ಮಂಗಳವಾರದ ದಿನ ಈ ವಾಕ್ಯ ಮಂತ್ರ ಸಿದ್ದಿಯನ್ನು ಆಂಜನೇಯ ಸ್ವಾಮಿಯ ಮುಂದೆ ಹೇಳಿ ಸಾಕು ಬಡತನ, ದಾರಿದ್ರ್ಯ,ನಾಶ ಮಾಡುತ್ತಾರೆ!
ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ.
ಆದರೆ ಈ ಕಲಿಯುಗದಲ್ಲಿ ಎಲ್ಲಾ ದೇವರನ್ನು ಆರಾಧನೆ ಮಾಡುವುದಕ್ಕಿಂತ ಆಂಜನೇಯಸ್ವಾಮಿ ದೇವರನ್ನು ಆರಾಧನೆ ಮಾಡಿದರೆ ಪುಣ್ಯ ಫಲಗಳು ದೊರೆಯುತ್ತವೆ ನಿಮ್ಮ ಎಲ್ಲಾ ಸಂಕಷ್ಟಗಳು ನಿವಾರಣೆ ಯಾಗುತ್ತವೆ ಹಾಗೂ ಇಷ್ಟಾರ್ಥಗಳು ಈಡೇರುತ್ತವೆ ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರು ಆತ್ಮಸ್ಥೈರ್ಯ ಹೆಚ್ಚುತ್ತದೆ ಸದೃಡವಾಗಿ ಬಲಶಾಲಿಗಳು ಆಗುತ್ತೀರಾ ಗೆಳೆಯರೆ ಯಾಕೆ
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಆಂಜನೇಯ ಸ್ವಾಮಿಯನ್ನು ಆರಾಧನೆ ಮಾಡಬೇಕು ಗೆಳೆಯರೇ ಆಂಜನೇಯಸ್ವಾಮಿ ಶ್ರೀ ರಾಮನ ಬಂಟ ಹಾಗಾಗಿ ರಾಮ ಹನುಮಂತನಿಗೆ ಒಂದು ವರವನ್ನು ಕೊಟ್ಟಿರುತ್ತಾನೆ ನೀನು ಕಲಿಯುಗದಲ್ಲಿ ಅಮರನ್ನಾಗಿ ಇದು ನೀನು ಎಲ್ಲಾ ಭಕ್ತ ಕಷ್ಟಗಳನ್ನು ಕೇಳಿಸಿಕೊಳ್ಳಬೇಕು ಹಾಗೂ ಎಲ್ಲಾ ಭಕ್ತರ ಸಂಕಷ್ಟಗಳನ್ನು ನಿವಾರಣೆ ಮಾಡಬೇಕು ಹಾಗೂ ಅವರ ಪಾಪ ಕರ್ಮಗಳಿಗೆ ತಕ್ಕ ಫಲವನ್ನು ಕೊಡಬೇಕು ಎಂದು
ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಮಹಿಮೆ ಚಿರಂಜೀವಿಯಾದ ಆಂಜನೇಯ ಸ್ವಾಮಿಯ ಭಕ್ತರಿಗೆ ತೆರೆದಿರುತ್ತದೆ ಮತ್ತು ಆ ಭಕ್ತರ ಮಹಿಮೆ ನಿಜಕ್ಕೂ ಹೇಳಲು ಅಸಾಧ್ಯ.
ಮಂಗಳವಾರ ಮತ್ತು ಶನಿವಾರ ಹನುಮಂತನಿಗೆ ಹೀಗೆ ಮಾಡಿದರೆ ಬೇಗನೆ ಒಲಿಯುತ್ತಾನೆ. ಶನಿವಾರ ನೀವು ಅಂಜನೆಯನಿಗೆ ಈ ರೀತಿ ಮಾಡಿದರೆ ಖಂಡಿತ ಆತನ ಕೃಪೆ ನಿಮ್ಮ ಮೇಲಾಗುತ್ತದೆ ಮಂಗಳವಾರ ಮತ್ತು ಶನಿವಾರ ಬಂತೆಂದರೆ ಸಾಕು ಸಾಕಷ್ಟು ಜನರು ಹನುಮಂತನನ್ನು ಪ್ರೀತಿಯಿಂದ ಪೂಜೆ ಮಾಡುತ್ತಾರೆ ಆತನನ್ನ ಪೂಜಿಸಿದರೆ ಶನಿ ದೋಷಗಳು ಸಹ ಕಡಿಮೆಯಾಗುತ್ತವೆ ಆದರೆ ನಾವು ಸುಮ್ಮನೆ ದೇವಸ್ಥಾನಕ್ಕೆ ಹೋಗಿ ಕೈ ಮುಗಿದರೆ ಅಷ್ಟೇನು ಶುಭಫಲ
ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ್ ಜ್ಞಾನೇಶ್ವರ್ ರಾವ್
ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ, ಅಂಜನ ಶಾಸ್ತ್ರ, ದೈವಪ್ರಶ್ನೆ ,ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ 85489 98564
ದೊರೆಯುವುದಿಲ್ಲ ಆದರೆ ಹನುಮಂತನನ್ನು ಪೂಜಿಸುವ ಒಂದು ವಿಧಾನವಿರುತ್ತದೆ ಆ ವಿಧಾನವನ್ನು ಸರಿಯಾದ ಮತ್ತು ಸೂಕ್ತಕ್ರಮದಲ್ಲಿ ನಾವು ಪಾಲಿಸಿದರೆ ಖಂಡಿತ ಆತನ ಕೃಪೆಯನ್ನು ನಾವು ಪಡೆಯಬಹುದು ಹನುಮಂತನನ್ನು ಮಂಗಳವಾರ ಮತ್ತು ಶನಿವಾರ ನಾವು ಭಕ್ತಿಯಿಂದ ಪೂಜೆ ಮಾಡಬೇಕು ಆತ ಶನವಾರ ನಮಗೆ ಬಹು ಬೇಗನೆ ಒಲಿಯುತ್ತಾನೆ. ನಮ್ಮಲ್ಲಿ ಸಾಕಷ್ಟು ಜನರು ಶನಿವಾರಾವೆ ಹನುಮಂತನ ದೇವಾಲಯಕ್ಕೆ ಹೋಗುತ್ತಾರೆ
ಕೆಲವರು ಆದಿನ ಉಪವಾಸ ಮಾಡುವುದನ್ನು ನೋಡಿದ್ದೇವೆ ಆದರೆ ಮತ್ತಷ್ಟು ಅನುಗ್ರಹ ಬೇಗ ಸಿಗಬೇಕು ಎಂದರೆ ಆತನನ್ನು ಒಲಿಸಿಕೊಳ್ಳಲು ಆತನಿಗೆ ಪ್ರಿಯವಾದ ವಸ್ತುಗಳನ್ನು ನೀಡಿ ಒಳಿಸಿಕೊಳ್ಳಬಹುದು. ಹಾಗಾದರೆ ಆಂಜನೇಯನ ಕೃಪೆ ಸಿಗಲು ನಾವು ಮಂಗಳವಾರ ಮತ್ತು ಶನಿವಾರವಾರ ಯಾವ ರೀತಿಯ ಪೂಜೆ ಮಾಡಬೇಕು ಮತ್ತು ಎಂತಹ ವಸ್ತುವನ್ನು ಆತನಿಗೆ ನೀಡಬೇಕು ಎನ್ನುವುದನ್ನು ಈ ಲೇಖನದ ಮೂಲಕ ತಿಳಿಯೋಣ.
ಆಂಜನೇಯ ಸ್ವಾಮಿಯ ಶಕ್ತಿಯ ಬಗ್ಗೆ ಎಲ್ಲರಿಗೂ ಗೊತ್ತು ತನ್ನ ಅಪಾರ ಶಕ್ತಿಯಿಂದ ಅಪಾರ ಭಕ್ತಾದಿಗಳನ್ನು ಹೊಂದಿರುವ ಆಂಜನೇಯ ಸ್ವಾಮಿಯ ಸ್ಮರಣೆಯನ್ನು ಪ್ರತಿದಿನ ಮಾಡುವುದರಿಂದ ನಮಗೆ ಒಳ್ಳೆಯದಾಗುತ್ತದೆ. ಇನ್ನು ಮುಖ್ಯವಾಗಿ ಮಂಗಳವಾರ ಮತ್ತು ಶನಿವಾರ ದಿನಗಳಂದು ಆಂಜನೇಯ ಸ್ವಾಮಿಯನ್ನು ಪ್ರಾರ್ಥನೆ ಮಾಡಿಕೊಳ್ಳುವುದರಿಂದ ಬಹಳ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. ಆಂಜನೇಯ ಸ್ವಾಮಿಯನ್ನು ಸ್ಮರಿಸುವುದರಿಂದ ಭೂತ, ಪ್ರೇತ ಕಾಟಗಳಿಂದ, ದುಷ್ಟಶಕ್ತಿಗಳಿಂದ ಮುಕ್ತಿಯನ್ನು ಹೊಂದಬಹುದು. ಇನ್ನೂ ಆಂಜನೇಯನ ಆಶೀರ್ವಾದ ಪಡೆಯಲು ಮಂಗಳವಾರ ಈ ರೀತಿಯಾಗಿ ಮಾಡಿ. ಮಂಗಳವಾರ ಆಂಜನೇಯನ ಪ್ರಿಯವಾದ ದಿನವಾಗಿರುತ್ತದೆ.
ಹಾಗಾಗಿ ನಿಮ್ಮ ಜಾತಕದಲ್ಲಿ ಕುಜ ದೋಷವಿದ್ದರೆ ವಿಶೇಷವಾಗಿ ಮಂಗಳವಾರದ ದಿನ ಆಂಜನೇಯ ಸ್ವಾಮಿಯ ಪೂಜೆಯನ್ನು ಮಾಡಿ ಹಾಗೂ ಹನುಮಾನ್ ಚಾಲೀಸವನ್ನು ನಿಷ್ಕಲ್ಮಶ ಮನಸ್ಸಿನಿಂದ ಪಠಿಸಬೇಕು ಹಾಗೂ ಆ ದಿನ ಉಪವಾಸವಿರಬೇಕು. ಇದರಿಂದ ಕುಂಡಲಿಯಲ್ಲಿ ಕುಜದೋಷ ಕ್ರಮೇಣವಾಗಿ ಕಡಿಮೆಯಾಗುತ್ತಾ ಬರುತ್ತದೆ. ಆಂಜನೇಯ ಸ್ವಾಮಿಗೆ ಮಲ್ಲಿಗೆ ಹೂವಿನ ಎಣ್ಣೆಯು ಅತ್ಯಂತ ಪ್ರಿಯವಾದದ್ದು ಹಾಗಾಗಿ ಮಂಗಳವಾರದ ದಿನ ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಹೋಗಿ ಮಲ್ಲಿಗೆ ಹೂವಿನ ಎಣ್ಣೆಯನ್ನು ಅರ್ಪಿಸಿ ಬನ್ನಿ ನಿಮ್ಮ ಸಕಲ ಇಷ್ಟಾರ್ಥಗಳು ಈಡೇರುತ್ತದೆ ಹಾಗೂ ಕುಂಡಲಿಯಲ್ಲಿನ ಕೆಟ್ಟ ಪ್ರಭಾವವು ಕಡಿಮೆಯಾಗುತ್ತದೆ. ಆಂಜನೇಯ ಸ್ವಾಮಿಗೆ ನೈವೇದ್ಯಕ್ಕೆ ಬೆಲ್ಲ ಮತ್ತು ಕಡಲೆಯ ಜೊತೆಗೆ ಪಾನ್ ಕೂಡ ಅರ್ಪಿಸಬಹುದಾಗಿದೆ.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.
ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564
ಮಂಗಳವಾರದ ದಿನದಂದು ನೀವು ವಿಶೇಷವಾಗಿ ಕೆಂಪು ಬಣ್ಣದ ಬಟ್ಟೆಯನ್ನು ಧರಿಸುವುದರಿಂದ ಆಂಜನೇಯನ ಸ್ವಾಮಿಯ ಅನುಗ್ರಹ ನಿಮ್ಮ ಮೇಲೆ ಇರುತ್ತದೆ
ಮತ್ತು ಆ ದಿನ ಸಾಧ್ಯವಾದಷ್ಟು ಕೆಂಪು ಬಣ್ಣದ ವಸ್ತುಗಳನ್ನು ದಾನವಾಗಿ ನೀಡಿ. ಕೆಂಪು ಬಣ್ಣದ ಬಟ್ಟೆಗಳನ್ನು ವಸ್ತ್ರಗಳನ್ನು ಮತ್ತು ಬೇಳೆಯನ್ನು ದಾನವಾಗಿ ನೀಡುವುದು ಒಳ್ಳೆಯದು ಇದರಿಂದ ಮನಸ್ಸಿನ ಒತ್ತಡ ನಿವಾರಣೆಯಾಗುತ್ತದೆ. ಮಂಗಳ ದೋಷದಿಂದ ವೈವಾಹಿಕ ತೊಂದರೆ ಉಂಟಾಗುತ್ತಿದ್ದರೆ ಅಂತಹ ತೊಂದರೆಗಳು ಸಹ ನಿವಾರಣೆಯಾಗುತ್ತದೆ. ಆಂಜನೇಯ ಸ್ವಾಮಿಗೆ ವಿಶೇಷವಾಗಿ ಕೆಂಪು ಹೂಗಳನ್ನು ಅರ್ಪಿಸಿ ಇದರಿಂದ ಆಂಜನೇಯಸ್ವಾಮಿ ಪ್ರಸನ್ನ ಗೊಳ್ಳುತ್ತಾನೆ. ಇನ್ನು ಪ್ರತಿ ಮಂಗಳವಾರ ಉಪವಾಸವಿದ್ದು ಆಂಜನೇಯ ಸ್ವಾಮಿಯ ದೇವಾಲಯಕ್ಕೆ ಹೋಗಿ ಈ 2 ಮಂತ್ರವನ್ನು ಜಪಿಸುವುದರಿಂದ ಒಳ್ಳೆಯ ಲಾಭ ಸಿಗುತ್ತದೆ. “ಓಂ ಶ್ರೀ ಹನುಮಂತಾಯ ನಮಃ” “ಓಂ ಕ್ರಾಂ ಕ್ರೀಮ್ ಕ್ರೌಮ್ ಸಃ ಭೌಮಾಯ ನಮಃ” ಇದರಿಂದ ಖಂಡಿತವಾಗಿಯೂ ಆಂಜನೇಯನ ಕೃಪೆ ನಿಮ್ಮ ಮೇಲೆ ಇರುತ್ತದೆ. ನೀವು ಸಹ ಆಂಜನೇಯನ ಭಕ್ತರಾಗಿದ್ದರೆ ಜೈ ಶ್ರೀರಾಮ್ ಎಂದು ನಮಗೆ ಕಾಮೆಂಟ್ ಮಾಡಿ ತಿಳಿಸಿ. ಧನ್ಯವಾದಗಳು.