ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ವಸ್ತ್ರದ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದರು..
ಈ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಬೇಕು. ಆದರೆ ಮಾಲ್ ಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಅವತಾರ: ‘ಪಿನಾಕ’ ಟೀಸರ್ ಔಟ್!
ಗೋಲ್ಡನ್ ಸ್ಟಾರ್ ಗಣೇಶ್, ರೋಮ್ಯಾಂಟಿಕ್ ಕಥೆಗಳ ಮೂಲಕ ತನ್ನದೇ ಆದ ಅಭಿಮಾನಿ ಬಳಗವನ್ನು ನಿರ್ಮಿಸಿಕೊಂಡ ನಟ. ಇದೀಗ ಅವರು ತಮ್ಮ ಹೊಸ ಚಿತ್ರ ‘ಪಿನಾಕ’ ಮೂಲಕ ಇನ್ನೊಂದು...