ ರಾಶಿ ಇಂದು ನಿಮಗೆ ಅತ್ಯಂತ ಶುಭದಾಯಕವಾದ ದಿನ. ಉದ್ಯೋಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ದೊರೆಯಲಿದೆ. ವ್ಯಾಪಾರದಲ್ಲಿ ಹೊಸ ಹೂಡಿಕೆಗಳಿಗೆ ಉತ್ತಮ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 1, 2026
0

ದಿನ ಭವಿಷ್ಯ: 01-04-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹಭರಿತ ದಿನವಾಗಲಿದೆ. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗುತ್ತದೆ ಹಾಗೂ ಮೇಲಧಿಕಾರಿಗಳ ವಿಶ್ವಾಸ...

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

ಏಪ್ರಿಲ್ ಮಾಸ ಭವಿಷ್ಯ 2026: ಮೇಷದಿಂದ ಮೀನ ರಾಶಿಯವರೆಗೆ ನಿಮ್ಮ ಭವಿಷ್ಯ ಹೇಗಿದೆ..? ಇಲ್ಲಿದೆ ರಾಶಿಫಲ ಅಪ್ಡೇಟ್

by Shwetha
April 1, 2026
0

ಏಪ್ರಿಲ್ ಮಾಸ ಭವಿಷ್ಯ 2026 1. ಮೇಷ ರಾಶಿ ಈ ತಿಂಗಳು ನಿಮಗೆ ಅಪಾರವಾದ ಆತ್ಮವಿಶ್ವಾಸ ಮತ್ತು ನವ ಚೈತನ್ಯವನ್ನು ತರಲಿದೆ. ವೃತ್ತಿ ರಂಗದಲ್ಲಿ ನಿಮ್ಮ ಕಠಿಣ...

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (31-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 31, 2026
0

ದಿನ ಭವಿಷ್ಯ: 31-03-2026 1. ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಅತ್ಯಂತ ಉತ್ಸಾಹಭರಿತ ದಿನವಾಗಿರುತ್ತದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ದೊರೆಯಲಿದೆ....

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (30-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 30, 2026
0

ದಿನ ಭವಿಷ್ಯ: 30-03-2026 1. ಮೇಷ ರಾಶಿ ಇಂದು ನಿಮಗೆ ಅತ್ಯಂತ ಉತ್ಸಾಹದ ದಿನವಾಗಿದೆ. ನಿಮ್ಮ ದೈನಂದಿನ ಕೆಲಸಗಳಲ್ಲಿ ಚುರುಕುತನ ಇರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram