ADVERTISEMENT
Friday, February 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಪಾಕ್ ತಪ್ಪು ದಾರಿಯಲ್ಲಿ ಸಾಗುತ್ತಿದೆ ಎಂದಿದ್ದು ಪಾಕಿಸ್ತಾನನದವರೇ..!

Namratha Rao by Namratha Rao
December 16, 2020
in National, Newsbeat, ದೇಶ - ವಿದೇಶ
Imran khan
Share on FacebookShare on TwitterShare on WhatsappShare on Telegram

ಪಾಕ್ ತಪ್ಪು ದಾರಿಯಲ್ಲಿ ಸಾಗುತ್ತಿದೆ ಎಂದಿದ್ದು ಪಾಕಿಸ್ತಾನನದವರೇ..!

ಪಾಕಿಸ್ತಾನ:  ಇಡೀ ವಿಶ್ವಕ್ಕೆ ಗೊತ್ತು ಉಗ್ರರ ತವರು ಪಾಕಿಸ್ತಾನ ಯಾವ ದಿಕ್ಕಿನೆಡೆ ಸಾಗ್ತಿದೆ ಅನ್ನೋದು. ಭಿಕ್ಷೆ ಬೇಡುವ ಮಟ್ಟಕ್ಕೆ ಆರ್ಥಿಕ ಪರಿಸ್ಥಿತಿ ತಲುಪಿದ್ದರು ಪಾಕ್ ಗೆ ಈವರೆಗೂ ಬುದ್ದಿ ಬಂದಿಲ್ಲಲ. ಉಗ್ರರ ಪೋಷಣೆಯಲ್ಲೇ ಪಾಕಿಸ್ತಾನ ಜೀವ ತೇಯುತ್ತಿದೆ.  ಇನ್ನೂ ಇಡೀ ಜಗತ್ತೇ ಪಾಕ್ ಗೆ ಛೀಮಾರಿ ಹಾಕುತ್ತಿದೆ. ಆದ್ರೆ ವಿಶ್ವದ ಕಥೆ ಸೈಡ್ ಗೆ ಬಿಡಿ.

Related posts

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

February 13, 2026
ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

February 13, 2026

‘PUBG’ ಪ್ರಿಯರಿಗೆ ನಿರಾಸೆಯಾಗಬಹುದು: ಗಮನಿಸಲೇ ಬೇಕಾದ ಸುದ್ದಿ!

ಯಾವ ದೇಶಗಳು ಏನ್ ಹೇಳುದ್ರು ಪರವಾಗಿಲ್ಲ. ಆದ್ರೆ  ಪಾಕ್ ನ ನಡೆ ಸರಿಯಿಲ್ಲ. ಪಾಕ್ ಸರಿ ದಾರಿಯತ್ತ ಸಾಗುತ್ತಿಲ್ಲ ಅನ್ನೋದನ್ನ ಪಾಕಿಸ್ತಾನದವರೇ  ಒಪ್ಪಿಕೊಂಡಿದ್ದಾರೆ. ಹೌದು ಶೇ.77ರಷ್ಟು ಪಾಕಿಸ್ತಾನಿಯರು ಪಾಕ್ ತಪ್ಪು ದಿಕ್ಕಿನೆಡೆಗೆ ಸಾಗುತ್ತಿರೋದನ್ನ ಒಪ್ಪಿಕೊಂಡಿದ್ದಾರೆ.

ಐಪಿಎಸ್‌ ಒಎಸ್ ಕಂಪನಿ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗಗೊಂಡಿದೆ. ಹೌದು ವರದಿಯ ಪ್ರಕಾರ ಕೇವಲ 23ರಷ್ಟು ಮಂದಿ ಮಾತ್ರ ದೇಶವು ಉತ್ತಮ ಮಾರ್ಗದಲ್ಲಿ ಸಾಗುತ್ತಿದೆ ಎಂದಿದ್ರೆ, ಇನ್ನೂ  ಉಳಿದ ಶೇ.77ರಷ್ಟು ಮಂದಿ ದೇಶ  ಕೆಟ್ಟ ಮಾರ್ಗದಲ್ಲಿ ಸಾಗುತ್ತಿದೆ ಎಂದು ಅಭಿಪ್ರಾಯ  ಹೊರಹಾಕಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: indiapakisthanterror
ShareTweetSendShare
Join us on:

Related Posts

the elite badminton team prasanna yedekeri

ಜಾಹೀರಾತು ಲೋಕದ ಜಾದುಗಾರನ ‘ದಿ ಎಲೈಟ್ ಬ್ಯಾಡ್ಮಿಂಟನ್ ಕ್ಲಬ್ ‘ಸಿಎಂ ಕಪ್‌ನಲ್ಲೂ ಮೋಡಿ ಮಾಡುತ್ತಾ..?

by admin
February 13, 2026
0

ಪ್ರಸನ್ನ ಎಡಿಕೇರಿ..! ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ದಿ ಎಲೈಟ್ ಬ್ಯಾಡ್ಮಿಂಟನ್ ತಂಡದ ಮಾಲೀಕ. ಐಎಎಸ್ ಅಧಿಕಾರಿ ಡಾ.ಸೆಲ್ವ ಕುಮಾರ್ ಅವರು ದಿ ಎಲೈಟ್ ಬ್ಯಾಡ್ಮಿಂಟನ್ ತಂಡವನ್ನು...

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

ಗನ್ ಹಿಡಿದು ‘ಕೈ’ ಮುಖಂಡ ಡ್ಯಾನ್ಸ್… ಕ್ರಮ ನಿಶ್ಚಿತ ಎಂದ ಗೃಹ ಸಚಿವ ಪರಮೇಶ್ವರ್

by Shwetha
February 13, 2026
0

ಗನ್ ಹಿಡಿದು ‘ದುರಂಧರ್’ ಚಿತ್ರದ ಶೈಲಿಯಲ್ಲಿ ನೃತ್ಯ ಮಾಡಿದ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್...

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

ಫೆ. 19ಕ್ಕೆ ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ… ಮಹತ್ವದ ರಾಜಕೀಯ ಚರ್ಚೆಗೆ ಸಜ್ಜು

by Shwetha
February 13, 2026
0

ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿ ಸಭೆ ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮುಂದಿನ ರಾಜಕೀಯ ಹಾಗೂ ಸಂಘಟನಾತ್ಮಕ ತಂತ್ರಗಳನ್ನು ರೂಪಿಸಲು ಈ ಸಭೆ ಮಹತ್ವ...

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

ರಾಜಕೀಯದ ರಣಕಣದಿಂದ ಬಣ್ಣದ ಲೋಕಕ್ಕೆ ಹಾರಿದ ಜೆಡಿಎಸ್ ನಾಯಕ: ನಿರ್ಮಾಪಕನಾಗಿ ಸಾರಾ ಮಹೇಶ್ ಗ್ರ್ಯಾಂಡ್ ಎಂಟ್ರಿ

by Shwetha
February 13, 2026
0

ರಾಜಕೀಯ ಮತ್ತು ಸಿನಿಮಾ, ಇವೆರಡೂ ಕ್ಷೇತ್ರಗಳು ಸದಾ ಒಂದಕ್ಕೊಂದು ಬೆಸೆದುಕೊಂಡೇ ಸಾಗಿವೆ. ತಮಿಳುನಾಡು, ಆಂಧ್ರಪ್ರದೇಶ ಮಾತ್ರವಲ್ಲದೆ ಕರ್ನಾಟಕದಲ್ಲಿಯೂ ಸಿನಿಮಾ ರಂಗದ ಗಣ್ಯರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯ...

KMF -S- Recruitment:ನಂದಿನಿ ಹಾಲು ಒಕ್ಕೂಟದಲ್ಲಿ ಕೆಲಸ ಖಾಲಿ ಇದೆ: 194 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ ;10ನೇ ತರಗತಿ ಪಾಸಾದವರಿಗೂ ಅವಕಾಶ

KMF -S- Recruitment:ನಂದಿನಿ ಹಾಲು ಒಕ್ಕೂಟದಲ್ಲಿ ಕೆಲಸ ಖಾಲಿ ಇದೆ: 194 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ ;10ನೇ ತರಗತಿ ಪಾಸಾದವರಿಗೂ ಅವಕಾಶ

by Shwetha
February 13, 2026
0

ಕರ್ನಾಟಕದಲ್ಲಿ ಸರ್ಕಾರಿ ಅಥವಾ ಸಹಕಾರಿ ವಲಯದಲ್ಲಿ ಉದ್ಯೋಗವನ್ನು ಎದುರು ನೋಡುತ್ತಿರುವ ಯುವಜನತೆಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram