ಚಿಕ್ಕಬಳ್ಳಾಪುರ : ಸೆಪ್ಟೆಂಬರ್ 07ಕ್ಕೆ ಭೂಲೋಕದ ಸ್ವರ್ಗ ವಿಶ್ವವಿಖ್ಯಾತ ನಂದಿಗಿರಿಧಾಮದ ಲಾಕ್ ಡೌನ್ ಮುಕ್ತವಾಗಲಿದೆ. ಅಂದಿನಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಜಿಲ್ಲಾಡಳಿತ ನಂದಿಬೆಟ್ಟಕ್ಕೆ ಪ್ರವಾಸಿಗರು ಪ್ರವೇಶವನ್ನು ಬಂದ್ ಮಾಡಿ ಲಾಕ್ ಡೌನ್ ಹೇರಿತ್ತು.
ಇದೀಗ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್ ಡೌನ್ ಅನ್ ಲಾಕ್ ಮಾರ್ಗಸೂಚಿ 4.0 ಬಿಡುಗಡೆ ನಂತರ ಜಿಲ್ಲಾಡಳಿತ ನಂದಿಬೆಟ್ಟಕ್ಕೆ ಹೇರಲಾಗಿದ್ದ ಲಾಕ್ ಡೌನ್ ತೆರವುಗೊಳಿಸಿದೆ. ಇದೇ ತಿಂಗಳ 7ರಿಂದ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡುತ್ತಿದ್ದು, ಪ್ರತಿದಿನ ಬೆಳಗ್ಗೆ 8ರಿಂದ ಸಂಜೆ 5ಗಂಟೆಯವರೆಗೆ ಮಾತ್ರ ಪ್ರವಾಸಿಗರ ಪ್ರವೇಶಕ್ಕೆ ಅನುಮತಿ ನೀಡಿ ಸಮಯ ನಿಗದಿ ಮಾಡಿದೆ.
ಮುಂದಿನ ಸೋಮವಾರದಿಂದ ಪ್ರವಾಸಿಗರಿಗೆ ನಂದಿಬೆಟ್ಟ ಪ್ರವೇಶಕ್ಕೆ ಅವಕಾಶ ಸಿಗುತ್ತಿದ್ದು, ಸಾಕಷ್ಟು ಪ್ರವಾಸಿಗರು ನಂದಿಬೆಟ್ಟಕ್ಕೆ ಆಗಮಿಸುವ ಸಾಧ್ಯತೆಯಿದೆ.
ಕೇರಳ ಮತ್ತು ಕೊಳ್ಳೇಗಾಲದ ಮಹಾ ವಶೀಕರಣ ಮಾಂತ್ರಿಕರು ಮತ್ತು ತಾಂತ್ರಿಕರು ಪಂಡಿತ್ ಸಂತೋಷ್ ಆಚಾರ್ಯ ಗುರೂಜಿ
ಇವರು ನಿಮ್ಮ ಸಮಸ್ಯೆಗಳಾದ ವಶೀಕರಣ, ವಿವಾಹ, ಸಂತಾನ, ಪ್ರೀತಿ ಪ್ರೇಮದಲ್ಲಿ ನಂಬಿ ಮೋಸ ಹೋಗಿದ್ರೆ, ಇಷ್ಟ ಪಟ್ಟ ಪುರುಷ ಮತ್ತು ಸ್ತ್ರಿ ನಿಮ್ಮ ವಶ ಆಗಬೇಕಾದರೆ ಮತ್ತು ಲೈಂಗಿಕ ಸಮಸ್ಯೆ, ಸಾಲಬಾಧೆ, ಗುಪ್ತ ಸಮಸ್ಯೆಗಳಿಗೆ ಕೇರಳದ ಭದ್ರಕಾಳಿ ದೇವಿ ಶಕ್ತಿಯಿಂದ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.
ದೂರವಾಣಿ ಸಂಖ್ಯೆ 9901005534
ಕರೆ ಅಥವಾ ವಾಟ್ಸಾಪ್ ಮಾಡಿ ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.









