ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Viral News

ನಮ್ಮ ಬಸ್ ಹಾನಿ ಮಾಡಿದವರನ್ನು ಸುಮ್ಮನೆ ಬಿಡುವುದಿಲ್ಲ

ಮಹಾರಾಷ್ಟ್ರದಲ್ಲಿ ಕರ್ನಾಟಕ ರಾಜ್ಯದ ಬಸ್ ಗೆ ಬೆಂಕಿ

Author2 by Author2
November 1, 2023
in Viral News, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ರಾಮನಗರ: ಮಹಾರಾಷ್ಟ್ರದಲ್ಲಿ (Maharashtra) ಮರಾಠಾ ಮೀಸಲಾತಿಗಾಗಿ ಪ್ರತಿಭಟನೆ ವಿಕೋಪಕ್ಕೆ ತೆರಳಿ, ಕರ್ನಾಟಕದ ಬಸ್ ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮ ಬಸ್ ಸುಟ್ಟಿರುವ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹೀಗಾಗಿ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆಯಲು ನಮ್ಮ ಮುಖ್ಯ ಕಾರ್ಯದರ್ಶಿಗೆ ಹೇಳಿದ್ದೇವೆ ಎಂದು ಹೇಳಿದ್ದಾರೆ.

Related posts

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

September 16, 2025
ವಿಸ್ಮಯ ಜಗತ್ತಿನಲ್ಲಿ ಜಕಾನ ಹಕ್ಕಿಯ ವಿಶೇಷತೆ

ವಿಸ್ಮಯ ಜಗತ್ತಿನಲ್ಲಿ ಜಕಾನ ಹಕ್ಕಿಯ ವಿಶೇಷತೆ

February 2, 2025

ನಮ್ಮ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆಯಲು ಹೇಳಿದ್ದೇವೆ. ಅವರು ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಈ ಬಗ್ಗೆ ಪತ್ರ ಬರೆಯಲಿದ್ದಾರೆ. ಯಾರು ಬಸ್ ಸುಟ್ಟಿದ್ದಾರೆ ಅವರ ವಿರುದ್ಧ ಕ್ರಮಕ್ಕೆ ಹೇಳಿದ್ದೇನೆ. ಅವರ ಬಸ್ ಕೂಡ ನಮ್ಮ ರಾಜ್ಯದೊಳಗೆ ಬರುವುದಿಲ್ಲವಾ? ಎಂದು ಪ್ರಶ್ನಿಸಿ ಗುಡುಗಿದ್ದಾರೆ.

Tags: Our bus won't let the vandals off the hook
ShareTweetSendShare
Join us on:

Related Posts

A Young Girl Smoking in train AC Coach, video viral

ರೈಲಿನ ಎಸಿ ಕೋಚ್‌ನಲ್ಲಿ ಸಿಗರೇಟ್‌ ಸೇದಿದ ಯುವತಿ: ವಿಡಿಯೋ ವೈರಲ್‌

by Saaksha Editor
September 16, 2025
0

ರೈಲಿನಲ್ಲಿ ಧೂಮಪಾನ ಮತ್ತು ಮಧ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ಆದರೂ ಕೂಡ ಓರ್ವ ಯುವತಿ ಎಕ್ಸ್‌ಪ್ರೆಸ್‌ ರೈಲಿನ ಎಸಿ ಕೋಚ್‌ನಲ್ಲಿ ಓರ್ವ ಯುವತಿ ಸಿಗರೇಟ್ ಸೇದುತ್ತಿರುವ ವಿಡಿಯೋ ಸಮಾಜಿಕ...

ವಿಸ್ಮಯ ಜಗತ್ತಿನಲ್ಲಿ ಜಕಾನ ಹಕ್ಕಿಯ ವಿಶೇಷತೆ

ವಿಸ್ಮಯ ಜಗತ್ತಿನಲ್ಲಿ ಜಕಾನ ಹಕ್ಕಿಯ ವಿಶೇಷತೆ

by Shwetha
February 2, 2025
0

ಜಕಾನ ಹಕ್ಕಿಯಲ್ಲಿ ಗಂಡು ಮತ್ತು ಹೆಣ್ಣು ಹಕ್ಕಿಗಳ ವರ್ತನೆ ಬೇರೆ ಬೇರೆ ಆಗಿರುತ್ತದೆ. ಹೆಣ್ಣು ಹಕ್ಕಿಯು ಒಂದೇ ಸಮಯದಲ್ಲಿ ಹಲವಾರು ಗಂಡು ಹಕ್ಕಿಗಳೊಂದಿಗೆ ಸಂಬಂಧ ಹೊಂದುತ್ತದೆ. ಅದು...

ಸಂಭಲ್ ಮಸೀದಿಯ ಬಳಿ ಹಳೇ ದೇಗುಲ ಪತ್ತೆ

ಸಂಭಲ್ ಮಸೀದಿಯ ಬಳಿ ಹಳೇ ದೇಗುಲ ಪತ್ತೆ

by Author2
December 15, 2024
0

ಲಕ್ನೋ: ವಿವಾದಿತ ಸಂಭಲ್‌ ಮಸೀದಿಯ ಬಳಿ ಹಳೇ ದೇವಾಲಯ ಪತ್ತೆಯಾಗಿದೆ. ಸಂಭಲ್ (Sambhal) ಶಾಹಿ ಜಾಮಾ ಮಸೀದಿಯ ಸುತ್ತ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಸುಮಾರು 46...

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ವ್ಯಕ್ತಿ

ಹಾವಿಗೆ ಮುತ್ತಿಡಲು ಹೋಗಿ ಕಚ್ಚಿಸಿಕೊಂಡ ವ್ಯಕ್ತಿ

by Author2
December 13, 2024
0

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವುದಕ್ಕೆ ಸಾವನ್ನೂ ಲೆಕ್ಕಿಸದೆ ಹಲವಾರು ಸ್ಟಂಟ್ ಉಪಯೋಗಿಸುತ್ತಿದ್ದಾರೆ. ಈ ಮಧ್ಯೆ ವ್ಯಕ್ತಿಯೊಬ್ಬ ಹಾವಿಗೆ ಕಿಸ್ ಮಾಡಲು ಹೋಗಿ, ಹಾವಿನಿಂದ ಕಚ್ಚಿಸಿಕೊಂಡಿರುವ ಘಟನೆ...

ಹೋರಾಟಗಾರರ ಮೇಲೆ ಲಾಠಿಚಾರ್ಜ್!

ಹೋರಾಟಗಾರರ ಮೇಲೆ ಲಾಠಿಚಾರ್ಜ್!

by Author2
December 10, 2024
0

ಬೆಳಗಾವಿ: ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿರುವ ಘಟನೆ ನಡೆದಿದೆ. ಪ್ರತಿಭಟನಾಕಾರರು ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಗುಂಪು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram