ADVERTISEMENT
Monday, August 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕಿಸ್ತಾನದಲ್ಲಿ ಭೂಕಂಪನ  : ಸುಮಾರು 15 ಮಂದಿ ಸಾವು

Namratha Rao by Namratha Rao
October 7, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪಾಕಿಸ್ತಾನದಲ್ಲಿ ಭೂಕಂಪನ  : ಸುಮಾರು 15 ಮಂದಿ ಸಾವು

ಪಾಕಿಸ್ತಾನದಲ್ಲಿ ಭೂಕಂಪನ ಸಂಭವಿಸಿದ್ದು, ಸುಮಾರು 15 ಕ್ಕೂ ಹೆಚ್ಚು ಮಂದಿ ಮೃತಪಟ್ಟಿರೋದಾಗಿ ತಿಳಿದುಬಂದಿದೆ. ರಿಕ್ಟರ್ ಮಾಪನದಲ್ಲಿ 5.7ರಷ್ಟು ತೀವ್ರತೆ ದಾಖಲಾಗಿರೋದಾಗಿ ಯುರೋಪಿಯನ್‌ ಮೆಡಿಟರೇನಿಯನ್‌ ಭೂಕಂಪ ವಿಜ್ಞಾನ ಕೇಂದ್ರವು ತಿಳಿಸಿದೆ.

Related posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

August 3, 2026
anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

August 3, 2026

ಪಾಕಿಸ್ತಾನದ ಕ್ವೆಟ್ಟಾದಿಂದ ಪೂರ್ವ–ಈಶಾನ್ಯ ಭಾಗದಲ್ಲಿ 102 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದ ಭೂಗರ್ಭದಲ್ಲಿ  ಭೂಕಂಪನ ಕೇಂದ್ರ ಗುರುತಿಸಲಾಗಿದೆ.

ಭೂಕಂಪನದಿಂದ ಮನೆಗಳ ಛಾವಣಿಗಳು , ಗೋಡೆಗಳು ಕುಸಿದ ಪರಿಣಾಮ , ಅವಶೇಷಗಳಡಿ ಸಿಲುಕಿ 15ಕ್ಕೂ ಹೆಚ್ಚು ಮಂದಿ ಮೃತಪಟ್ಟಿರೋದಾಗಿ ತಿಳಿದುಬಂದಿದೆ.

ಮೃತರ ಪೈಕಿ ಸುಮಾರು 6 ಮಕ್ಕಳು, ಮಹಿಳೆಯರು ಇದ್ದಾರೆ ಎನ್ನಲಾಗಿದೆ. ಅಲ್ಲದೇ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

At least 20 people were killed and about 300 injured when a 5.7 magnitude earthquake struck southern Pakistan in the early hours as many of the victims were asleep, the Disaster Management Authority said https://t.co/FvdXyUgd8j pic.twitter.com/cskiVq7Kmy

— Reuters (@Reuters) October 7, 2021

 

Tags: #saakshatvEarthquakepakisthan
ShareTweetSendShare
Join us on:

Related Posts

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

anna-from-mexico-movie-release-date-dhananjay-shankar-guru

film- ಡಿಸೆಂಬರ್‌ 24ಕ್ಕೆ ತೆರೆಗೆ ಬರಲಿದೆ ಧನಂಜಯ್‌ ಅಭಿನಯದ ‘ಅಣ್ಣ ಫ್ರಮ್‌ ಮೆಕ್ಸಿಕೋ’: ಬರ್ತಿದೆ ‘ಬಡವ ರಾಸ್ಕಲ್’ ಹಿಟ್ ಕಾಂಬಿನೇಷನ್ !

by admin
August 3, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ, ‘ನಟರಾಕ್ಷಸ’ ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ‘ಅಣ್ಣ ಫ್ರಮ್‌ ಮೆಕ್ಸಿಕೋ’ (Anna From Mexico) ಸಿನಿಮಾದ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ....

allu-arjun-accident-insurance-1000-fans-aafa-summit-karnataka

film- ಅಭಿಮಾನಿಗಳ ಸುರಕ್ಷತೆಗೆ ಮುಂದಾದ ‘ಐಕಾನ್ ಸ್ಟಾರ್’; ಕರ್ನಾಟಕದ 150 ಮಂದಿ ಸೇರಿ ಸಾವಿರ ಫ್ಯಾನ್ಸ್‌ಗೆ ‘ಅಪಘಾತ ವಿಮೆ’ ಮಾಡಿಸಿದ ಅಲ್ಲು ಅರ್ಜುನ್!

by admin
August 3, 2026
0

ಹೈದರಾಬಾದ್: ತಮ್ಮ ನಟನೆ ಮತ್ತು ಅದ್ಭುತ ಡ್ಯಾನ್ಸ್ ಮೂಲಕ ದೇಶಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ 'ಐಕಾನ್ ಸ್ಟಾರ್' ಅಲ್ಲು ಅರ್ಜುನ್, ಇದೀಗ ತಮ್ಮ ಮಾನವೀಯ ನಡೆಯಿಂದ ಮತ್ತೊಮ್ಮೆ...

bhavantara-kannada-movie-modamodalidu-song-released-karthik-sharma-hombale-music

film- ಕಾರ್ತಿಕ್ ಶರ್ಮಾ ನಿರ್ದೇಶನದ ‘ಭಾವಾಂತರ’ ಚಿತ್ರದ ‘ಮೊದಮೊದಲಿದು’ ಮೆಲೋಡಿ ಹಾಡು ರಿಲೀಸ್‌

by admin
August 3, 2026
0

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಬಾಲನಟನಾಗಿ ಹಾಗೂ ಸಂಗೀತ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆ ಕಾರ್ತಿಕ್ ಶರ್ಮಾ ಈಗ ‘ಭಾವಾಂತರ’ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ....

jana-nayagan-box-office-collection-thalapathy-vijay-kvn-productions-250-crore

film- ಬಾಕ್ಸ್ ಆಫೀಸ್‌ನಲ್ಲಿ ದಳಪತಿ ವಿಜಯ್ ‘ಜನ ನಾಯಗನ್’ ಅಬ್ಬರ: ₹250 ಕೋಟಿಗೂ ಹೆಚ್ಚು ಕಲೆಕ್ಷನ್!

by admin
August 3, 2026
0

ಚಿತ್ರರಂಗಕ್ಕೆ ಗುಡ್‌ಬೈ ಹೇಳಿ ಪೂರ್ಣಪ್ರಮಾಣದ ರಾಜಕೀಯಕ್ಕೆ ಧುಮುಕಿರುವ ತಮಿಳುನಾಡಿನ ನೂತನ ಮುಖ್ಯಮಂತ್ರಿ, 'ದಳಪತಿ' ವಿಜಯ್ ಅಭಿನಯದ ಕೊನೆಯ ಸಿನಿಮಾ 'ಜನ ನಾಯಗನ್' ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram