ಇತ್ತೀಚೆಷ್ಟೇ ಬಾರತದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ಸೋಷಿಯಲ್ ಮೀಡಿಯಾ ಟಿಕ್ ಟಾಕ್ ಅನ್ನು ಬ್ಯಾನ್ ಮಾಡಲಾಗಿದೆ. ಇದರ ಬೆನ್ನಲ್ಲೇ ಪಾಕ್ ನಲ್ಲೂ ಟಿಕ್ ಟಾಕ್ ಬ್ಯಾನ್ ಮಾಡುವುದಾಗಿ ಇಮ್ರಾನ್ ಕಾನ್ ನೇತೃತ್ವದ ಸರ್ಕಾರ ಎಚ್ಚರಿಕೆ ನೀಡಿದೆ. ಟಿಕ್ ಟಾಕ್ ನಲ್ಲಿ ಅಶ್ಲೀಲತೆಯ ವಿಡಿಯೋಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಟಿಕ್ಟಾಕ್ ಸಂಸ್ಥೆಗೆ ವಾರ್ನಿಂಗ್ ಕೊಟ್ಟಿದೆ. ಈ ಹಿಂದೆಯೇ ಪಾಕಿಸ್ತಾನ ಪಿಟಿಎ ಮೂಲಕ ಟಿಕ್ಟಾಕ್ಗೆ ಪ್ರಶ್ನೆ ಕೇಳಿ ನೋಟಿಸ್ ಕಳುಹಿಸಿತ್ತು. ಆದರೆ ಇದಕ್ಕೆ ಟಿಕ್ ಟಾಕ್ ನಿಂದ ಸಮರ್ಪಕವಾದ ಉತ್ತರ ಸಿಕ್ಕಿರಲಿಲ್ಲ. ಹೀಗಾಗಿ ಪಾಕ್ ಇದೀಗ ಚೀನಾ ಮೂಲದ ಟಿಕ್ಟಾಕ್ ಗೆ ಫೈನಲ್ ವಾರ್ನಿಂಗ್ ಕೊಟ್ಟಿದೆ.
ಎಲ್ಲಾ ಹೋಟೆಲ್ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು
ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...








