ADVERTISEMENT
Friday, August 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಪಾಕಿಸ್ತಾನದ ಮುಖವಾಡ ಕಳಚಿದ ಉಗ್ರ – 20 ಸಾವಿರ ಕೊಟ್ಟಿದ್ದ ಬಗ್ಗೆ ತಪ್ಪೊಪ್ಪಿಕೊಂಡ..!

Namratha Rao by Namratha Rao
September 30, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಪಾಕಿಸ್ತಾನದ ಮುಖವಾಡ ಕಳಚಿದ ಉಗ್ರ – 20 ಸಾವಿರ ಕೊಟ್ಟಿದ್ದ ಬಗ್ಗೆ ತಪ್ಪೊಪ್ಪಿಕೊಂಡ..!

ಜಮ್ಮು ಕಾಶ್ಮೀರ :   ಕಪಟಿ ಪಾಕಿಸ್ತಾನ ಉಗ್ರರನ್ನ ಪೋಷಣೆ ಮಾಡ್ತಿರೋದು ಆಗಾಗ ಭಾರತದ ವಿರುದ್ಧ ಛೂ ಬಿಡುವ ಯತ್ನ ಮಾಡುವುದು ಇದೆಲ್ಲಾ ಗೊತ್ತಿಲ್ಲದ ಸಂಗತಿಯೇನಲ್ಲ. ಆದ್ರೆ ಈಗ ಉಗ್ರನೇ ಪಾಕಿಸ್ತಾನದ ಅಸಲಿ ಮುಖವಾಡವನ್ನ ಕಳಚಿದ್ದಾನೆ. ಪಾಕಿಸ್ತಾನ 20 ಸಾವಿರ ದುಡ್ಡು ಕೊಟ್ಟಿದ್ದಾನೆ ತಪ್ಪೊಪ್ಪಿಕೊಂಡಿದ್ದಾನೆ.

Related posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

August 7, 2026
ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

August 7, 2026

ಹೌದು ಪಾಕಿಸ್ತಾನದ ಉಗ್ರ ಅಲಿ ಬಾಬರ್ ಪತ್ರಾ (19)  ತಾನು ಲಷ್ಕರ್-ಎ-ತೊಯ್ಬಾ ಮತ್ತು ಪಾಕಿಸ್ತಾನದ ಸೇನೆಯಿಂದ ತರಬೇತಿ ಪಡೆದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.  ಸೆಪ್ಟೆಂಬರ್ 26 ಈತನನ್ನ  ಉರಿ ಸೆಕ್ಟರ್‍ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯಿಂದ ಸೆರೆಹಿಡಿದಿತ್ತು.  ಈತನನ್ನ ಬುಧವಾರ ಮಾಧ್ಯಮದವರ ಮುಂದೆ ಹಾಜರುಪಡಿಸಲಾಗಿತ್ತು.

ಭಾವನೆಗಳೂ ಉಚಿತವಲ್ಲ…! ಶಸ್ತ್ರ ಚಿಕಿತ್ಸೆ ವೇಳೆ ಅತ್ತಿದ್ದಕ್ಕೆ ದಂಡ ಕಟ್ಟಿದ ರೋಗಿ..!

ಈ ವೇಳೆ  ಆತ ಪ್ರತಿಕ್ರಿಯಿಸಿದ್ದು, ನಾನು ಲಷ್ಕರ್-ಎ-ತೊಯ್ಬಾ ಮತ್ತು ಪಾಕಿಸ್ತಾನದ ಸೇನೆಯಿಂದ ತರಬೇತಿ ಪಡೆದುಕೊಂಡಿದ್ದೇನೆ. ನನಗೆ ಪಾಕಿಸ್ತಾನಿ ಹ್ಯಾಂಡ್ಲರ್‌ಗಳಿಂದ 20 ಸಾವಿರ ರೂ. ನೀಡಲಾಗಿತ್ತು ಎಂದಿದ್ದಾನೆ. ಅಲ್ಲದೇ ಪಾಕಿಸ್ತಾನದಲ್ಲಿ ತನ್ನ ತಾಯಿಯ ಬಳಿಗೆ ಕರೆದುಕೊಂಡು ಹೋಗುವಂತೆ ಗೋಳಾಡಿದರೂ, ನನ್ನನ್ನು ಭಾರತಕ್ಕೆ ಕಳುಹಿಸಿದರು ಎಂದು ಹೇಳಿಕೊಂಡಿದ್ದಾನೆ.

ಭಾರತೀಯ ಸೇನೆಯು ರಕ್ತಪಾತವನ್ನು ನಡೆಸುತ್ತೆ ಎಂದು ನಾನು ತಿಳಿದುಕೊಂಡಿದ್ದೆ. ಆದರೆ ಇಲ್ಲಿ ಎಲ್ಲವೂ ಶಾಂತಿಯುತವಾಗಿವೆ. ಭಾರತೀಯ ಸೇನೆಯು ನನ್ನನ್ನು ಚೆನ್ನಾಗಿ ನೋಡಿಕೊಂಡಿದೆ ಎಂದು ನಾನು ನನ್ನ ತಾಯಿಗೆ ಹೇಳುತ್ತೇನೆ ಎಂದು ಭಾರತೀಯ ಸೇನೆವನ್ನು ಪ್ರಶಂಸಿದ್ದಾನೆ.  ಅಲ್ಲದೇ ಭಾರತೀಯ ಸೇನೆಯ ನಡವಳಿಕೆ ಪಾಕಿಸ್ತಾನದ ಸೇನೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಇದರಿಂದ ನನಗೆ ಕಾಶ್ಮೀರದಲ್ಲಿ ಶಾಂತಿ ಇದೆ ಎಂದು ಅನಿಸುತ್ತದೆ ಎಂದು ತಿಳಿಸಿದ್ದಾನೆ.

Tags: #saakshatvindiajammu kashmirpakisthanterrorists
ShareTweetSendShare
Join us on:

Related Posts

indian-cricket-rajaparampare-gavaskar-sachin-kohli

ರಾಜಮಾತೆಯ ರಾಜ್ಯಭಾರ..! ಮಹಾರಾಜರ ವೈಭವ..! ದಂಡನಾಯಕರ ತ್ಯಾಗ..! ಸೈನಿಕರ ಹೋರಾಟ..! ಇದೇ ಭಾರತೀಯ ಕ್ರಿಕೆಟ್‍ನ ರಾಜಪರಂಪರೆ..!

by admin
August 7, 2026
0

ಅಂದು..! ಸಾಮ್ರಾಜ್ಯ ವಿಸ್ತರಿಸಲು ಯುದ್ಧ ಗೆಲ್ಲುವ ರಾಜ, ಮಹಾರಾಜನಾಗಿ ಸಿಂಹಾಸನದ ಪಟ್ಟಕ್ಕೇರುತ್ತಿದ್ದ. ಅವನ ಒಡ್ಡೋಲಗದ ಪ್ರಭಾವಳಿಯ ಮುಂದೆ ದಂಡನಾಯಕರ ಮತ್ತು ಸೈನಿಕರ ವೀರೋಚಿತ ಹೋರಾಟ ಮಂಕಾದ ಬೆಳಕಿನಲ್ಲಿ...

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

ಬ್ರಾಹ್ಮಣ ಸಮುದಾಯಕ್ಕೆ ಸಚಿವ ಸ್ಥಾನ ತಪ್ಪಿದ್ದು ನಿಜ: ನನ್ನನ್ನು ಸಮಾಧಾನಪಡಿಸುವ ಅಗತ್ಯವಿಲ್ಲ ಸಚಿವ ಸ್ಥಾನದ ವಿಚಾರ ಈಗ ಮುಗಿದ ಅಧ್ಯಾಯ ಎಂದ ದಿನೇಶ್‌ ಗುಂಡೂರಾವ್

by Shwetha
August 7, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ನಂತರ ಅತೃಪ್ತಗೊಂಡಿರುವ ಶಾಸಕರ ಪಟ್ಟಿಯಲ್ಲಿ ಕೇಳಿಬರುತ್ತಿರುವ ಮಾಜಿ ಸಚಿವ ದಿನೇಶ್‌ ಗುಂಡೂರಾವ್ ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಸಚಿವ ಸ್ಥಾನ...

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೊಬ್ಬ ಆರೋಪಿ ಬಂಧನ

by Shwetha
August 7, 2026
0

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ...

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

ಲಾಲ್‌ಬಾಗ್ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಡಿಕೆಶಿ ಚಾಲನೆ

by Shwetha
August 7, 2026
0

ಬೆಂಗಳೂರು ನಗರದ ಐತಿಹಾಸಿಕ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ನಿನ್ನೆ ಅದ್ಧೂರಿಯಾಗಿ ಚಾಲನೆ ದೊರೆತಿದೆ. ಆಗಸ್ಟ್ 6ರಿಂದ ಆಗಸ್ಟ್ 17ರವರೆಗೆ ಒಟ್ಟು 12 ದಿನಗಳ ಕಾಲ...

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

ಪೇಮೆಂಟ್ ಕೋಟಾ ಕ್ಯಾಬಿನೆಟ್ ಆರೋಪಕ್ಕೆ ತಿಮ್ಮಾಪುರ ಆಡಿಯೋವೇ ಸಾಕ್ಷಿ: ಸವಕಲು ಸಮಜಾಯಿಷಿ ಬೇಡ ಸತ್ಯ ಹೊರಬರಲಿ- ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಸವಾಲು

by Shwetha
August 7, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಮಾಜಿ ಸಚಿವ ಆರ್ ಬಿ ತಿಮ್ಮಾಪುರ ಅವರದ್ದು ಎನ್ನಲಾದ ವೈರಲ್ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್ ಅಶೋಕ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram