ADVERTISEMENT
Friday, October 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಆಂಧ್ರದಲ್ಲಿ ತಿರುಪತಿ ರಾಜಕೀಯ : ಜಗನ್ ವಿರುದ್ಧ ಸಮರ ಸಾರಿದ ವಿಪಕ್ಷಗಳು, ಉಪವಾಸ ಸತ್ಯಾಗ್ರಹಕ್ಕೆ ಕರೆ…

admin by admin
May 26, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ತಿರುಪತಿ : ನೆರೆಯ ಆಂಧ್ರ ಪ್ರದೇಶದಲ್ಲಿ ಸದ್ಯ ತಿರುಪತಿ ತಿಮ್ಮಪ್ಪನ ವಿಚಾರವಾಗಿ ಆಡಳಿತರೂಢ ಜಗನ್ ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಸಮರ ಸಾರಿವೆ. ಜಗನ್ ಸರ್ಕಾರ ತಿರುಪತಿಯ ಆಸ್ತಿ ಮಾರಾಟ ಮಾಡಲು ಮುಂದಾಗಿರೋದು ವಿಪಕ್ಷಗಳನ್ನು ಕೆರಳುವಂತೆ ಮಾಡಿದೆ.  ಬಿಜೆಪಿ, ಸಿಪಿಐ, ಸಿಪಿಎಂ ಸೇರಿದಂತೆ ಹಲವು ಪಕ್ಷಗಳು ಆಂಧ್ರಪ್ರದೇಶ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿವೆ.

ಅಲ್ಲದೇ ಈ ವಿಚಾರ ಸಂಬಂಧ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಧ್ವನಿಯೆತ್ತಲು ಬಿಜೆಪಿ ನಾಯಕರು ಮತ್ತು ಜನಸೇನಾ ಪಕ್ಷದ ಅಧ್ಯಕ್ಷ ಪವರ್ ಸ್ಟಾರ್ ಪವನ್ ಕಲ್ಯಾಣ್ ಗೆ ಮನವಿ ಮಾಡಿಕೊಂಡಿದ್ದಾರೆ.

Related posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

October 1, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

October 1, 2026

ಇದಕ್ಕೆ ಪೂರಕವಾಗಿ ಉತ್ತರಿಸಿರುವ ಪವನ್ ಕಲ್ಯಾಣ್, ಟಿಟಿಡಿ ಈಗ ಮಾಡಲು ಹೊರಟಿರುವ ಕೆಲಸ ದೇಶದ ಬೇರೆ ದೇವಸ್ಥಾನಗಳಿಗೂ ಕೆಟ್ಟ ಉದಾಹರಣೆಯಾಗಲಿದೆ. ಹೀಗಾಗಿಯೇ ಆಂಧ್ರ ಸರ್ಕಾರ ಈ ನಿರ್ಧಾರವನ್ನು ವಾಪಸ್ ತೆಗೆದುಕೊಳ್ಳಲೇಬೇಕು ಎಂದು ನಾವು ಒತ್ತಡ ಹೇರುತ್ತೇವೆ ಎಂದಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪವನ್, ಈ ನಿರ್ಧಾರದಿಂದ ಭಕ್ತರ ಭಾವನೆಗಳಿಗೆ ನೋವುಂಟು ಮಾಡುವುದಲ್ಲದೆ, ಭವಿಷ್ಯದಲ್ಲಿ ರಾಜ್ಯಕ್ಕೆ ಸಿಗಬಹುದಾದ ಆರ್ಥಿಕ ಅವಕಾಶಗಳನ್ನ ಕಳೆದುಕೊಳ್ಳಬಹುದಾಗಿದೆ. ರಾಜ್ಯ ಸರ್ಕಾರ ಸದ್ಯದ ಪರಿಸ್ಥಿತಿಯಲ್ಲಿ ಟಿಟಿಡಿ ತನ್ನ ಭೂಮಿಯನ್ನು ಮಾರಲು ಬಿಟ್ಟರೆ, ದೊಡ್ಡ ತಪ್ಪು ಮಾಡಿದಂತಾಗುತ್ತದೆ. ಭೂಮಿಯಿಂದ ಆದಾಯ ಗಳಿಸಬಹುದು. ಹೀಗಾಗಿ ಸರ್ಕಾರಿ ಆಸ್ತಿಯನ್ನ ಅದ್ರಲ್ಲೂ ಮುಖ್ಯವಾಗಿ ಭೂಮಿಯನ್ನ ರಕ್ಷಿಸಿಕೊಳ್ಳಲು ಸರ್ಕಾರ ಸರ್ವ ಪ್ರಯತ್ನ ಮಾಡಬೇಕು ಎಂದು ಪವನ್ ಕಲ್ಯಾಣ್ ಒತ್ತಾಯಿಸಿದ್ದಾರೆ.

ಜತೆಗೆ ಬಿಜೆಪಿ ಕರೆ ನೀಡಿರುವ ಹೋರಾಟಕ್ಕೆ ಜನಸೇನಾ ಪಕ್ಷವೂ ಬೆಂಬಲ ಸೂಚಿಸಿದ್ದು, ಬೆಳಗ್ಗೆ 9ಗಂಟೆಯಿಂದ ಸಂಜೆ 5ಗಂಟೆವರೆಗೆ ಉಪವಾಸ ಮಾಡುವ ಮೂಲಕ ಹೋರಾಟಕ್ಕೆ ಧ್ವನಿಗೂಡಿಸಲು ಪವನ್ ಕಲ್ಯಾಣ್ ಕರೆ ನೀಡಿದ್ದಾರೆ. ಅಲ್ಲದೆ ಭಕ್ತಿಯನ್ನ ಮಾರಾಟ ಮಾಡಲು ಆಗಲ್ಲ ಎಂಬ ಹ್ಯಾಶ್ ಟ್ಯಾಗ್ ಅಡಿ ಪವನ್ ಕಲ್ಯಾಣ್ ಹಲವು ಪೋಸ್ಟ್ ಗಳನ್ನ ಹಾಕಿದ್ದಾರೆ.

ಸರ್ಕಾರ ಸಮರ್ಥನೆ
ವಿಪಕ್ಷಗಳ ವಿರೋಧದ ನಡುವೆ ಜಗನ್ ಸರ್ಕಾರವೂ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಹೀಗೆ ತಿರುಪತಿ ತಿರುಮಲ ದೇವಸ್ಥಾನಕ್ಕೆ ಸೇರಿದ ಆಸ್ತಿಯನ್ನು ಮಾರುತ್ತಿರುವುದು ಇದೇ ಮೊದಲೇನಲ್ಲ. 1974ರಿಂದ 2014ರ 40 ವರ್ಷಗಳ ಅವಧಿಯಲ್ಲಿ 129 ಆಸ್ತಿಗಳನ್ನ ಮಾರಾಟ ಮಾಡಲಾಗಿದೆ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ.

Tags: Tirupati Thirumappa
ShareTweetSendShare
Join us on:

Related Posts

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

ಬೆಂಗಳೂರು ಬಸ್ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳೋದು ಗ್ಯಾರಂಟಿ ಬಿಎಂಟಿಸಿ ದರ ಏರಿಕೆ ಬಗ್ಗೆ ಸಚಿವ ಬೈರತಿ ಸುರೇಶ್ ನೀಡಿದ್ರು ಶಾಕಿಂಗ್ ಸುದ್ದಿ

by Shwetha
October 1, 2026
0

ಬೆಂಗಳೂರು: ರಾಜಧಾನಿಯ ಜನಸಾಮಾನ್ಯರ ಸಾರಿಗೆಯಾದ ಬಿಎಂಟಿಸಿ ಬಸ್ ಪ್ರಯಾಣ ಇನ್ನು ಮುಂದೆ ದುಬಾರಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕಳೆದ ಹಲವು ದಿನಗಳಿಂದ ಕೇಳಿಬರುತ್ತಿದ್ದ ಬಸ್ ಟಿಕೆಟ್ ದರ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾವಿನ ಬಳಿಕ ನಡೆದ ಬೆಳವಣಿಗೆ, ಶರಣಾಗತಿ ಸಿದ್ಧತೆ ಕುರಿತು ಮಾಫಿ ಸಾಕ್ಷಿ ಪ್ರದೂಷ್ ಹೇಳಿಕೆ

by Shwetha
October 1, 2026
0

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಅವರ ಹೇಳಿಕೆ ಬೆಂಗಳೂರಿನ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿದ್ದು, ಕೊಲೆಯ ಬಳಿಕ ನಡೆದ ಬೆಳವಣಿಗೆಗಳ ಕುರಿತು ಹಲವು ಮಹತ್ವದ ವಿಚಾರಗಳನ್ನು...

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

CWC ಸಭೆಯಲ್ಲಿ ಶಶಿ ತರೂರ್ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ: ಕಾರ್ಯಕ್ರಮಕ್ಕೆ ಬರ್ತೀರಾ ಅಥವಾ ಬರೀ ಎಕ್ಸ್ ನಲ್ಲೇ ಕಾಣಿಸಿಕೊಳ್ಳುತ್ತೀರಾ ಎಂದು ಲೇವಡಿ

by Shwetha
October 1, 2026
0

ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯು ಕೇವಲ ಗಂಭೀರ ರಾಜಕೀಯ ಚರ್ಚೆಗಳಿಗಷ್ಟೇ ಅಲ್ಲದೆ, ಪಕ್ಷದ ಹಿರಿಯ ನಾಯಕರ ನಡುವಿನ ಹಸನ್ಮುಖಿ ವಾಕ್ಸಮರಕ್ಕೂ ಸಾಕ್ಷಿಯಾಯಿತು. ಚುನಾವಣಾ ಆಯೋಗದ...

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

ಶಕ್ತಿ ಯೋಜನೆ: ಉಚಿತ ಬಸ್ ಪ್ರಯಾಣಕ್ಕೆ ಇನ್ಮುಂದೆ ಆಧಾರ್ ಅಗತ್ಯವಿಲ್ಲ; 1 ಕೋಟಿ ಮಹಿಳೆಯರಿಗೆ ಸ್ಮಾರ್ಟ್‌ ಕಾರ್ಡ್ ವಿತರಿಸಲು ಸಿದ್ಧತೆ

by Shwetha
October 1, 2026
0

ಶಕ್ತಿ ಯೋಜನೆಯಡಿ ಮಹಿಳೆಯರು ಉಚಿತ ಬಸ್ ಪ್ರಯಾಣ ಪಡೆಯಲು ಪ್ರತಿ ಬಾರಿ ಆಧಾರ್ ಕಾರ್ಡ್ ತೋರಿಸುವ ಅಗತ್ಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆಯ ದುರ್ಬಳಕೆಯನ್ನು ತಡೆಯುವ...

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

ಬಿಜೆಪಿಗಿಂತ ಕಾಂಗ್ರೆಸ್ ಆಡಳಿತದಲ್ಲೇ ಕಮಿಷನ್ ದಂಧೆ ಮಿತಿಮೀರಿದೆ ಎಂದ ಗುತ್ತಿಗೆದಾರರ ಸಂಘ:ಗ್ಯಾರಂಟಿಗಳಿಗೆ ಹಣವಿದೆ ಗುತ್ತಿಗೆದಾರರಿಗೆ ಇಲ್ಲವೇ? 40 ಸಾವಿರ ಕೋಟಿ ಬಿಲ್ ಬಾಕಿ ಉಳಿಸಿಕೊಂಡ ಸರ್ಕಾರದ ವಿರುದ್ಧ ಆಕ್ರೋಶ

by Shwetha
October 1, 2026
0

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಕೆ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಈಗ ಗುತ್ತಿಗೆದಾರರ ಸಂಘದಿಂದ ಅತಿ ದೊಡ್ಡ ಸಂಕಷ್ಟ ಎದುರಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಬಾಕಿ ಇರುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram