ADVERTISEMENT
Monday, February 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ನಮ್ಮ ಸರ್ಕಾರಕ್ಕೆ 109 ಶಾಸಕರ ಬೆಂಬಲವಿದೆ – ಅವಿನಾಶ್ ಪಾಂಡೆ

admin by admin
July 13, 2020
in International, Newsbeat, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ಜೈಪುರ, ಜುಲೈ 13: ರಾಜಸ್ತಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಸರ್ಕಾರ ಅಲ್ಪಮತಕ್ಕೆ ಕುಸಿದಿದೆ ಎಂದು ಘೋಷಿಸಿದ ಕೆಲವೇ ಸಮಯದಲ್ಲಿ ಕಾಂಗ್ರೆಸ್ ನಾಯಕ ಅವಿನಾಶ್ ಪಾಂಡೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಬೆಳಗ್ಗೆ ಮುಖ್ಯಮಂತ್ರಿಗಳ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವಿನಾಶ್ ಪಾಂಡೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಬೆಂಬಲ ನೀಡುವುದಾಗಿ 109 ಶಾಸಕರು ಸಹಿ ಹಾಕಿದ್ದಾರೆ ಎಂದು
ತಿಳಿಸಿದ್ದಾರೆ. ‌ಅಷ್ಟೇ ಅಲ್ಲ‌ ಇನ್ನೂ ಕೆಲವು ಶಾಸಕರು ಗೆಹ್ಲೊಟ್ ಜೊತೆ ಸಂಪರ್ಕದಲ್ಲಿದ್ದು ಅವರು ಕೂಡ ಪತ್ರಕ್ಕೆ ಸಹಿ ಹಾಕಲಿದ್ದಾರೆ ಎಂದು ರಾಜಸ್ತಾನದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿರುವ ಅವಿನಾಶ್ ಪಾಂಡೆ ಹೇಳಿದ್ದಾರೆ.
ಇಂದು ಬೆಳಗ್ಗೆ 10.30ಕ್ಕೆ ಆರಂಭವಾಗಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷದ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ ಎಂದು ತಿಳಿಸಿದ ಅವರು ವಿಪ್ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ದೆಹಲಿಯಿಂದ ನಿನ್ನೆ ಜೈಪುರ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದ ಸಂದರ್ಭದಲ್ಲಿ ಅವಿನಾಶ್ ಪಾಂಡೆ ಅವರನ್ನು
ಸುದ್ದಿಗಾರರು ಸಚಿನ್ ಪೈಲಟ್ ಅವರು ದೆಹಲಿಗೆ ಹೋಗಿದ್ದಾರೆ, ನೀವು ಭೇಟಿ ಮಾಡಿದ್ದೀರಾ ಎಂದು ಪ್ರಶ್ನಿಸಿದ್ದು, ಅವರು ದೆಹಲಿಯಲ್ಲಿದ್ದಾರೆಯೇ? ನನಗೆ ಗೊತ್ತಿರಲಿಲ್ಲ. ದೆಹಲಿಯಲ್ಲಿ ನಾನು ಅವರನ್ನು ಭೇಟಿ ಮಾಡಲಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಇಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ನಿವಾಸದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಭಾಗವಹಿಸುವುದಿಲ್ಲ ಎಂದು ಹೇಳಲಾಗುತ್ತಿದೆ.

Related posts

What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

February 16, 2026
If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

February 16, 2026
Tags: kannada newsOperation lotusrahul gandhiRajastan congressSachin Pilot
ShareTweetSendShare
Join us on:

Related Posts

What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

by admin
February 16, 2026
0

ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ...

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

ಕರಾವಳಿ ಅಭಿವೃದ್ಧಿಗೆ ಕೋಮು ದ್ವೇಷದ ಗ್ರಹಣ – ಧರ್ಮಗುರುಗಳು, ರಾಜಕಾರಣಿಗಳು ಪ್ರಬುದ್ಧರಾಗದಿದ್ದರೆ ಸಮಾಜ ಉದ್ಧಾರ ಅಸಾಧ್ಯ: ಖರ್ಗೆ ಖಡಕ್ ಮಾತು

by Shwetha
February 16, 2026
0

ಬೆಂಗಳೂರು: ರಾಜ್ಯದ ಪ್ರಮುಖ ವಾಣಿಜ್ಯ ಹಾಗೂ ಶೈಕ್ಷಣಿಕ ತಾಣವಾಗಿರುವ ಕರಾವಳಿ ಕರ್ನಾಟಕದಲ್ಲಿ (ದಕ್ಷಿಣ ಕನ್ನಡ) ಇತ್ತೀಚಿನ ವರ್ಷಗಳಲ್ಲಿ ಹೆಚ್ಚುತ್ತಿರುವ ಕೋಮುವಾದ ಮತ್ತು ಅಸಹಿಷ್ಣುತೆಯ ವಾತಾವರಣವು ಆ ಭಾಗದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram