ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ದೇಶದಲ್ಲಿ ಕೊರೊನಾ ಇಳಿಕೆಯಾದ್ರೂ, ಓಮೈಕ್ರಾನ್‌ ಆತಂಕ ಹೆಚ್ಚು…!

Namratha Rao by Namratha Rao
December 21, 2021
in National, Newsbeat, ದೇಶ - ವಿದೇಶ
165 new cases of Omicron are confirmed today in Bengaluru Saaksha Tv
Share on FacebookShare on TwitterShare on WhatsappShare on Telegram

ದೇಶದಲ್ಲಿ ಕೊರೊನಾ ಇಳಿಕೆಯಾದ್ರೂ, ಓಮೈಕ್ರಾನ್‌ ಆತಂಕ ಹೆಚ್ಚು…!

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯೇನೋ ದಿನೇ ದಿನೇ ಕಡಿಮೆಯಾಗ್ತಿದೆ. ಆದ್ರೆ ಇದು ಸಮಾಧಾನಕರ ಸಂಗತಿಯೇನಲ್ಲ..

Related posts

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

August 19, 2026
ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

August 19, 2026

ಯಾಕಂದ್ರೆ ಕೊರೊನಾ ವೈರಸ್‌ನ ರೂಪಾಂತರಿ ತಳಿ ಓಮೈಕ್ರಾನ್‌ ಸೋಂಕು ಪ್ರಕರಣಗಳು ದೇಶದಲ್ಲಿ ಏರಿಕೆಯಾಗ್ತಲೇ ಇದೆ.. ಸೋಮವಾರ 152 ಇದ್ದ ಪ್ರಕರಣಗಳು ಮಂಗಳವಾರ ಬೆಳಗ್ಗೆ ಹೊತ್ತಿಗೆ 200ಕ್ಕೆ ತಲುಪಿವೆ. ಭಾರತದಲ್ಲಿ ಪ್ರತಿ ಮೂರು ದಿನಗಳಿಗೆ ಒಮ್ಮೆ ಒಮಿಕ್ರಾನ್ ಪ್ರಕರಣಗಳು ದುಪ್ಪಟ್ಟಾಗ್ತಿವೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ..

ಯುಪಿ ಚುನಾವಣೆ ಹೊಸ್ತಿಲಲ್ಲಿ ವಿದ್ಯಾರ್ಥಿಗಳಿಗೆ ಭರ್ಜರಿ ಗಿಫ್ಟ್ : 1 ಕೋಟಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಫೋನ್‌ ಫ್ರೀ..!

ಅಂದ್ಹಾಗೆ ದೇಶದದಲ್ಲಿ ಕಳೆದ 24 ಗಂಟೆಗಳಲ್ಲಿ 5326 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ..  ನಿನ್ನೆ 453 ಮಂದಿ ಮಹಾಮಾರಿಯಿಂದ ಉಸಿರು ನಿಲ್ಲಿಸಿದ್ದಾರೆ.. ಒಟ್ಟು ಸಾವಿನ ಸಂಖ್ಯೆ 4,78,007ಕ್ಕೆ ತಲುಪಿದೆ. ಇದೇ ಅವಧಿಯಲ್ಲಿಯೇ 8,043 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ..

ದೇಶದಲ್ಲಿ ಈ ವರೆಗೆ 3,41,95,060 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 79,097 ಸಕ್ರಿಯ ಪ್ರಕರಣಗಳು ಭಾರತದಲ್ಲಿವೆ.

Tags: #saakshatvCovid19indialive updatesOmicron
ShareTweetSendShare
Join us on:

Related Posts

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಷಾ ಇನ್ನೂ ಮಗು, ನನಗೆ ದೇಶಭಕ್ತಿ ಪಾಠ ಮಾಡ್ತಾರಾ: ಖರ್ಗೆ ಗರಂ, ಸೋನಿಯಾ ಗಾಂಧಿ ನಿಂದಿಸಿದ ಬಿಜೆಪಿಗೆ ಖಾರವಾದ ತಿರುಗೇಟು

by Shwetha
August 19, 2026
0

ಪಣಜಿ : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (19-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 19, 2026
0

ದಿನ ಭವಿಷ್ಯ: 19-08-2026. ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಕುಜನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತವಾದ ಶಕ್ತಿ ಮತ್ತು ಉತ್ಸಾಹ ತುಂಬಿರುತ್ತದೆ. ಉದ್ಯೋಗ ಮತ್ತು ಹಣಕಾಸು: ಕಚೇರಿಯಲ್ಲಿ...

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram