ADVERTISEMENT
Sunday, July 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪರೀಕ್ಷೆ..!

Mahesh M Dhandu by Mahesh M Dhandu
June 11, 2021
in Newsbeat, State, ರಾಜ್ಯ
KPSC
Share on FacebookShare on TwitterShare on WhatsappShare on Telegram

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪರೀಕ್ಷೆ..!

ಬೆಂಗಳೂರು : ಈ ಬಾರಿಯ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್‍ನಲ್ಲಿ ಪರೀಕ್ಷೆ ನಡೆಯಲಿದೆ.

Related posts

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

July 12, 2026
ದಲಿತರು ಶಾಸಕಿಯಾಗುವುದು ಅಪರಾಧವೇ?  ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

ದಲಿತರು ಶಾಸಕಿಯಾಗುವುದು ಅಪರಾಧವೇ? ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

July 12, 2026

ಈ ಬಗ್ಗೆ ಎಲ್ಲ ಕಾಲೇಜುಗಳಿಗೆ ಪಿಯು ಬೋರ್ಡ್ ಸುತ್ತೋಲೆ ಹೊರಡಿಸಿದೆ. ಪಿಯು ಬೋರ್ಡ್ ಕಡ್ಡಾಯವಾಗಿ 2 ವಿಷಯಗಳಿಗೆ ಪರೀಕ್ಷೆ ನಡೆಸಲು ಸೂಚನೆ ನೀಡಿದೆ.

ಅಲ್ಲದೆ ಪಿಯು ಬೋರ್ಡ್ ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ವೆಬ್ ಸೈಟ್ ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿದೆ.

ವಿದ್ಯಾರ್ಥಿಗಳು ಇಲಾಖೆ ವೆಬ್ ಸೈಟ್ ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸಾಪ್, ಇ-ಮೇಲ್, ಅಂಚೆಯಲ್ಲಿ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ರವಾನಿಸಬೇಕು.

ನಂತರ ಉಪನ್ಯಾಸಕರು ಮೌಲ್ಯಮಾಪನ ಮಾಡಿ ಸ್ಟೂಡೆಂಟ್ಸ್ ಸಾಧನೆ ಟ್ರಾಕಿಂಗ್ ಸಿಸ್ಟಂ ಮೂಲಕ ಫಲಿತಾಂಶ ಅಪ್ಲೋಡ್ ಮಾಡಬೇಕು.

PUC

ಅಸೈನ್ಮೆಂಟ್ ಲೆಕ್ಕಾಚಾರದಲ್ಲಿ ಪರೀಕ್ಷೆ ನಡೆಸಲು ಪಿಯು ಬೋರ್ಡ್ ನಿರ್ಧಾರ ಮಾಡಿದೆ. ಮೊದಲ ಅಸೈನ್ಮೆಂಟ್ ತಲುಪಲು ಜೂ.20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂ.25ರೊಳಗೆ ಮೌಲ್ಯಮಾಪನ ಮಾಡಬೇಕು.

ಎರಡನೇ ಅಸೈನ್ಮೆಂಟ್ ಪ್ರಕ್ರಿಯೆ ಜೂ.26 ರಿಂದ ಜು.5ರ ಒಳಗೆ ನಡೆಯಬೇಕು. ಉಪನ್ಯಾಸಕರು ಜು.10ರೊಳಗೆ ಮೌಲ್ಯಮಾಪನ ಮಾಡಿ ಎರಡು ಪತ್ರಿಕೆಗಳ ಅಂಕವನ್ನು ಜು.15 ರೊಳಗೆ ಸಮೀಕರಣ ಮಾಡಿ ಮುಗಿಸಬೇಕು.

ಜು.20ರೊಳಗೆ ಸ್ಯಾಟ್ಸ್ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬೇಕು.

 ಇನ್ನು ಈ ಅನ್ ಲೈನ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ವಿಷಯದಲ್ಲಿ ಕನಿಷ್ಠ 35 ಅಂಕ ಕಡ್ಡಾಯ ವಾಗಿರುತ್ತದೆ.

ಪ್ರತಿ ಪತ್ರಿಕೆಗೆ 30 ರಂತೆ 2 ಪತ್ರಿಕೆಗೆ 60 ಅಂಕ ನೀಡಬೇಕು. 5 ಅಂಕವನ್ನ ಉಪನ್ಯಾಸಕರು ಆಂತರಿಕ ಅಂಕ ಎಂದು ಕೊಡಬೇಕು.

ಪ್ರಯೋಗ ಸಹಿತ ವಿಷಯಗಳಿಗೆ ಪ್ರತ್ಯೇಕ ಅಂಕ ನೀಡಬೇಕು ಎಂದು ರಾಜ್ಯದ ಎಲ್ಲ ಪಿಯು ಕಾಲೇಜುಗಳಿಗೆ ಪಿಯು ಬೋರ್ಡ್ ಸುತ್ತೋಲೆ ಹೊರಡಿಸಿದೆ.

Tags: ExamFirtst PUCsuresh kumar
ShareTweetSendShare
Join us on:

Related Posts

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಸಂಚು ನಡೆಸಿದರೆ ಇರಾನ್ ಭೂಪಟದಿಂದಲೇ ನಾಶ: ಡೊನಾಲ್ಡ್ ಟ್ರಂಪ್ ಎಚ್ಚರಿಕೆ

by Shwetha
July 12, 2026
0

ವಾಷಿಂಗ್ಟನ್: ತನ್ನ ವಿರುದ್ಧ ಹತ್ಯೆ ಅಥವಾ ಹತ್ಯೆಗೆ ಸಣ್ಣ ಪ್ರಯತ್ನ ನಡೆದರೂ ಇರಾನ್ ದೇಶವನ್ನು ಸಂಪೂರ್ಣವಾಗಿ ನಾಶಮಾಡಿ ಧ್ವಂಸಗೊಳಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅತ್ಯಂತ...

ದಲಿತರು ಶಾಸಕಿಯಾಗುವುದು ಅಪರಾಧವೇ?  ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

ದಲಿತರು ಶಾಸಕಿಯಾಗುವುದು ಅಪರಾಧವೇ? ಪಕ್ಷ ಕಟ್ಟಿದವರಿಗೆ ಬೆಲೆ ಇಲ್ಲವೇ? ಸ್ವಪಕ್ಷೀಯರ ಷಡ್ಯಂತ್ರದ ವಿರುದ್ಧ ಸಿಡಿದೆದ್ದ ನಯನಾ ಮೋಟಮ್ಮ

by Shwetha
July 12, 2026
0

ಬೆಂಗಳೂರು: ದಲಿತ ಸಮುದಾಯದ ಮಹಿಳೆಯೊಬ್ಬರು ಶಾಸಕಿಯಾಗಿ ಆಯ್ಕೆಯಾಗಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗದ ಕೆಲವು ಸ್ವಪಕ್ಷೀಯ ನಾಯಕರ ವಿರುದ್ಧ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷೇತ್ರದಲ್ಲಿ...

ಬಿಜೆಪಿ ಗೆಲ್ಲಿಸಲು ಚುನಾವಣಾ ಆಯೋಗದ ಸಂಚು: ಆಯೋಗ ಕೇಂದ್ರದ ಕಪಿಮುಷ್ಠಿಯಲ್ಲಿದೆ – ಪ್ರಿಯಾಂಕ್ ಖರ್ಗೆ ಸ್ಫೋಟಕ ಆರೋಪ

ಅಧಿಕಾರ ಕೊಟ್ಟರೆ ಕೆಪಿಎಸ್‌ಸಿ ಮತ್ತು ಕೆಎಟಿ ರದ್ದು ಮಾಡ್ತೀನಿ ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದೇಕೆ? ಭ್ರಷ್ಟ ವ್ಯವಸ್ಥೆಗೆ ಬೀಳಲಿದೆಯೇ ಬಿಗ್ ಲಾಕ್?: ಕರ್ನಾಟಕದ ಇತಿಹಾಸದಲ್ಲೇ ಮೊದಲು ಇಂತಹ ಎಚ್ಚರಿಕೆ!

by Shwetha
July 12, 2026
0

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರ ಪುತ್ರಿಯ ವಿರುದ್ಧ ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ ಆರೋಪದಡಿ ಎಫ್‌ಐಆರ್ ದಾಖಲಾಗಿರುವುದು ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ. ಈ ಗಂಭೀರ...

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಸೈಟು ಮಾರಿದಂತೆ ನದಿ ನೀರು ಹಂಚಬೇಡಿ -ರಾಜ್ಯದ ನೀರು ಪರರ ಪಾಲಾದ್ರೆ ಕನ್ನಡಿಗರು ಕ್ಷಮಿಸಲ್ಲ :ನದಿ ಜೋಡಣೆ ಎಂದರೆ ಬೆಂಗಳೂರಿನ ರಿಯಲ್ ಎಸ್ಟೇಟ್ ವ್ಯವಹಾರವಲ್ಲ -ಸಿಎಂ ಡಿಕೆಶಿಗೆ ಹೆಚ್ ಡಿ ಕುಮಾರಸ್ವಾಮಿ ಎಚ್ಚರಿಕೆ

by Shwetha
July 12, 2026
0

ಬೆಂಗಳೂರು: ರಾಜ್ಯದ ನೀರಾವರಿ ಹಿತಾಸಕ್ತಿ ಮತ್ತು ನದಿ ಜೋಡಣೆ ವಿಚಾರದಲ್ಲಿ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ತೋರುತ್ತಿರುವ ಧೋರಣೆಯ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ...

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

ಸಿದ್ದರಾಮಯ್ಯ ಮೌನದ ಹಿಂದೆ ಅಡಗಿದೆಯೇ ಅಹಿಂದ 2.0 ಬಿರುಗಾಳಿ? -ಟೈಗರ್ ಈಸ್ ಸೈಲೆಂಟ್ ಬಟ್ ನಾಟ್ ಔಟ್ :ಆಗಸ್ಟ್ ನಿಂದ ಶುರುವಾಗಲಿದೆ “ಸಿದ್ದ”ರಾಮಯ್ಯ ಎಂಬ ಅಸಲಿ ಅಬ್ಬರ!

by Shwetha
July 12, 2026
0

ಬೆಂಗಳೂರು: ರಾಜಕೀಯದಲ್ಲಿ ಮೌನ ಎನ್ನುವುದು ಕೇವಲ ನಿಶ್ಯಬ್ದವಲ್ಲ ಅದು ಮುಂದಿನ ದೊಡ್ಡ ಬಿರುಗಾಳಿಯ ಮುನ್ಸೂಚನೆ ಎಂಬ ಮಾತಿದೆ. ಸದ್ಯ ಕರ್ನಾಟಕ ರಾಜಕಾರಣದ ದ್ರುವತಾರೆ ಸಿದ್ದರಾಮಯ್ಯ ಅವರ ವಿಷಯದಲ್ಲೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram