Wednesday, March 22, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಳೆಯಿಂದ ನಮ್ಮ ಬೆಂಗಳೂರು ಮೆಟ್ರೋ ಸಂಚಾರ ಪುನರಾರಂಭ

admin by admin
September 6, 2020
in Newsbeat, Samagra karnataka, ರಾಜ್ಯ
Metro traffic saaksha tv
Share on FacebookShare on TwitterShare on WhatsappShare on Telegram

ನಾಳೆಯಿಂದ ನಮ್ಮ ಬೆಂಗಳೂರು ಮೆಟ್ರೋ ಸಂಚಾರ ಪುನರಾರಂಭ

ಬೆಂಗಳೂರು, ಸೆಪ್ಟೆಂಬರ್ 06: ಕೋವಿಡ್ -19 ಪರಿಸ್ಥಿತಿಯಿಂದಾಗಿ ಐದು ತಿಂಗಳ ಕಾಲ ಸ್ಥಗಿತಗೊಂಡಿದ್ದ ಬೆಂಗಳೂರು ನಮ್ಮ ಮೆಟ್ರೋ ಸಂಚಾರ ಸೆಪ್ಟೆಂಬರ್ 7ರಿಂದ ಪುನರಾರಂಭಿಸಲು ಎಂ ಆರ್ ಸಿ ಎಲ್ ಸಜ್ಜಾಗಿದೆ.
ನಾಳೆ (ಸೆಪ್ಟೆಂಬರ್ 7) ರಿಂದ ಮೆಟ್ರೋ ಸೇವೆಗಳನ್ನು ಪುನರಾರಂಭಿಸಲಿದ್ದು ನಮ್ಮ ಮೆಟ್ರೊ ರೈಲುಗಳು ಬೆಳಿಗ್ಗೆ 8 ರಿಂದ 11 ವರೆಗೆ ಮತ್ತು ಸಂಜೆ 4: 30 ರಿಂದ 7: 30 ರ ನಡುವೆ ಐದು ನಿಮಿಷಗಳ ಅಂತರದಲ್ಲಿ ಚಲಿಸುತ್ತವೆ.

Related posts

Devanahalli venkataswamy

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. 

March 22, 2023
Gadaga Accident

Gadaga Accident : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ  – ಸವಾರ ಸ್ಥಳದಲ್ಲೇ ಸಾವು…

March 22, 2023

ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ನೇರಳೆ ಮಾರ್ಗದಲ್ಲಿ ರೈಲುಗಳು ಸೆಪ್ಟೆಂಬರ್ 7 ರಿಂದ ಪ್ರಾರಂಭವಾಗಲಿದ್ದು, ಹಸಿರು ಮಾರ್ಗದಲ್ಲಿನ ರೈಲುಗಳು ಸೆಪ್ಟೆಂಬರ್ 9 ರಿಂದ ಪ್ರಾರಂಭವಾಗಲಿದೆ.

ಇದಲ್ಲದೆ, ಸೆಪ್ಟೆಂಬರ್ 11, 2020 ರಿಂದ ಎರಡೂ ಮಾರ್ಗಗಳಲ್ಲಿನ ರೈಲುಗಳು ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಪೀಕ್ ಸಮಯದಲ್ಲಿ 5 ನಿಮಿಷಗಳ ಅಂತರ ಮತ್ತು ನೋನ್ ಪೀಕ್ ಸಮಯದಲ್ಲಿ ಪ್ರತಿ 10 ನಿಮಿಷಗಳ ಅಂತರದಲ್ಲಿ ಕಾರ್ಯನಿರ್ವಹಿಸಲಿವೆ.
ಪ್ರಯಾಣಕ್ಕಾಗಿ, ಪ್ರಯಾಣಿಕರು ಸ್ಮಾರ್ಟ್ ಕಾರ್ಡ್‌ಗಳನ್ನು ಬಳಸಬೇಕಾಗುತ್ತದೆ ಮತ್ತು ಮೆಟ್ರೋ ಆವರಣದಲ್ಲಿ ಎಲ್ಲಾ ಸಮಯದಲ್ಲೂ ಮಾಸ್ಕ್‌ಗಳನ್ನು ಧರಿಸುವುದು ಕಡ್ಡಾಯವಾಗಿದೆ.
2 ಮೀಟರ್ ಸಾಮಾಜಿಕ ದೂರವನ್ನು ಕಾಯ್ದುಕೊಳ್ಳುವಂತೆ ನಿಗಮವು ಪ್ರಯಾಣಿಕರನ್ನು ಕೋರಿದೆ ಮತ್ತು ಕೋವಿಡ್-19 ದೃಷ್ಟಿಯಿಂದ ಪರ್ಯಾಯ ಆಸನಗಳನ್ನು ಖಾಲಿ ಇಡುವುದರ ಜೊತೆಯಲ್ಲಿ , ಗರಿಷ್ಠ 400 ಪ್ರಯಾಣಿಕರಿಗೆ ಮಾತ್ರ ಪ್ರತಿ ರೈಲಿನಲ್ಲಿ ಪ್ರಯಾಣಿಸಲು ಅನುಮತಿ ನೀಡಲಾಗುವುದು ಎಂದು ಹೇಳಿದೆ.

Tags: BMRCLlatest Kannada newsnamma metroಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್
ShareTweetSendShare
Join us on:

Related Posts

Devanahalli venkataswamy

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. 

by Naveen Kumar B C
March 22, 2023
0

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮಾಜಿ ಶಾಸಕ‌ ವೆಂಕಟಸ್ವಾಮಿ ಅವರಿಗೆ  ಹೃದಯಾಘಾತವಾಗಿದ್ದು, ಬೆಂಗಳೂರಿನ ಖಾಸಗಿ...

Gadaga Accident

Gadaga Accident : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ  – ಸವಾರ ಸ್ಥಳದಲ್ಲೇ ಸಾವು…

by Naveen Kumar B C
March 22, 2023
0

Gadaga Accident : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ  - ಸವಾರ ಸ್ಥಳದಲ್ಲೇ ಸಾವು… ಬೈಕ್ ಮತ್ತು ಲಾರಿ ನಡುವೆ  ಅಫಘಾತ ಸಂಭವಿಸಿ  ಬೈಕ್ ಸವಾರ...

ಗಮನವಿಟ್ಟು ಕೇಳಿ.. ಜನ ಸಾಮಾನ್ಯರು ಬೀದಿಗೆ ಇಳಿದು ಹೋರಾಟ ಮಾಡೋ ಸಮಯ ಬಂದಿದೆ..!

KSRTC : ಮಾ.24 ರಿಂದ ಸಾರಿಗೆ ಮುಷ್ಕರ ಖಚಿತ;  ಮುಷ್ಕರ ಕೈಬಿಡಲ್ಲ  –  ಆರ್ ಚಂದ್ರಶೇಖರ್ …. 

by Naveen Kumar B C
March 22, 2023
0

ಮಾ.24 ರಿಂದ ಸಾರಿಗೆ ಮುಷ್ಕರ ಖಚಿತ;  ಮುಷ್ಕರ ಕೈಬಿಡಲ್ಲ  -  ಆರ್ ಚಂದ್ರಶೇಖರ್ ….  ರಾಜ್ಯ ಸರ್ಕರ  ಈಗಾಗಲೇ ನೀಡಿರುವ  ವೇತನ ಪರಿಷ್ಕರಣೆಗೆ ಸಹಮತ ವ್ಯಕ್ತಪಡಿಸದ  ಸಾರಿಗೆ...

car parking murder

Bengaluru : ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ; ಯುವಕನ ಕೊಲೆಯಲ್ಲಿ ಅಂತ್ಯ….

by Naveen Kumar B C
March 22, 2023
0

Bengaluru : ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ; ಯುವಕನ ಕೊಲೆಯಲ್ಲಿ ಅಂತ್ಯ…. ಕಾರ್ ಪಾರ್ಕಿಂಗ್ ಕಾರಣಕ್ಕಾಗಿ  ನಡೆದ ಜಗಳ ತಾರಕಕ್ಕೇರಿ ಕೊಲೆಯಾಗಿರುವ ಘಟನೆ  ಬೆಂಗಳೂರು ಹೊರಹೊಲಯದಲ್ಲಿ...

Earthquake

Earthquake : ಪಾಕ್ ಮತ್ತು ಅಫ್ಘಾನಿಸ್ತಾನದಲ್ಲಿ ಪ್ರಬಲ  ಭೂಕಂಪ – 11 ಮಂದಿ ಸಾವು… 

by Naveen Kumar B C
March 22, 2023
0

Earthquake : ಪಾಕ್ ಮತ್ತು ಅಫ್ಘಾನಿಸ್ತಾನದಲ್ಲಿ ಪ್ರಬಲ  ಭೂಕಂಪ – 11 ಮಂದಿ ಸಾವು…   ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ದೇಶಗಳಲ್ಲಿ  ಬಾರಿ  ಭೂಕಂಪ ಸಂಭವಿಸಿದೆ.    ಪಾಕಿಸ್ಥಾನದ ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • Samsung Galaxy F04 : ಆಕರ್ಷಕ ಫೀಚರ್ಸ್ , ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯ

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Devanahalli venkataswamy

Devanahalli :  ಮಾಜಿ ಶಾಸಕ,  ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ವೆಂಕಟಸ್ವಾಮಿಗೆ ಹೃದಯಾಘಾತ…. 

March 22, 2023
Gadaga Accident

Gadaga Accident : ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ  – ಸವಾರ ಸ್ಥಳದಲ್ಲೇ ಸಾವು…

March 22, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram