ADVERTISEMENT
Tuesday, April 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಒಂದು ರಾಷ್ಟ್ರಕ್ಕೆ ಒಂದೇ ಚುನಾವಣೆ ಏಕಾಗಬಾರದು: ಮತ್ತೆ ಚರ್ಚೆ ಹುಟ್ಟುಹಾಕಿದ ಪ್ರಧಾನಿ ಮೋದಿ..!

Kariyappa N by Kariyappa N
November 27, 2020
in National, Newsbeat, Politics
man ki baath
Share on FacebookShare on TwitterShare on WhatsappShare on Telegram

ನವದೆಹಲಿ: ಎರಡು ವಾರದ ಹಿಂದಷ್ಟೇ ಬಿಹಾರ ವಿಧಾನಸಭೆ ಚುನಾವಣೆ ಗೆದ್ದು ಬಿಜೆಪಿ ಬೀಗುತ್ತಿದ್ದರೆ, ಸದ್ಯದಲ್ಲಿಯೇ ಪಶ್ಚಿಮ ಬಂಗಾಳ, ತಮಿಳುನಾಡು ಸೇರಿದಂತೆ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳೂ ಬರುತ್ತಿವೆ. ಬಿಹಾರ ನಂತರ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ದೇಶದ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಗೆ ಸಜ್ಜಾಗಲೇಬೇಕಿದೆ.
ಈ ಹಿನ್ನೆಲೆಯಲ್ಲಿ ಒಂದು ರಾಷ್ಟ್ರ, ಒಂದೇ ಬಾರಿ ಚುನಾವಣೆ ಯಾಕಾಗಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಸ್ತಾಪಿಸಿದ್ದು, ಪರ-ವಿರುದ್ಧ ಚರ್ಚೆಗೆ ಪುಷ್ಠಿ ನೀಡಿದೆ.

Uttar Pradesh byelection
ದೇಶದಲ್ಲಿ ಪ್ರತಿವರ್ಷ ಯಾವುದಾದರೊಂದು ರಾಜ್ಯದ ವಿಧಾನಸಭೆ, ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ…ಹೀಗೆ ಚುನಾವಣೆಗಳು ನಡೆಯುತ್ತಲೇ ಇರುತ್ತದೆ. ಚುನಾವಣೆಗೆಂದೇ ಚುನಾವಣಾ ಆಯೋಗವೂ ಪ್ರತಿ ವರ್ಷ ನೂರಾರು ಕೋಟಿ ಹಣವನ್ನು ಖರ್ಚು ಮಾಡುತ್ತದೆ.
ಹೀಗಾಗಿ ಚುನಾವಣೆಗೆ ಖರ್ಚಾಗುವ ಹಣವನ್ನು ಉಳಿಸುವ ಸಲುವಾಗಿ ಒಂದು ದೇಶ, ಒಂದು ಚುನಾವಣೆ ಎಂಬ ವಾದ ಕಳೆದ ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಸಹ ಆಗಾಗ ಈ ಬಗ್ಗೆ ಉಲ್ಲೇಖಿಸುತ್ತಲೇ ಬಂದಿದ್ದಾರೆ. ಈಗ ಮತ್ತೆ ದೇಶಾದ್ಯಂತ ಪ್ರತಿ ತಿಂಗಳು ಚುನಾವಣೆಗಳು ನಡೆಯುತ್ತಿರುವುದರಿಂದ ಸಮಯ ಮತ್ತು ಹಣ ಎರಡು ವ್ಯರ್ಥವಾಗಿ ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ. ಹಾಗಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಭಾರತಕ್ಕೆ ಅಗತ್ಯತೆ ಇದೆ ಎಂದು ಮನದ ಇಂಗಿತವನ್ನು ಪ್ರಧಾನಿ ನರೇಂದ್ರ ಮೋದಿ ಹೊರಹಾಕಿದ್ದಾರೆ.

Related posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

April 28, 2026
ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

April 28, 2026

State Election Commission
80ನೇ ಅಖಿಲ ಭಾರತ ಅಧ್ಯಕ್ಷರ ಸಮ್ಮೇಳನ ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕೆಲವು ತಿಂಗಳಿಗೊಮ್ಮೆ ವಿವಿಧ ಸ್ಥಳಗಳಲ್ಲಿ ವಿವಿಧ ಚುನಾವಣೆಗಳು ನಡೆಯುತ್ತಲೇ ಇರುತ್ತವೆ. ಇದು ಅಭಿವೃದ್ಧಿ ಕಾರ್ಯಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಎಲ್ಲರಿಗೂ ತಿಳಿದಿದೆ. ಆದ್ದರಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಆಳವಾದ ಅಧ್ಯಯನ ಮತ್ತು ಚರ್ಚೆ ನಡೆಸುವುದು ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಲೋಕಸಭೆ, ವಿಧಾನಸಭೆ ಮತ್ತು ಪಂಚಾಯತ್ ಚುನಾವಣೆಗಳಿಗೆ ಒಂದೇ ಮತದಾರರ ಪಟ್ಟಿ ಮಾಡುವುದು ಉತ್ತಮ, ಪ್ರತ್ಯೇಕ ಮತದಾರರ ಪಟ್ಟಿಗಳಿಂದ ಸಂಪನ್ಮೂಲಗಳು ವ್ಯರ್ಥವಾಗುತ್ತಿದೆ ಎಂದು ಸಲಹೆ ನೀಡಿದ್ದಾರೆ.
ಆದರೆ, ಬಿಜೆಪಿ ಮತ್ತು ಪ್ರಧಾನಿ ಮೋದಿ ಅವರ ಈ ಚಿಂತನೆಯನ್ನು ಪ್ರತಿಪಕ್ಷಗಳು ಕಟುವಾಗಿ ಟೀಕಿಸಿವೆ. ಇದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕ, ಇದು ಪ್ರಜಾಪ್ರಭುತ್ವ ವಿರೋಧಿ ಚಿಂತನೆ. ಸಂವಿಧಾನದ ವಿರುದ್ಧ ಮತ್ತು ಅಪ್ರಾಯೋಗಿಕ. ಈ ಯೋಜನೆ ಮೂಲಕ ಸಂಸತ್ತಿನ ಪ್ರಜಾಪ್ರಭುತ್ವವನ್ನು ಬದಲಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಸಿಪಿಎಂ ಆರೋಪಿಸಿದೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongresscpimone electionone nationpm narendra modiraise the debate
ShareTweetSendShare
Join us on:

Related Posts

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

ಮೇ 1ರಿಂದ ಅಡುಗೆ ಅನಿಲ ಬೆಲೆ ಏರಿಕೆ ಫಿಕ್ಸ್? ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಲಿರುವ ಹೊಸ ನಿಯಮಗಳು

by Shwetha
April 28, 2026
0

ದೇಶದ ಜನತೆಗೆ ಮೇ ತಿಂಗಳ ಆರಂಭದಲ್ಲೇ ಬೆಲೆ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ದಟ್ಟವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರಿಳಿತ ಹಾಗೂ ಯುದ್ಧದ ಪರಿಣಾಮವಾಗಿ ತೈಲ ಕಂಪನಿಗಳು ಮೇ...

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

ಗೃಹ ಜ್ಯೋತಿ : ಹೊಸ ಮನೆಯಲ್ಲಿ ಉಚಿತ ವಿದ್ಯುತ್ ಸೌಲಭ್ಯದ ಸರಾಸರಿ ಲೆಕ್ಕಾಚಾರ ಹೇಗಿರುತ್ತದೆ?

by Shwetha
April 28, 2026
0

ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಮತ್ತು ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯು ಲಕ್ಷಾಂತರ ಕುಟುಂಬಗಳಿಗೆ ತಿಂಗಳಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಒದಗಿಸುತ್ತಿದೆ. ಆದರೆ...

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

7 ಆಪ್ ಸಂಸದರ ಬಿಜೆಪಿ ಸೇರ್ಪಡೆಗೆ ಅನುಮೋದನೆ

by Shwetha
April 28, 2026
0

ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ, ರಾಜ್ಯಸಭಾ ಅಧ್ಯಕ್ಷರು ಆಮ್ ಆದ್ಮಿ ಪಕ್ಷದ 7 ಸಂಸದರನ್ನು ಬಿಜೆಪಿ ಜೊತೆ ವಿಲೀನಗೊಳಿಸಲು ಅನುಮೋದನೆ ನೀಡಿದ್ದಾರೆ. ರಾಜ್ಯಸಭಾ ಸಚಿವಾಲಯ ಈ ಕುರಿತು...

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

ಮೈತ್ರಿಕೂಟದಲ್ಲಿ ಮಹಾ ಸ್ಫೋಟ: ಭ್ರಷ್ಟಾಚಾರದ ವಿಚಾರದಲ್ಲಿ ಮಮತಾ ಬ್ಯಾನರ್ಜಿ ಮೋದಿಗಿಂತ ಕಮ್ಮಿಯಿಲ್ಲ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
April 28, 2026
0

ಪಶ್ಚಿಮ ಬಂಗಾಳದ ಚುನಾವಣಾ ಕಣದಲ್ಲಿ ಈಗ ರಾಜಕೀಯ ಹೈಡ್ರಾಮಾ ಶುರುವಾಗಿದೆ. ರಾಷ್ಟ್ರಮಟ್ಟದಲ್ಲಿ ಬಿಜೆಪಿ ವಿರುದ್ಧ ಒಂದಾಗಿರುವ ಇಂಡಿಯಾ ಮೈತ್ರಿಕೂಟಕ್ಕೆ ಈಗ ರಾಜ್ಯಮಟ್ಟದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಕಾಂಗ್ರೆಸ್...

ಸಚಿವ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಸಚಿವ ಡಿ. ಸುಧಾಕರ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

by Shwetha
April 28, 2026
0

ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ವಿಚಾರಿಸಲು ಗೃಹ ಸಚಿವ ಜಿ. ಪರಮೇಶ್ವರ್ ಇಂದು ಭೇಟಿ ನೀಡಿದರು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram