ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ಬಗ್ಗೆ ಕೆಪಿಸಿಸಿ ಟ್ವೀಟ್ ಮಾಡುವ ಮೂಲಕ ಅಸಮಾಧಾನ ಹೊರ ಹಾಕಿದೆ. ಕೆಪಿಸಿಸಿ ತನ್ನ ಟ್ವೀಟ್ ನಲ್ಲಿ ಚುನಾಯಿತ ಸರ್ಕಾರವನ್ನು ಉರುಳಿಸಲು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಮತ್ತು ಪ್ರಧಾನ ಮಂತ್ರಿ ಮೋದಿ ಮುಂದಾಗಿದ್ದಾರೆ ಎಂದು ಆರೋಪಿಸಿದೆ. ಸಂವಿಧಾನದವನ್ನು ಕಾಪಾಡುವ ಜವಾಬ್ದಾರಿ ವಹಿಸಿಕೊಂಡವರೆ, ಸಂವಿಧಾನವನ್ನು ನಾಶ ಮಾಡಲು ಹೊರಟಿದ್ದಾರೆ. ಇದು ಆರೋಗ್ಯಕರ ಬೆಳವಣಿಗೆ ಅಲ್ಲ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಭಾರತಕ್ಕೆ 145 ರನ್ ಗಳ ಮುನ್ನಡೆ!!
ಸಿಡ್ನಿ: ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ (BGT Test Series) ಕೊನೆಯ ಪಂದ್ಯದ ಮೇಲೆ ಬೌಲರ್ ಗಳು ಹಿಡಿತ ಸಾಧಿಸುತ್ತಿದ್ದರು. 2ನೇ ಇನ್ನಿಂಗ್ಸ್ ನಲ್ಲಿ ರಿಷಬ್...