ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಗುರುವಿನ ಹಾದಿಯಲ್ಲಿ ನಮೋ..ಅಟಲ್ ಜೀನೂ ದೀಪ ಹಚ್ಚೋಣ ಬನ್ನಿ ಎಂದಿದ್ದರು!

admin by admin
April 4, 2020
in International, Newsbeat, Politics
Share on FacebookShare on TwitterShare on WhatsappShare on Telegram

ದೆಹಲಿ: ಇದೇ ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ದೀಪಗಳನ್ನು ಹಚ್ಚಿ ಎಂದು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಕರೆಕೊಟ್ಟಿದ್ದಾರೆ. ಇದಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ವಾಜಪೇಯಿ ಅವರ ಹಾದಿಯಲ್ಲೇ ನಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅದಕ್ಕೆ ಕಾರಣ ಇಂದು ಮೋದಿ ಮಾಡಿದ ಆ ಟ್ವೀಟ್..

आओ दीया जलाएं। pic.twitter.com/6sc5bplbVy

— Narendra Modi (@narendramodi) April 4, 2020

Related posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

September 7, 2026
ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

September 7, 2026

ಅಂದ್ಹಾಗೆ ಮೋದಿಯವರಂತೆ ಅಟಲ್ ಜೀನೂ ಈ ಹಿಂದೆ ದೀಪ ಹಚ್ಚೋಣ ಬನ್ನಿ ಎಂದಿದ್ದರು. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ಆರಿ ಹೋದ ಮಾತುಗಳ ಮತ್ತೆ ಬೆಳಗಿಸಿ ದೀಪ ಹಚ್ಚೋಣ. ಒಡೆದಾಳುವ ಮನಸ್ಸಿನೊಳಗೆ ಬೆಳಕಿನ ಬೀಜವ ಕುಡಿಯೊಡೆಸೋಣ ಎಂಬ ಕವನವನ್ನು ಅಟಲ್ ಜೀ ಹೇಳಿದ್ದರು.
ಇದೀಗ ದಿವಂಗತರ ಕವನದ ಮೂಲಕವೇ ಮೋದಿ ದೀಪ ಹಚ್ಚೋಣ ಬನ್ನಿ ಎನ್ನುತ್ತಿದ್ದಾರೆ. ಅಟಲ್ ಜೀ ಕವನವನ್ನು ಟ್ವೀಟ್ ಮಾಡಿ ಮತ್ತೇನೂ ಹೇಳದೆ ದೀಪ ಹಚ್ಚೋಣ ಬನ್ನಿ ಎಂದಿದ್ದಾರೆ.

Tags: Narendra modi
ShareTweetSendShare
Join us on:

Related Posts

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

ನಗರ ಗಬ್ಬೆದ್ದು ನಾರುತ್ತಿದ್ದರೂ ಖಾಯಂ ಉದ್ಯೋಗ ಬೇಕೆ? ಕೆಲಸಕ್ಕೆ ಬಾರದವರಿಗೆ ಸರ್ಕಾರಿ ಭಾಗ್ಯವೇಕೆ? :ಪೌರಕಾರ್ಮಿಕರ ಬೇಡಿಕೆಗೆ ಸಚಿವ ಕೃಷ್ಣಬೈರೇಗೌಡ ಬ್ರೇಕ್-ಸಚಿವರ ಆಕ್ರೋಶಕ್ಕೆ ಉದ್ಯಮಿ ಕಿರಣ್ ಮಜುಂದಾರ್ ಶಾ ಬೆಂಬಲ

by Shwetha
September 7, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸ್ವಚ್ಛತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕಂದಾಯ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ನೀಡಿದ್ದ ಖಡಕ್ ಹೇಳಿಕೆಗೆ...

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

ಚಾಮುಂಡೇಶ್ವರಿಯಲ್ಲಿ ಪಕ್ಷ ಮುಖ್ಯವಲ್ಲ ನಾನು ಮುಖ್ಯ ಎಂದ ಟಿ ದೇವೇಗೌಡ:ನಾನು ಏಕಾಂಗಿಯಲ್ಲ ನನ್ನ ಹಿಂದೆ ಜನರಿದ್ದಾರೆ- ಕುಮಾರಸ್ವಾಮಿಗೆ ಹಳೆ ಇತಿಹಾಸ ನೆನಪಿಸಿದ ಜಿಟಿಡಿ

by Shwetha
September 7, 2026
0

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ ಟಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಡುವಿನ ಶೀತಲ ಸಮರ ಈಗ ಬಹಿರಂಗ ಸಂಘರ್ಷಕ್ಕೆ ತಿರುಗಿದೆ....

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

ವಂದೇ ಮಾತರಂ ಹಾಡಲು 3 ನಿಮಿಷ ಸಮಯವಿಲ್ಲವೇ? ದೇಶದ ಸಂವಿಧಾನಕ್ಕಿಂತ ಗಾಂಧಿ ಕುಟುಂಬವೇ ದೊಡ್ಡದೇ? ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅನುರಾಗ್ ಠಾಕೂರ್

by Shwetha
September 7, 2026
0

ಇಂದೋರ್: ರಾಷ್ಟ್ರಗೀತೆ ಮತ್ತು ಸಂವಿಧಾನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಅನುಸರಿಸುತ್ತಿರುವ ಧೋರಣೆಯನ್ನು ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅನುರಾಗ್ ಠಾಕೂರ್ ತೀವ್ರವಾಗಿ ತರಾಟೆಗೆ...

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

ನನ್ನ ಎದೆಯಲ್ಲಿ ರಾಮನೂ ಇದ್ದಾನೆ ಸಿದ್ದರಾಮಯ್ಯನವರೂ ಇದ್ದಾರೆ:ಮುಂದಿನ ಮುಖ್ಯಮಂತ್ರಿಯೂ ಸಿದ್ದರಾಮಯ್ಯ-ಪ್ರದೀಪ್ ಈಶ್ವರ್

by Shwetha
September 7, 2026
0

ಬೆಂಗಳೂರು: ರಾಜಧಾನಿಯ ಅರಮನೆ ಮೈದಾನದಲ್ಲಿ ನಡೆದ ಹಿಂದುಳಿದ ಜಾತಿಗಳ ಬೃಹತ್ ಜನಜಾಗೃತಿ ಸಮಾವೇಶವು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ...

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

ಸಿದ್ದರಾಮಯ್ಯ ಅವರಂತಹ ಅಪರೂಪದ ನಾಯಕ ಸಿಗಲು ಅಸಾಧ್ಯ: ಅಹಿಂದ ಹೋರಾಟವೇ ನಮ್ಮ ಶಕ್ತಿ, ಸಿದ್ದರಾಮಯ್ಯ ಹಾದಿಯೇ ನಮಗೆ ಸ್ಫೂರ್ತಿ-ಪರಮೇಶ್ವರ್ ಖಡಕ್ ಸಂದೇಶ

by Shwetha
September 7, 2026
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ರಾಜ್ಯದ ಅಭಿವೃದ್ಧಿಗೆ ಅವರು ನೀಡಿರುವ ಕೊಡುಗೆಗಳನ್ನು ಗೃಹ ಸಚಿವ ಡಾ ಜಿ ಪರಮೇಶ್ವರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram