ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ವಸ್ತ್ರದ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದರು..
ಈ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಬೇಕು. ಆದರೆ ಮಾಲ್ ಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಮೈಸೂರಿನಲ್ಲಿ ಆಯುಧ ಪೂಜೆಯ ಸಂಭ್ರಮ
ಮೈಸೂರು: ನವರಾತ್ರಿಯ 9ನೇ ದಿನ ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ (Mysore Palace) ಸಾಂಪ್ರದಾಯಿಕ ಆಯುಧ ಪೂಜೆ ನೆರವೇರುತ್ತಿದೆ. ರಾಜವಂಶಸ್ಥ ಯದುವೀರ್ ಪಟ್ಟದ ಆನೆ, ಕುದುರೆ, ಹಸು ಸೇರಿ...