ADVERTISEMENT
Friday, December 5, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

PAK v BAN: ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್‌ ಕಬಳಿಸಿ ದಾಖಲೆ ಬರೆದ ಶಾಹೀನ್‌ ಅಫ್ರಿದಿ

C Dinesh by C Dinesh
October 31, 2023
in Sports, ಕ್ರಿಕೆಟ್, ಕ್ರಿಕೆಟ್ ವಿಶ್ವಕಪ್ 2023
Shaheen Afridi

Shaheen Afridi

Share on FacebookShare on TwitterShare on WhatsappShare on Telegram

ಪಾಕಿಸ್ತಾನ ತಂಡದ ಯುವ ವೇಗದ ಬೌಲರ್‌ ಶಾಹೀನ್‌ ಅಫ್ರಿದಿ, ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್‌ಗಳನ್ನ ಪಡೆಯುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಕೊಲ್ಕತ್ತಾದ ಈಡನ್‌ ಗಾರ್ಡನ್ಸ್‌ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶಾಹೀನ್‌ ಅಫ್ರಿದಿ ಈ ಮಹತ್ವದ ಮೈಲುಗಲ್ಲು ತಲುಪಿದರು. ಬಾಂಗ್ಲಾದೇಶದ ತಜ಼ೀದ್‌ ಶಕೀಬ್‌ ಅವರ ವಿಕೆಟ್‌ ಪಡೆಯುವ ಮೂಲಕ ಈ ಸಾಧನೆ ಮಾಡಿದ ಶಾಹೀನ್‌ ಅಫ್ರಿದಿ, ಏಕದಿನ ಕ್ರಿಕೆಟ್‌ನಲ್ಲಿ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ವೇಗದ ಬೌಲರ್‌ ಎನಿಸಿದರು. ಪಾಕ್‌ ತಂಡದ ಪ್ರಮುಖ ಬೌಲಿಂಗ್‌ ಅಸ್ತ್ರವಾಗಿರುವ ಶಾಹೀನ್‌ ಅಫ್ರಿದಿ, ತಮ್ಮ 51 ಏಕದಿನ ಪಂದ್ಯದಲ್ಲಿ 100 ವಿಕೆಟ್‌ಗಳನ್ನ ಪಡೆದು ಮಿಂಚಿದ್ದಾರೆ. ಶಾಹೀನ್‌ ಅಫ್ರಿದಿ ಅವರಿಗೂ ಮುನ್ನ ಏಕದಿನ ಕ್ರಿಕೆಟ್‌ನಲ್ಲಿ 100 ವಿಕೆಟ್‌ ಪಡೆದ ಬೌಲರ್‌ಗಳ ಸಾಲಿನಲ್ಲಿ ಆಸ್ಟ್ರೇಲಿಯಾದ ವೇಗಿ ಮಿಚೆಲ್‌ ಸ್ಟಾರ್ಕ್‌ ಮೊದಲ ಸ್ಥಾನದಲ್ಲಿದ್ದರು. ಆಸೀಸ್‌ ತಂಡದ ಪ್ರಮುಖ ವೇಗದ ಬೌಲರ್‌ ಆಗಿರುವ ಸ್ಟಾರ್ಕ್‌, 50 ಇನ್ನಿಂಗ್ಸ್‌ಗಳಲ್ಲಿ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ 100 ವಿಕೆಟ್‌ಗಳ ಗಡಿದಾಟಿದ್ದರು.

Related posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

December 4, 2025
Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

December 1, 2025

ಇನ್ನೂ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 100 ವಿಕೆಟ್‌ಗಳನ್ನ ಪಡೆದಿರುವ ಬೌಲರ್‌ಗಳಲ್ಲಿ ನೇಪಾಳದ ಸ್ಟಾರ್‌ ಬೌಲರ್‌ ಸಂದೀಪ್‌ ಲಾಮಿಚನ್ನೆ, ಅಗ್ರ ಸ್ಥಾನದಲ್ಲಿದ್ದಾರೆ. ನೇಪಾಳ ತಂಡದ ಪ್ರಮುಖ ಬೌಲಿಂಗ್‌ ಅಸ್ತ್ರವಾಗಿರುವ ಲಾಮಿಚನ್ನೆ, ಕೇವಲ 42 ಪಂದ್ಯಗಳಲ್ಲಿ 100 ವಿಕೆಟ್‌ಗಳನ್ನ ಪಡೆದು ವಿಶ್ವ ದಾಖಲೆ ಬರೆದಿದ್ದಾರೆ. ಇವರ ನಂತರದಲ್ಲಿ ಅಫ್ಘಾನಿಸ್ತಾನದ ಸ್ಪಿನ್‌ ಕಿಂಗ್‌ ರಶೀದ್‌ ಖಾನ್‌, 44 ಪಂದ್ಯಗಳಲ್ಲಿ 100 ವಿಕೆಟ್‌ಗಳನ್ನ ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಅಲ್ಲದೇ ಒಟ್ಟಾರೆ ಲಿಸ್ಟ್‌ನಲ್ಲಿ ಶಾಹೀನ್‌ ಅಫ್ರಿದಿ, 3ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಶಾಹೀನ್‌ ಅಫ್ರಿದಿ, ಟೂರ್ನಿಯಲ್ಲಿ ಹೆಚ್ಚು ವಿಕೆಟ್‌ಗಳನ್ನ ಪಡೆದಿರುವ ಬೌಲರ್‌ಗಳ ಲಿಸ್ಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಟೂರ್ನಿಯಲ್ಲಿ ಆಡಿರುವ 7 ಪಂದ್ಯಗಳಲ್ಲಿ 16 ವಿಕೆಟ್‌ಗಳನ್ನ ಪಡೆಯುವ ಮೂಲಕ ಅಬ್ಬರಿಸಿದ್ದಾರೆ.

PAK v BAN, SHAHEEN AFRIDI, Pakistan, Bangladesh, CWC 2023

Tags: BangladeshCWC 2023PAK v BANPakistanShaheen Afridi
ShareTweetSendShare
Join us on:

Related Posts

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

ಕೈಜಾರಿದ ಕ್ಯಾಚ್, ಕೈಕೊಟ್ಟ ಮ್ಯಾಚ್! ಜೈಸ್ವಾಲ್ ಎಡವಟ್ಟು, ಭಾರತಕ್ಕೆ ಸೋಲಿನ ಪೆಟ್ಟು

by Shwetha
December 4, 2025
0

ರಾಯ್‌ಪುರ: ಕ್ರಿಕೆಟ್ ಜಗತ್ತಿನಲ್ಲಿ ಒಂದು ಮಾತಿದೆ, ಕ್ಯಾಚ್ ಡ್ರಾಪ್ ಆದರೆ ಮ್ಯಾಚ್ ಡ್ರಾಪ್ ಎಂದು. ರಾಯ್‌ಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಈ...

Karnataka Media Champion League 2026 – Hyper Sports and Welfare Trust

ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026  

by Saaksha Editor
December 1, 2025
0

ಬೆಂಗಳೂರು, ಡಿ.01: ಹೈಪರ್ ಸ್ಪೋರ್ಟ್ಸ್ ಮತ್ತು ವೆಲ್ಫೇರ್ ಟ್ರಸ್ಟ್ ವತಿಯಿಂದ ಕರ್ನಾಟಕ ಮೀಡಿಯಾ ಚಾಂಪಿಯನ್ ಲೀಗ್ -2026 (Champion League 2026) ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

ರಾಂಚಿಯಲ್ಲಿ ರನ್ ಮಳೆ: ಕೊಹ್ಲಿ ವಿರಾಟ ದರ್ಶನ, ಕುಲ್ದೀಪ್-ರಾಣಾ ದಾಳಿಗೆ ದಕ್ಷಿಣ ಆಫ್ರಿಕಾ ತತ್ತರ! ರೋಚಕ ಪಂದ್ಯದಲ್ಲಿ ಭಾರತಕ್ಕೆ ಜಯ

by Shwetha
December 1, 2025
0

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ತವರು ರಾಂಚಿಯ ಜೆಎಸ್‌ಸಿಎ ಮೈದಾನದಲ್ಲಿ ನಡೆದ ರನ್​ಗಳ ಸುರಿಮಳೆಯ ಹೈವೋಲ್ಟೇಜ್ ಕಾದಾಟದಲ್ಲಿ ಟೀಂ ಇಂಡಿಯಾ ಅಂತಿಮವಾಗಿ ನಗು ಬೀರಿದೆ....

Why Team India Lost to South Africa in the 2025 Test Series

ಟೆಸ್ಟ್ ಕ್ರಿಕೆಟ್ ಅಂದ್ರೆ ಕಂಠ ಪಾಠ ಮಾಡ್ಕೊಂಡು ಹಾಡುವ ಪದ್ಯವಲ್ಲ..!

by Saaksha Editor
November 27, 2025
0

ಸೋತಾಗ ಹಿಗ್ಗಾಮುಗ್ಗ ಬೈಯುವುದು.. ಗೆದ್ದಾಗ ಸಿಕ್ಕಾಪಟ್ಟೆ ಹೊಗಳುವುದು... ಇದು ನಮ್ಮ ಜಾಯಮಾನವೂ ಹೌದು. ಮನುಷ್ಯನ ಸಹಜ ಸ್ವಭಾವವೂ ಹೌದು. ಇದೀಗ ಮುಗಿದ ಟೆಸ್ಟ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ...

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

ತವರಿನಲ್ಲಿ ಹರಿಣಗಳ ಎದುರು ವೈಟ್‌ವಾಷ್ ಮುಖಭಂಗ WTC ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತಲೂ ಕೆಳಗಿಳಿದ ಟೀಂ ಇಂಡಿಯಾ

by Shwetha
November 27, 2025
0

ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಪ್ರತಿಷ್ಠಿತ ಟೆಸ್ಟ್ ಸರಣಿಯಲ್ಲಿ ಹೀನಾಯ ಪ್ರದರ್ಶನ ನೀಡುವ ಮೂಲಕ ಟೀಂ ಇಂಡಿಯಾ ಭಾರೀ ಮುಖಭಂಗ ಅನುಭವಿಸಿದೆ. ಎರಡು ಪಂದ್ಯಗಳ ಸರಣಿಯಲ್ಲಿ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram