ADVERTISEMENT
Saturday, November 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Online shoping – ಆರ್ಡರ್ ಮಾಡಿದ್ದು ಲ್ಯಾಪ್ ಟಾಪ್ ಬಂದಿದ್ದು ಘಡಿ ಡಿಟರ್ಜೆಂಟ್ ಸೋಪ್…

ಭಾರತದ ಜನಪ್ರಿಯ ಆನ್ಲೈನ್ ಶಾಪಿಂಗ್ ಸಂಸ್ಥೆ ಫ್ಲಿಪ್ಕಾರ್ಟ್  ಬಿಗ್ ಬಿಲಿಯನ್  ಡೇ ಆಫರ್ ಸಮಯದಲ್ಲಿ  ಲ್ಯಾಪ್ ಟಾಪ್ ಬುಕ್  ಮಾಡಿದ ಗ್ರಾಹಕನೋರ್ವ ಮೋಸ ಹೋಗಿರುವ ಘಟನೆ ನಡೆದಿದೆ.  ಲ್ಯಾಪ್ ಟಾಪ್  ಬದಲಿಗೆ ಘಡಿ ಡಿಟರ್ಜೆಂಟ್ ಸೋಪ್ ಪ್ಯಾಕೆಟ್ ಗಳನ್ನ  ಡೆಲವರಿ ಮಾಡಲಾಗಿದೆ. 

Naveen Kumar B C by Naveen Kumar B C
September 28, 2022
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Online shoping – ಆರ್ಡರ್ ಮಾಡಿದ್ದು ಲ್ಯಾಪ್ ಟಾಪ್ ಬಂದಿದ್ದು ಘಡಿ ಡಿಟರ್ಜೆಂಟ್ ಸೋಪ್…

 

Related posts

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

November 13, 2026
ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

November 13, 2026

ಭಾರತದ ಜನಪ್ರಿಯ ಆನ್ಲೈನ್ ಶಾಪಿಂಗ್ ಸಂಸ್ಥೆ ಫ್ಲಿಪ್ಕಾರ್ಟ್  ಬಿಗ್ ಬಿಲಿಯನ್  ಡೇ ಆಫರ್  ಆಯೋಜಿಸಿರುವುದು ನಿಮಗೆ ಗೊತ್ತೇ ಇದೆ.   ಈ ಆಫರ್ ಸಮಯದಲ್ಲಿ  ಲ್ಯಾಪ್ ಟಾಪ್ ಬುಕ್  ಮಾಡಿದ ಗ್ರಾಹಕನೋರ್ವ ಮೋಸ ಹೋಗಿರುವ ಘಟನೆ ನಡೆದಿದೆ.  ಲ್ಯಾಪ್ ಟಾಪ್  ಬದಲಿಗೆ ಘಡಿ ಡಿಟರ್ಜೆಂಟ್ ಸೋಪ್ ಪ್ಯಾಕೆಟ್ ಗಳನ್ನ  ಡೆಲವರಿ ಮಾಡಲಾಗಿದೆ.

ಅಹಮದಾಬಾದ್ನಲ್ಲಿ ಐಐಎಂ ಪದವೀಧರ ವಿದ್ಯಾರ್ಥಿಯಾಗಿರುವ ಯಶಸ್ವಿ ಶರ್ಮಾ ಎನ್ನುವರು ಬಿಗ್ ಬಿಲಿಯನ್ ಸೇಲ್ನಲ್ಲಿ ತನ್ನ ತಂದೆಗಾಗಿ ಲ್ಯಾಪ್ಟಾಪ್ ಆರ್ಡರ್ ಮಾಡಿದ್ದರು.  ಆರ್ಡರ್ ಬಂದ ನಂತರ ಪರಿಶೀಲಿಸದೇ  OTP ಕೊಟ್ಟಿದ್ದಾರೆ.

ಆನಂತರ ಪ್ಯಾಕೇಜ್ ತೆರೆದ ಅವರಿಗೆ ಅದರಲ್ಲಿ ಡಿಟರ್ಜೆಂಟ್ ಸೋಪ್ ಬಾರ್ಗಳು ಮಾತ್ರ ಸಿಕ್ಕಿವೆ.! ಇಂತಹದೊಂದು ಆರೋಪವನ್ನು ಮಾಡಿರುವ ಯಶಸ್ವಿ ಶರ್ಮಾ ಅವರು ಈ ಬಗ್ಗೆ ಚಿತ್ರಗಳ ಸಾಕ್ಷಿ ಸಮೇತ ಟ್ವಿಟ್ಟರ್ ಹಂಚಿಕೊಂಡಿದ್ದು ಇದು ವೈರಲ್ ಆಗಿದೆ.

 ಈ ಕುರಿತು  ಪ್ರತಿಕ್ರಿಯಿಸಿರುವ ಫ್ಲಿಪ್ಕಾರ್ಟ್ ವಕ್ತಾರರು, ಓಪನ್ ಬಾಕ್ಸ್ ಡೆಲಿವರಿ ಆಯ್ಕೆಯನ್ನು ನೀಡುವ ಈ ನಿರ್ದಿಷ್ಟ ಸಂದರ್ಭದಲ್ಲಿ ಗ್ರಾಹಕರು ಪ್ಯಾಕೇಜನ್ನು ತೆರೆಯದೇ ಡೆಲಿವರಿ ಪ್ರತಿನಿಧಿಯೊಂದಿಗೆ ಒಟಿಪಿಯನ್ನು ಹಂಚಿಕೊಂಡಿದ್ದಾರೆ. ಈ ಘಟನೆಯ ವಿವರಗಳನ್ನು ಪರಿಶೀಲಿಸಿದ ನಂತರ ನಮ್ಮ ಗ್ರಾಹಕ ಸೇವಾ ತಂಡವು ಗ್ರಾಹಕರಿಗೆ ಮರುಪಾವತಿ ಮಾಡುವ ಪ್ರಕ್ರಿಯೆಯನ್ನು ಆರಂಭಿಸಿದೆ ಮತ್ತು 3-4 ಕರ್ತವ್ಯದ ದಿನಗಳಲ್ಲಿ ಹಣ ಅವರ ಖಾತೆಗೆ ಜಮಾ ಆಗಲಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮವನ್ನು ತೆಗೆದುಕೊಳ್ಳುತ್ತಿದ್ದೇವೆ.

 

Online shopping – Ordered laptop and got Ghadi detergent soap…

Tags: Laptoponline shopping
ShareTweetSendShare
Join us on:

Related Posts

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

ಬಾಕ್ಸ್ ಆಫೀಸ್‌ನಲ್ಲಿ ಶ್ರೀರಾಮ-ರಾವಣನ ದರ್ಬಾರ್: ವಿಕ್ಕಿ ಕೌಶಲ್ ಛಾವಾ ದಾಖಲೆ ಉಡೀಸ್, 6 ದಿನಗಳಲ್ಲಿ 823.50 ಕೋಟಿ ರೂ. ಬಾಚಿದ ರಣಬೀರ್-ಯಶ್ ಚಿತ್ರ!

by Shwetha
November 13, 2026
0

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ದೃಶ್ಯಕಾವ್ಯ ರಾಮಾಯಣ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ ಹಿಂದೆಂದೂ ಕಾಣದಂತಹ ಐತಿಹಾಸಿಕ ದಾಖಲೆಗಳನ್ನು ನಿರ್ಮಿಸುತ್ತಾ ಮುನ್ನುಗ್ಗುತ್ತಿದೆ. ಬಾಲಿವುಡ್ ಸ್ಟಾರ್ ರಣಬೀರ್ ಕಪೂರ್ ಹಾಗೂ ಸ್ಯಾಂಡಲ್‌ವುಡ್‌ನ...

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣ ಆಸ್ತಿ ಮಾಲೀಕರಿಗೆ ಸಿಹಿಸುದ್ದಿ: ಬಿ-ಖರಾಬು ಹೊರತುಪಡಿಸಿದ ಅರ್ಹ ಆಸ್ತಿಗಳಿಗೆ ಇ-ಸ್ವತ್ತು

by Shwetha
November 13, 2026
0

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ನಿರ್ಮಾಣವಾಗಿರುವ ವಸತಿ ಬಡಾವಣೆಗಳ ಮನೆ ಮತ್ತು ನಿವೇಶನ ಮಾಲೀಕರಿಗೆ ಇ-ಸ್ವತ್ತು ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಬಿ-ಖರಾಬು,...

ಭ್ರಷ್ಟಾಚಾರ ವಿರೋಧಿ ಮಾತುಗಳ ಬೆನ್ನಲ್ಲೇ ಸಿಎಂ ಡಿಕೆಶಿ ಕಚೇರಿಗೆ ಕಳಂಕಿತ ಅಧಿಕಾರಿಯ ಎಂಟ್ರಿ: ವಿಶೇಷ ಕರ್ತವ್ಯಾಧಿಕಾರಿ ಕುಂಞ ಅಹಮದ್ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು!

ಭ್ರಷ್ಟಾಚಾರ ವಿರೋಧಿ ಮಾತುಗಳ ಬೆನ್ನಲ್ಲೇ ಸಿಎಂ ಡಿಕೆಶಿ ಕಚೇರಿಗೆ ಕಳಂಕಿತ ಅಧಿಕಾರಿಯ ಎಂಟ್ರಿ: ವಿಶೇಷ ಕರ್ತವ್ಯಾಧಿಕಾರಿ ಕುಂಞ ಅಹಮದ್ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು!

by Shwetha
November 13, 2026
0

ಮಂಡ್ಯ: ಸಾರ್ವಜನಿಕ ವೇದಿಕೆಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಗುಡುಗುವ ಹಾಗೂ ಪಾರದರ್ಶಕ ಆಡಳಿತದ ಭರವಸೆ ನೀಡುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯಾಲಯಕ್ಕೇ ಈಗ ಗಂಭೀರ ಭ್ರಷ್ಟಾಚಾರದ ಆರೋಪ...

ಹಾಲಿನ ದರ ಮತ್ತೆ ಏರಿಕೆ: ಅಮೂಲ್ ಹಾಲು ಲೀಟರ್‌ಗೆ ₹2–₹4 ದುಬಾರಿ

ಹಾಲಿನ ದರ ಮತ್ತೆ ಏರಿಕೆ: ಅಮೂಲ್ ಹಾಲು ಲೀಟರ್‌ಗೆ ₹2–₹4 ದುಬಾರಿ

by Shwetha
November 13, 2026
0

ನಂದಿನಿ ಹಾಲಿನ ದರ ಏರಿಕೆಯ ಬೆನ್ನಲ್ಲೇ ದೇಶದ ಪ್ರಮುಖ ಹಾಲಿನ ಬ್ರ್ಯಾಂಡ್‌ಗಳಾದ ಅಮೂಲ್ (Amul) ಮತ್ತು ಮದರ್ ಡೇರಿ (Mother Dairy) ಕೂಡ ಹಾಲಿನ ಬೆಲೆಯನ್ನು ಹೆಚ್ಚಿಸಿವೆ....

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

ಪಕ್ಷದ ಆಂತರಿಕ ವಿಚಾರದಲ್ಲಿ ಸಿಎಂ ಮತ್ತು ನಾನು ಮಾತ್ರ ಮಾತನಾಡುತ್ತೇವೆ, ಸಚಿವರು ಬಿಜೆಪಿ ವಿರುದ್ಧ ಗುಡುಗಲಿ: ಮಾಗಡಿ ಬಾಲಕೃಷ್ಣಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಖಡಕ್ ಎಚ್ಚರಿಕೆ!

by Shwetha
November 13, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕರ ನಡುವೆ ನಡೆಯುತ್ತಿರುವ ಬಹಿರಂಗ ವಾಕ್ಸಮರಕ್ಕೆ ಕಡಿವಾಣ ಹಾಕಲು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram