ADVERTISEMENT
Thursday, May 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ನವರಾತ್ರಿಯ ಎರಡನೇ ದಿನದಂದು ದೇವಿ ದುರ್ಗೆಯ ಬ್ರಹ್ಮಚಾರಿಣಿ ರೂಪದ ವಿಶೇಷ

Mahesh M Dhandu by Mahesh M Dhandu
September 27, 2022
in Astrology, Newsbeat, ಜ್ಯೋತಿಷ್ಯ
On the second day of Navratri Goddess Durga's Brahmacharini form is special

On the second day of Navratri Goddess Durga's Brahmacharini form is special

Share on FacebookShare on TwitterShare on WhatsappShare on Telegram

ನವರಾತ್ರಿಯ ಎರಡನೇ ದಿನದಂದು ದೇವಿ ದುರ್ಗೆಯ ಬ್ರಹ್ಮಚಾರಿಣಿ ರೂಪದ ವಿಶೇಷ

ನವರಾತ್ರಿಯ ಎರಡನೇ ದಿನದಂದು ದೇವಿ ದುರ್ಗೆಯ ಬ್ರಹ್ಮಚಾರಿಣಿ ರೂಪವನ್ನು ಪೂಜಿಸಲಾಗುತ್ತದೆ.

Related posts

ಬಂಗಾಳದಲ್ಲಿ ಪಟ್ಟಕ್ಕಾಗಿ ದೀದಿ ಹಠ : ಕುರ್ಚಿಗೆ ಅಂಟಿಕೊಂಡರೆ ಮುಲಾಜಿಲ್ಲದೆ ಕಿತ್ತೊಗೆಯಿರಿ; ದೀದಿ ವಿರುದ್ಧ ಹಿರಿಯ ವಕೀಲ ಜೇಠ್ಮಲಾನಿ ವಾಗ್ದಾಳಿ

ಬಂಗಾಳದಲ್ಲಿ ಪಟ್ಟಕ್ಕಾಗಿ ದೀದಿ ಹಠ : ಕುರ್ಚಿಗೆ ಅಂಟಿಕೊಂಡರೆ ಮುಲಾಜಿಲ್ಲದೆ ಕಿತ್ತೊಗೆಯಿರಿ; ದೀದಿ ವಿರುದ್ಧ ಹಿರಿಯ ವಕೀಲ ಜೇಠ್ಮಲಾನಿ ವಾಗ್ದಾಳಿ

May 7, 2026
ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

ಸಿಎಂ ಸ್ಥಾನಕ್ಕೆ ಕುತ್ತು ಬಂತಾ, ಇರು ಅಂದ್ರೆ ಇರ್ತೀನಿ ಬಿಡು ಅಂದ್ರೆ ಬಿಡ್ತೀನಿ: ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

May 7, 2026

ಬ್ರಹ್ಮ ಎಂದರೆ ತಪಸ್ಸು ಮಾಡುವ ತಾಯಿ ಎಂದು ತಾಯಿಯ ಹೆಸರಿನಿಂದ ತಿಳಿದುಬರುತ್ತದೆ. ಆಕೆಯನ್ನು ತಪಶ್ಚಾರಿಣಿ ಎಂದೂ ಕರೆಯುತ್ತಾರೆ.

ಅಂದರೆ ನಾಳೆ ಬ್ರಹ್ಮಚಾರಿಣಿ ಮಾತೆಯ ಪೂಜೆ ನಡೆಯಲಿದೆ. ಆರತಿ ಮತ್ತು ಮಂತ್ರಗಳ ಪಠಣವಿಲ್ಲದೆ ಯಾವುದೇ ದೇವತೆಯ ಆರಾಧನೆಯು ಅಪೂರ್ಣವೆಂದು ಪರಿಗಣಿಸಲಾಗುತ್ತದೆ ಎಂದು ನಂಬಲಾಗಿದೆ.

ನಾಳೆ, ತಾಯಿ ಬ್ರಹ್ಮಚಾರಿಣಿ ಪೂಜೆಯ ನಂತರ, ಅವಳ ಆರತಿಯನ್ನು ಮಾಡಿ ಮತ್ತು ಮಂತ್ರವನ್ನು ಪಠಿಸಿ. ಹೀಗೆ ಮಾಡುವುದರಿಂದ ಭಕ್ತರ ಇಷ್ಟಾರ್ಥಗಳು ಶೀಘ್ರವೇ ನೆರವೇರುತ್ತದೆ.

On the second day of Navratri Goddess Durga's Brahmacharini form is special
On the second day of Navratri Goddess Durga’s Brahmacharini form is special

ಈ ದೇವಿಯ ಸ್ವರೂಪಕ್ಕೆ ಪ್ರಿಯವಾದ ಭಕ್ಷ್ಯ ಸ್ನಿಗ್ಧೌದನ ಸ್ನಿಗ್ಧ ಎಂದರೆ ನಯದ ಅಂಶವಿರುವುದು ಎಂದು ತಾತ್ಪರ್ಯ. ಓದನ ಅಂದರೆ ಅನ್ನ.

ಅರ್ಥಾತ್ ತುಪ್ಪದಿಂದ ಮಿಶ್ರಿತವಾದ ಸಿಹಿಯಾದ ಅನ್ನ ಎಂದು. ಈ ಎರಡನೇ ದಿನದಂದು ತುಪ್ಪದಿಂದಕೂಡಿದ ಸಿಹಿ ಅನ್ನವನ್ನು ದೇವ ಜಾತಾ ಅಥವಾ ಬ್ರಹಚಾರಿಣೀ ಎಂಬ ಶ್ರೀದೇವಿಯ ಕುರಿತಾಗಿ ನೈವೇದ್ಯ ಮಾಡಬೇಕು.

ಶುಚಿರ್ಭೂತರಾಗಿ ಗುರು ಮತ್ತು ಗಣಪತಿಯನ್ನು ಪ್ರಾರ್ಥಿಸಿಕೊಂಡು ಈ ಕೆಳಗಿನ ಶ್ಲೋಕದಿಂದ ತಾಯಿಯನ್ನು ಧ್ಯಾನಿಸಿ –

ಹಂಸಾರೂಢಾಂ ಶುಕ್ಲವರ್ಣಾಂ ಶುಕ್ಲಮಾಲ್ಯಾದಿ ಅಲಂಕೃತಾಮ್ |

ಚತುರ್ಭುಜಾಂ ಸೃಕ್ ಸ್ರುವೌ ಚ ಕಮಂಡಲ್ವಕ್ಷಮಾಲಿಕಾಮ್ |

ಬಿಭ್ರತೀಂ ಪೂಜಯೇದ್ದೇವೀಂ ದ್ವಿತೀಯಾಯಾಂ ಸದಾ ನೃಪ |

ಶುದ್ಧ ಮನಸ್ಸಿನಿಂದ ಷೋಡಶೋಪಚಾರಗಳನ್ನು ಮಾಡಿರಿ. ಪೂಜಾಕಾಲದಲ್ಲಿ ಬಿಳಿಯ ವಸ್ತ್ರವನ್ನು ಇಟ್ಟು ಮತ್ತು ಉಟ್ಟು ಪೂಜಿಸಿ. ಮನೆಯಲ್ಲಿ ಅನ್ಯೋನ್ಯವಾದ ಏಕತೆಯನ್ನು ಈ ಪೂಜಾಫಲವಾಗಿ ಹೊಂದಿ ಅಭಿವೃದ್ಧಿಯಾಗುವುದು.

Tags: #Saaksha TVBrahmachariniDurgaNavratri
ShareTweetSendShare
Join us on:

Related Posts

ಬಂಗಾಳದಲ್ಲಿ ಪಟ್ಟಕ್ಕಾಗಿ ದೀದಿ ಹಠ : ಕುರ್ಚಿಗೆ ಅಂಟಿಕೊಂಡರೆ ಮುಲಾಜಿಲ್ಲದೆ ಕಿತ್ತೊಗೆಯಿರಿ; ದೀದಿ ವಿರುದ್ಧ ಹಿರಿಯ ವಕೀಲ ಜೇಠ್ಮಲಾನಿ ವಾಗ್ದಾಳಿ

ಬಂಗಾಳದಲ್ಲಿ ಪಟ್ಟಕ್ಕಾಗಿ ದೀದಿ ಹಠ : ಕುರ್ಚಿಗೆ ಅಂಟಿಕೊಂಡರೆ ಮುಲಾಜಿಲ್ಲದೆ ಕಿತ್ತೊಗೆಯಿರಿ; ದೀದಿ ವಿರುದ್ಧ ಹಿರಿಯ ವಕೀಲ ಜೇಠ್ಮಲಾನಿ ವಾಗ್ದಾಳಿ

by Shwetha
May 7, 2026
0

ಪಶ್ಚಿಮ ಬಂಗಾಳದ ರಾಜಕೀಯ ಅಖಾಡದಲ್ಲಿ ಈಗ ಹಿಂದೆಂದೂ ಕಾಣದಂತಹ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿದೆ. ಚುನಾವಣಾ ಸೋಲಿನ ಹೊರತಾಗಿಯೂ ಮುಖ್ಯಮಂತ್ರಿ ಕುರ್ಚಿಯನ್ನು ಬಿಟ್ಟುಕೊಡಲು ನಿರಾಕರಿಸುತ್ತಿರುವ ಮಮತಾ ಬ್ಯಾನರ್ಜಿ ಅವರ...

ಮನುಷ್ಯತ್ವದ ಹಾದಿಯೇ ನಿಜವಾದ ಧರ್ಮ ಮೂಢನಂಬಿಕೆ ತೊರೆದು ವೈಚಾರಿಕತೆ ಬೆಳೆಸಿಕೊಳ್ಳಿ ಸಿಎಂ ಸಿದ್ದರಾಮಯ್ಯ ಕರೆ

ಸಿಎಂ ಸ್ಥಾನಕ್ಕೆ ಕುತ್ತು ಬಂತಾ, ಇರು ಅಂದ್ರೆ ಇರ್ತೀನಿ ಬಿಡು ಅಂದ್ರೆ ಬಿಡ್ತೀನಿ: ಹೈಕಮಾಂಡ್ ಅಂಗಳಕ್ಕೆ ಚೆಂಡು ಎಸೆದ ಸಿದ್ದರಾಮಯ್ಯ

by Shwetha
May 7, 2026
0

ರಾಜ್ಯ ರಾಜಕೀಯದ ಇತ್ತೀಚಿನ ಬೆಳವಣಿಗೆಗಳು ಸಾಕಷ್ಟು ಕುತೂಹಲ ಮೂಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಒಂದು ಹೇಳಿಕೆ ಈಗ ಕಾಂಗ್ರೆಸ್ ಪಾಳಯದಲ್ಲಿ ಮಾತ್ರವಲ್ಲದೆ ಇಡೀ ರಾಜ್ಯಾದ್ಯಂತ ಭಾರೀ...

ಸಿನಿಮಾ ವ್ಯಾಮೋಹಕ್ಕೆ ಬಲಿಯಾಯಿತೇ ರಾಜಕೀಯ ಪ್ರಜ್ಞೆ? ತಮಿಳುನಾಡು ಜನಾದೇಶದ ಬಗ್ಗೆ ನಟ ಪ್ರಕಾಶ್ ರಾಜ್ ತೀವ್ರ ಅಸಮಾಧಾನ

ಸಿನಿಮಾ ವ್ಯಾಮೋಹಕ್ಕೆ ಬಲಿಯಾಯಿತೇ ರಾಜಕೀಯ ಪ್ರಜ್ಞೆ? ತಮಿಳುನಾಡು ಜನಾದೇಶದ ಬಗ್ಗೆ ನಟ ಪ್ರಕಾಶ್ ರಾಜ್ ತೀವ್ರ ಅಸಮಾಧಾನ

by Shwetha
May 7, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಅಂದರೆ ಟಿವಿಕೆ ಪಕ್ಷವು ಅಭೂತಪೂರ್ವ ಯಶಸ್ಸು ಗಳಿಸಿರುವುದು ಇಡೀ ದೇಶದ ಗಮನ ಸೆಳೆದಿದೆ....

ತಮಿಳುನಾಡಿನಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ದಳಪತಿ ವಿಜಯ್ ಜೊತೆ ಕೈ ಜೋಡಿಸಿದ ಡಿಕೆಶಿ: ಜಾತ್ಯಾತೀತ ಕಹಳೆ ಮೊಳಗಿಸಿದ ಕಾಂಗ್ರೆಸ್ ಸಾರಥಿ

ತಮಿಳುನಾಡಿನಲ್ಲಿ ಬಿಜೆಪಿಗೆ ಟಕ್ಕರ್ ಕೊಡಲು ದಳಪತಿ ವಿಜಯ್ ಜೊತೆ ಕೈ ಜೋಡಿಸಿದ ಡಿಕೆಶಿ: ಜಾತ್ಯಾತೀತ ಕಹಳೆ ಮೊಳಗಿಸಿದ ಕಾಂಗ್ರೆಸ್ ಸಾರಥಿ

by Shwetha
May 7, 2026
0

ಬೆಂಗಳೂರು: ರಾಜ್ಯ ರಾಜಕಾರಣದ ಚಾಣಕ್ಯ ಎಂದೇ ಗುರುತಿಸಿಕೊಳ್ಳುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡು ರಾಜಕೀಯ ಹಾಗೂ ಐಪಿಎಲ್ ವಿವಾದಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಬಿಜೆಪಿ...

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 7, 2026
0

ದಿನ ಭವಿಷ್ಯ : 07-05-2026 ಮೇಷ ರಾಶಿ ಮೇಷ ರಾಶಿಯವರಿಗೆ ಇಂದು ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಹೆಗಲೇರಲಿವೆ. ನಿಮ್ಮ ಕಾರ್ಯಕ್ಷಮತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾಗಲಿದೆ. ಆರ್ಥಿಕವಾಗಿ ಹಳೆಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram