ADVERTISEMENT
Wednesday, June 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

Operation Ganga: ಆಪರೇಷನ್ ಗಂಗಾ ಪೂರ್ಣ | 22,500 ವಿದ್ಯಾರ್ಥಿಗಳು ವಾಪಸ್

Vivek Biradar by Vivek Biradar
March 21, 2022
in National, Newsbeat, ದೇಶ - ವಿದೇಶ
Supreme Court
Share on FacebookShare on TwitterShare on WhatsappShare on Telegram

ಆಪರೇಷನ್ ಗಂಗಾ ಪೂರ್ಣ | 22,500 ವಿದ್ಯಾರ್ಥಿಗಳು ವಾಪಸ್

ನವದೆಹಲಿ: ಯುದ್ಧ ಪೀಡಿತ ಉಕ್ರೇನ್ ನಿಂದ ಈವರೆಗೂ 22,500 ವಿದ್ಯಾರ್ಥಿಗಳನ್ನು ಮರಳಿ ತಯ್ನಾಡಿಗೆ ಕರೆತರಲಾಗಿದೆ ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.

Related posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

June 24, 2026
ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

June 24, 2026

ಆಪರೇಷನ್ ಗಂಗಾ ಯೋಜನೆ ಅಡಿ ಕೇಂದ್ರ ಸರ್ಕಾರ ಉಕ್ರೇನ್ ನಲ್ಲಿ ಸಿಲುಕಿದ್ದ ಭಾರತೀಯರನ್ನು, ಭಾರತಕ್ಕೆ ಕರೆ ತಂದಿತು. ರಷ್ಯಾ ಉಕ್ರೇನ್‍ನ ಮೇಲೆ ನಡೆಸುತ್ತಿರುವ ದಾಳಿಯಿಂದಾಗಿ ಅಲ್ಲಿನ ವಿಶ್ವವಿದ್ಯಾಲಯಗಳು ನಾಶವಾಗಿದೆ. ಇದರಿಂದಾಗಿ ಉಕ್ರೇನ್‍ನಿಂದ ವಾಪಸ್ ಆದ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಸಂಬಂಧ ಅರ್ಜಿಗಳನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಸಿದ್ದರು. ಈ ಅರ್ಜಿಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ.

ಅಟಾರ್ನಿ ಜನರಲ್  ವೇಣುಗೋಪಾಲ್‌  ಇಲ್ಲಿಯವರೆಗೆ 22,500 ವಿದ್ಯಾರ್ಥಿಗಳು ಸ್ವದೇಶಕ್ಕೆ ಬಂದಿದ್ದು, ಈ ದೊಡ್ಡ ಮಿಷನ್ ಪೂರ್ಣವಾಗಿದೆ ಎಂದು ತಿಳಿಸಿದರು

ಈ ವೇಳೆ ಅವರ ಶಿಕ್ಷಣದ ಬಗ್ಗೆ ಕೇಳಿದ ಮುಖ್ಯ ನ್ಯಾ. ರಮಣ ಅವರು ಕೇಳಿದ ಪ್ರಶ್ನೆಗೆ, ಉಕ್ರೇನ್‍ನಿಂದ ವಾಪಸ್ ಆಗಿರುವ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಚರ್ಚಿಸಲಾಗುತ್ತಿದೆ. ಭಾರತದಲ್ಲೇ ಅಧ್ಯಯನ ನಡೆಸಲು ಒತ್ತು ನೀಡಲಾಗುವುದು. ಈ ಬಗ್ಗೆ ತಿರ್ಮಾನ ಕೈಗೊಳ್ಳಲು ಸಮಯ ಬೇಕಾಗಬಹುದು ಎಂದು ಉತ್ತರಿಸಿದರು.

Operation Ganga Saaksha Tv

ರಷ್ಯಾ ಮತ್ತು ಉಕ್ರೇನ್ ಸಂಘರ್ಷದಿಂದ ಭಾರತಕ್ಕೆ ವಾಪಸ್ ಆದ ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿ ಫಾತಿಮಾ ಅಹಾನಾ ಸೇರಿದಂತೆ ಹಲವು ಜನರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳು ಇತ್ಯರ್ಥ ಪಡಿಸುವ ಸಂಬಂಧ ಇಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ನಡೆಸಿತು.

ಇದಕ್ಕೂ ಮುನ್ನ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಉಕ್ರೇನ್ ನಿಂದ ವಾಪಸ್ ಆದ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟತೆ ನೀಡಬೇಕು ಎಂದು ಕೋರಿಕೊಂಡರು. ಇಷ್ಟು ಮಾತ್ರವಲ್ಲದೇ ಆನ್ಲೈನ್ ಶಿಕ್ಷಣದ ಮೂಲಕ ಎಂಬಿಬಿಎಸ್ ಪಡೆದ ಉಕ್ರೇನ್ ವಿದ್ಯಾರ್ಥಿಗಳ ಪದವಿಯನ್ನು ಭಾರತ ಸರ್ಕಾರ ಒಪ್ಪಿಕೊಳ್ಳಲು ಸೂಚಿಸುವಂತೆ ಅವರು ಮನವಿ ಮಾಡಿದ್ದರು.

ಕಳೆದ ಫೆಬ್ರವರಿ ಅಂತ್ಯದಿಂದ ಇಲ್ಲಿಯವರೆಗೂ ಆಪರೇಷನ್ ಗಂಗಾ ಯೋಜನೆಯಡಿ ಭಾರತೀಯರನ್ನು ರಕ್ಷಣೆ ಮಾಡಿ ತವರಿಗೆ ಕರೆ ತರಲಾಗಿದೆ. ಈ ಪೈಕಿ ಬಹುತೇಕರು ವಿದ್ಯಾರ್ಥಿಗಳೇ ಅನ್ನೋದು ವಿಶೇಷವಾಗಿತ್ತು.

Tags: #Saaksha TVMMBS Student sOperation GangaRussia Ukraine WarSupreme Court
ShareTweetSendShare
Join us on:

Related Posts

FIFA World Cup 2026 Cristiano Ronaldo Lionel Messi

fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು

by admin
June 24, 2026
0

  ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

ವಿಜಯೇಂದ್ರ ಮತ್ತು ಅಶೋಕ್ ನಾಯಕತ್ವಕ್ಕೆ ಬಿಜೆಪಿ ಶಾಸಕರ ಧಿಕ್ಕಾರ: ಅಡ್ಡ ಮತದಾನ ಪ್ರಕರಣದಿಂದ ಬಯಲಾದ ಆಂತರಿಕ ಬಂಡಾಯ

by Shwetha
June 24, 2026
0

ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣವು ರಾಜ್ಯ ಬಿಜೆಪಿಯಲ್ಲಿ ದೊಡ್ಡ ಮಟ್ಟದ ರಾಜಕೀಯ ಭೂಕಂಪಕ್ಕೆ ಕಾರಣವಾಗಿದೆ. ಇದು ಕೇವಲ ಒಂದು ಸೋಲಲ್ಲ, ಬದಲಾಗಿ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಎಡವಟ್ಟು; ಮಹಾಲೇಖಪಾಲರ ಕಚೇರಿಯಿಂದ ಸ್ಪಷ್ಟನೆ ಕೋರಿದ ಸರ್ಕಾರ

by Shwetha
June 24, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಲ್ಲಿ ಹಲವು ಲೋಪದೋಷಗಳು ಪತ್ತೆಯಾಗಿದ್ದು, ಈ ಕುರಿತು ಮಹಾಲೇಖಪಾಲರ ಕಚೇರಿ (CAG) ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಲಿಖಿತ ಸ್ಪಷ್ಟನೆ...

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

ಈಶ್ವರಪ್ಪಗೆ ಮಾನಸಿಕ ಸ್ಥಿಮಿತ ತಪ್ಪಿದೆ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ: ಭ್ರಷ್ಟಾಚಾರದ ಇತಿಹಾಸ ಇಟ್ಟುಕೊಂಡು ಬೇರೆಯವರನ್ನು ಟೀಕಿಸಬೇಡಿ – ಶಿವರಾಮ್ ಹೆಬ್ಬಾರ್ ಆಕ್ರೋಶ

by Shwetha
June 24, 2026
0

ಶಿರಸಿ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣವಾಗಿ ರಾಜಕೀಯ ದಿವಾಳಿತನಕ್ಕೆ ತಲುಪಿದ್ದಾರೆ ಎಂದು ಶಾಸಕ ಶಿವರಾಮ್ ಹೆಬ್ಬಾರ್...

ಡಿಕೆಶಿ ತಂತ್ರಕ್ಕೆ ಬಿಜೆಪಿ ತತ್ತರ: ಕೈ ಅಭ್ಯರ್ಥಿ ಗೆಲುವಿನ ಹಿಂದೆ ಅಡಗಿದೆಯೇ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ; ವಿಜಯೇಂದ್ರ ಮತ್ತು ಅಶೋಕ ನಾಯಕತ್ವಕ್ಕೆ ಎದುರಾಯ್ತು ಗಂಡಾಂತರ!

ಅಡ್ಡಮತದಾನ ವಿಚಾರ; ಧರ್ಮಸ್ಥಳದಲ್ಲಿ ಸಭೆ ಇಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ: ಆರ್. ಅಶೋಕ್

by Shwetha
June 24, 2026
0

ವಿಧಾನ ಪರಿಷತ್ (MLC) ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ವಿಚಾರವಾಗಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram