ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ : ಆರೋಪಿ ಅರೆಸ್ಟ್

1 min read
mysore

ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರ್ ಮಾರಾಟ : ಆರೋಪಿ ಅರೆಸ್ಟ್ mysore

ಮೈಸೂರು : ಆಕ್ಸಿಜನ್ ಸಿಲಿಂಡರ್ ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯಲ್ಲಿ ಮೈಸೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ನಂಜನಗೂಡು ತಾಲೂಕು ಹೊಸಕೋಟೆ ಮಧುಕುಮಾರ (37) ಎಂದು ಗುರುತಿಸಲಾಗಿದೆ.

ಈತ ನಂಜನಗೂಡು ಸಮೀಪದ ಪೆಟ್ರೋಲ್ ಬಂಕ್ ಸಮೀಪ ದಾಖಲೆ ಇಲ್ಲದೆ, ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದನಂತೆ. ಇದರ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

mysore
ಪೊಲೀಸರು ಆರೋಪಿ ಮಧುಕುಮರ್ ಬಳಿ ತುಂಬಿದ ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ವಿದ್ಯಾರಣ್ಯಪುರಂ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd