ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Marjala Manthana

ದೇವರಿಗೆ ಸಮರ್ಪಿಸಿದ ಹೂ, ಪತ್ರೆಗಳಿಂದ ಬಣ್ಣ, ಧೂಪ ತಯಾರಿಕೆ…

Naveen Kumar B C by Naveen Kumar B C
March 16, 2022
in Marjala Manthana, Newsbeat, ಮಾರ್ಜಲ ಮಂಥನ
Share on FacebookShare on TwitterShare on WhatsappShare on Telegram

ದೇವರಿಗೆ ಸಮರ್ಪಿಸಿದ ಹೂ, ಪತ್ರೆಗಳಿಂದ ಬಣ್ಣ, ಧೂಪ ತಯಾರಿಕೆ

ಹೋಳಿ ಹಬ್ಬಕ್ಕೆ ದೇಶ ಸಂಭ್ರಮದಿಂದ ತಯಾರಾಗುತ್ತಿದೆ. ಹೋಳಿ ಹಬ್ಬದ ನಂತರ  ನೀರಿನ ಮೂಲಗಳನ್ನು ಸ್ವಚ್ಛವಾಗಿಡಲು,  ಹಲವು ಕಡೆಗಳಲ್ಲಿ ವಿವಿಧ ತಯಾರಿಗಳನ್ನ ನಡೆಸಲಾಗುತ್ತಿದೆ.  ಜಾರ್ಖಂಡ್‌ನ ರಾಮಗಢ ಜಿಲ್ಲೆ ರಾಜ್ರಪ್ಪ ದೇವಸ್ಥಾನದಲ್ಲಿ ಚಿನ್ನಮಾಸ್ತಿಕಾ ದೇವಿಗೆ ಅರ್ಪಿಸುವ ಹೂವುಗಳು ಮತ್ತು ‘ಬೆಲ್ವಪತ್ರೆಗಳ  ಜೊತೆಗೆ  ಸಾವಯವ ‘ಗುಲಾಲ್’ ಬಣ್ಣಗಳು ಮತ್ತು ಅಗರಬತ್ತಿಗಳ ತಯಾರಿಕೆಯನ್ನ ಕೈಗೆತ್ತಿಕೊಂಡಿದೆ.

Related posts

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

August 14, 2026
ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

August 14, 2026

ಈ ದೇವಿಗೆ ಸಮರ್ಪಿಸುವ  ಹೂ, ಪತ್ರೆಗಳನ್ನ  ದೇವಾಲಯದ ಕಟ್ಟಡದ ಬಳಿ ಇರುವ ದೋಮೋದರ್ ಮತ್ತು ಭೈರವಿ ನದಿಗಳ ಸಂಗಮಕ್ಕೆ ಎಸೆಯೆಲಾಗುತ್ತದೆ.

ಪ್ರತಿದಿನ ಸಾವಿರಾರು ಜನರು ದೇವಾಲಯಕ್ಕೆ ಭೇಟಿ ನೀಡಿ ದೇವಿಯನ್ನ ಪೂಜಿಸುತ್ತಾರೆ.   ಇದರ ಪರಿಣಾಮವಾಗಿ ಟನ್‌ಗಟ್ಟಲೆ ಹೂವುಗಳು, ಬಿಲ್ವ ಪತ್ರೆಗಳು, ಬಳೆಗಳು, ಮತ್ತು ಇತರ ಹಲವು ಪೂಜಾ ವಸ್ತುಗಳು ಎರಡು ನದಿಗಳ ಸಂಗಮದ ಸ್ಥಳದಲ್ಲಿ ಸಿಲುಕಿ ಜಲ ಮಾಲಿನ್ಯವನ್ನು ಸೃಷ್ಟಿಸುತ್ತಿವೆ.  ಹಾಗಾಗಿ ಜಿಲ್ಲಾಡಳಿತ ಹೊಸ ಪ್ರಯೋಗಕ್ಕೆ ಮುಂದಾಗಿದೆ.

ಜಿಲ್ಲಾ ಮಿನರಲ್ ಫೌಂಡೇಶನ್ ನಿಧಿಯನ್ನು ಬಳಸಿಕೊಂಡು ಮಾತಂಗಿ ಯೋಜನೆಯಡಿ  ಹೊಸ ಕಾರ್ಯಕ್ಕೆ ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಈ ಯೋಜನೆಯ ಮೂಲಕ  ಹೂವುಗಳು ಮತ್ತು ಬಿಲ್ ಪತ್ರೆಗಳನ್ನ ಪ್ರತ್ಯೇಕಿಸಿ ಒಣಗಿಸುವ ಗುರಿಯನ್ನ ಜಿಲ್ಲಾಡಳಿತ ಹೊಂದಿದೆ.

ಹೂವುಗಳ ಒಣಗಿದ ಭಾಗವನ್ನು ಸ್ಥಳೀಯ ಮಹಿಳೆಯರನ್ನು ಸೇರಿಸಿ ಸಂಸ್ಕರಿಸಲಾಗುತ್ತದೆ ಮತ್ತು ನಂತರ ಇವುಗಳಿಂದ  ಸಾವಯವ ಗುಲಾಲ್ ಮತ್ತು ಇತರ ಬಣ್ಣಗಳನ್ನು ತಯಾರಿಸಲಾಗುತ್ತದೆ ಎಂದು ರಾಮಗಢ ಡೆಪ್ಯುಟಿ ಕಮಿಷನರ್ ಮಾಧವಿ ಮಿಶ್ರಾ ಹೇಳಿದರು.

ಅಂತೆಯೇ, ಒಣಗಿದ ಎಲೆಗಳನ್ನು ಸಂಸ್ಕರಿಸಿದ ನಂತರ ಧೂಪದ್ರವ್ಯವನ್ನು ತಯಾರಿಸಲು  ಬಿಲ್ಪತ್ರೆಯನ್ನ ಬಳಸಲಾಗುತ್ತದೆ ಎಂದು ಅವರು  ತಿಳಿಸಿದರು.

“ಒಮ್ಮೆ ಉತ್ಪಾದನೆಯು ಮುಗಿದ ನಂತರ, ನಾವು ಬ್ರ್ಯಾಂಡಿಂಗ್ ಮತ್ತು ಮಾರ್ಕೆಟಿಂಗ್‌ಗಾಗಿ ಜಾರ್ಖಂಡ್ ಸ್ಟೇಟ್ ಲೈವ್ಲಿಹುಡ್ ಪ್ರಮೋಷನ್ ಸೊಸೈಟಿ (ಜೆಎಸ್‌ಎಲ್‌ಪಿಎಸ್) ನ ಬ್ರ್ಯಾಂಡ್ ಪಲಾಶ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳುತ್ತೇವೆ” ಎಂದು ಮಿಶ್ರಾ ಹೇಳಿದರು.

ಹೋಳಿಗೆ ಮೊದಲು ಗುಲಾಲ್ ಮತ್ತು ಇತರ ಬಣ್ಣಗಳನ್ನು ತಯಾರಿಸುವುದರೊಂದಿಗೆ ಅಗರಬತ್ತಿಗಳ ಉತ್ಪಾದನೆಯು ಪ್ರಾರಂಭವಾಗಿದೆ ಎಂದು ಅವರು ಹೇಳಿದರು.ಸದ್ಯಕ್ಕೆ ಸುಮಾರು 25 ಸ್ಥಳೀಯ ಮಹಿಳೆಯರನ್ನು ಈ ಯೋಜನೆಯಲ್ಲಿ ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದರು.

“ದೇವಸ್ಥಾನದ ಆವರಣದಲ್ಲಿ ಈಗಾಗಲೇ ಸ್ವಚ್ಛತೆ ಮತ್ತು ಇತರ ಸಣ್ಣ ಕೆಲಸಗಳಲ್ಲಿ ತೊಡಗಿಸಿಕೊಂಡಿರುವವರಿಗೆ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಲು ಅರೆ-ಯಾಂತ್ರೀಕೃತ ವ್ಯವಸ್ಥೆಯನ್ನು ಉತ್ಪಾದನೆಗೆ ಆಯ್ಕೆ ಮಾಡಲಾಗಿದೆ” ಎಂದು  ಜಿಲ್ಲಾಧಿಕಾರಿ ತಿಳಿಸಿದರು.

Tags: gulaalincense sticksjharkhand
ShareTweetSendShare
Join us on:

Related Posts

shravana-sampath-shukravara-pooja-vidhana

ಶ್ರಾವಣ ಶುಕ್ರವಾರ ಮಹಾಲಕ್ಷ್ಮಿ ಪೂಜೆ: ಸಂಪತ್ ಗೌರಿ ವ್ರತ ಆಚರಿಸುವುದು ಹೇಗೆ? ಇಲ್ಲಿದೆ ಪೂಜಾ ವಿಧಿ ಮತ್ತು ಕಥೆ

by admin
August 14, 2026
0

ಶ್ರಾವಣ ಮಾಸದಲ್ಲಿ ಐದು ಶುಕ್ರವಾರ ಬಂದರೆ ಶ್ರೇಷ್ಠ . ಸಂಜೆಯ ಹೊತ್ತು ಮಹಾಲಕ್ಷ್ಮಿಯನ್ನು ಎಲ್ಲ ಮುತ್ತೈದೆಯರು ನಾನಾ ವಿಧವಾಗಿ ಪೂಜೆ ಮಾಡಿ ಆನಂದಿಸುತ್ತಾರೆ ಅದರಲ್ಲೂ ವಿಶೇಷವಾಗಿ ಸಂಪತ್...

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram