ADVERTISEMENT
Saturday, June 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಒಂದಾದ ಬಿಜೆಪಿ, ಟಿಡಿಪಿ, ಜೆಎಸ್ಪಿ!!

ಎನ್ ಡಿಎ ಕೂಡ ಸೇರಿದ ಚಂದ್ರಬಾಬು ನಾಯ್ಡು

Author2 by Author2
March 9, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಹಾಗೂ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಆಂಧ್ರದಲ್ಲಿ ಬಿಜೆಪಿಯೊಂದಿಗೆ ಟಿಡಿಪಿ ಹಾಗೂ ಜೆಎಸ್ಪಿ ಒಂದಾಗಿವೆ.

ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಎನ್‌ ಡಿಎ ಮೈತ್ರಿಕೂಟದೊಂದಿಗೆ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ, ಜನಸೇನಾ ಪಕ್ಷಗಳು (ನಟ ಪವನ್‌ ಕಲ್ಯಾಣ್‌ ಪಕ್ಷ) ಮೈತ್ರಿ ಮಾಡಿಕೊಂಡಿವೆ ಎಂದು ಅವರು ಹೇಳಿದ್ದಾರೆ.

Related posts

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

June 13, 2026
ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

June 13, 2026

ಪ್ರಧಾನಿ ನರೇಂದ್ರ ಮೋದಿ ಅವರ ಕ್ರಿಯಾತ್ಮಕ ಮತ್ತು ದೂರದೃಷ್ಟಿಯ ನಾಯಕತ್ವದಲ್ಲಿ ಬಿಜೆಪಿ, ಟಿಡಿಪಿ ಮತ್ತು ಜೆಎಸ್‌ಪಿ ಆಂಧ್ರಪ್ರದೇಶದಲ್ಲಿ ಮುಂಬರುವ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ಒಟ್ಟಾಗಿ ಎದುರಿಸಲು ಸಿದ್ಧವಾಗಿವೆ ಎಂದು ಮೂರೂ ಪಕ್ಷಗಳು ಹೇಳಿಕೆ ನೀಡಿವೆ. 10 ವರ್ಷಗಳಿಂದ ರಾಷ್ಟ್ರದ ಅಭಿವೃದ್ಧಿ ಮತ್ತು ಪ್ರಗತಿಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಟಿಡಿಪಿ ಮತ್ತು ಬಿಜೆಪಿ ಬಹಳ ಹಳೆಯ ಸಂಬಂಧ ಹೊಂದಿದೆ. ಟಿಡಿಪಿ ಮತ್ತು ಜೆಎಸ್‌ಪಿ ಜೊತೆಗೂಡುವುದು ಆಂಧ್ರಪ್ರದೇಶದ ಜನರ ಆಕಾಂಕ್ಷೆಗಳನ್ನು ತಲುಪಲು ಸಹಾಯ ಮಾಡುತ್ತದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಬಿಜೆಪಿ ಮತ್ತು ಟಿಡಿಪಿ ಒಟ್ಟಿಗೆ 1996 ರಲ್ಲಿ ಮೈತ್ರಿಯಲ್ಲಿದ್ದರು. 2014 ರಲ್ಲಿ ಟಿಡಿಪಿ ಮತ್ತು ಬಿಜೆಪಿ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಒಟ್ಟಿಗೆ ಹೋರಾಡಿದ್ದವು. ಆಂಧ್ರಪ್ರದೇಶದಲ್ಲಿ 2014 ರ ಸಾರ್ವತ್ರಿಕ ಮತ್ತು ವಿಧಾನಸಭಾ ಚುನಾವಣೆಗಳನ್ನು ಜೆಎಸ್‌ಪಿ ಬೆಂಬಲಿಸಿತ್ತು ಎನ್ನಲಾಗಿದೆ. ಸದ್ಯದಲ್ಲಿಯೇ ಸೀಟು ಹಂಚಿಕೆ ಕಾರ್ಯ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Tags: JSP!!One BJPtdp
ShareTweetSendShare
Join us on:

Related Posts

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

NEET ಮರುಪರೀಕ್ಷೆಗೆ ಮಹತ್ವದ ನಿರ್ಧಾರ; ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ

by Shwetha
June 13, 2026
0

ನೀಟ್ (NEET) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಪರೀಕ್ಷಾ ವೇಳಾಪಟ್ಟಿ ಹಾಗೂ ಅವಧಿಗೆ ಸಂಬಂಧಿಸಿದಂತೆ...

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

ನಾವೇ ಅಸಲಿ TMC; ಸ್ಪೀಕರ್ ಭೇಟಿಗೆ ರೆಬೆಲ್ ಸಂಸದರ ನಿರ್ಧಾರ

by Shwetha
June 13, 2026
0

ತೃಣಮೂಲ ಕಾಂಗ್ರೆಸ್‌ ಪಕ್ಷದ ಬಂಡಾಯ ಸಂಸದರು ತಮ್ಮ ಬಣಕ್ಕೆ ಸಂಸತ್ತಿನಲ್ಲಿ ಅಧಿಕೃತ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಈ ಕುರಿತು ಬಂಡಾಯ ಸಂಸದ ಜಗದೀಶ್...

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

ನನಗೆ ಯಾವುದೇ ಹಿನ್ನಡೆಯಾಗಿಲ್ಲ ದೇಶದ ಜನತೆಗೆ ಎಲ್ಲವೂ ತಿಳಿದಿದೆ: ಸುಪ್ರೀಂ ಆದೇಶದ ಬೆನ್ನಲ್ಲೇ ಮೀನಾಕ್ಷಿ ನಟರಾಜನ್ ಆಕ್ರೋಶ

by Shwetha
June 13, 2026
0

ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಿಂದ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನ್ಯಾಯಾಲಯವು ಅವರ...

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

ನನಗಿಂತ ಕೆಟ್ಟವರು ಯಾರೂ ಇಲ್ಲ ದಂಗೆಕೋರರ ಬೆನ್ನಲುಬು ಮುರಿಯಲು CM ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ

by Shwetha
June 13, 2026
0

ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಭೀಕರ ಹಿಂಸಾಚಾರ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ನಾಶದ ವಿರುದ್ಧ ಸಿಎಂ ಸುವೇಂದು ಅಧಿಕಾರಿ ಕೆಂಡಾಮಂಡಲವಾಗಿದ್ದಾರೆ. ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವವರಿಗೆ ಅತ್ಯಂತ ಕಠಿಣ...

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

ಜೂನ್ 13ರಿಂದ ಪ್ರಧಾನಿ ಮೋದಿ ಯುರೋಪ್ ಪ್ರವಾಸ; ಫ್ರಾನ್ಸ್-ಸ್ಲೋವಾಕಿಯಾ ಭೇಟಿ

by Shwetha
June 11, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 13ರಿಂದ 18ರವರೆಗೆ ಯುರೋಪ್ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖ ರಾಷ್ಟ್ರಗಳಾದ ಫ್ರಾನ್ಸ್ ಹಾಗೂ ಸ್ಲೋವಾಕಿಯಾ ಗೆ ಭೇಟಿ ನೀಡಲಿದ್ದಾರೆ. ಭಾರತದ ಜಾಗತಿಕ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram