ADVERTISEMENT
Wednesday, July 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

11 ವರ್ಷಗಳಿಂದ ನಾಪತ್ತೆಯಾಗಿದ್ದವಳು  ಪ್ರಿಕರನ ಮನೆಯಲ್ಲಿಯೇ ರಹಸ್ಯವಾಗಿದ್ದಳು…!

Namratha Rao by Namratha Rao
June 11, 2021
in Newsbeat, Viral News, ಅಪರಾಧ
Share on FacebookShare on TwitterShare on WhatsappShare on Telegram

11 ವರ್ಷಗಳಿಂದ ನಾಪತ್ತೆಯಾಗಿದ್ದವಳು  ಪ್ರಿಕರನ ಮನೆಯಲ್ಲಿಯೇ ರಹಸ್ಯವಾಗಿದ್ದಳು…!

ಕೇರಳ :  ಕೇರಳದ ಯುವತಿಯೊಬ್ಬಳು ಬರೋಬ್ಬರಿ 11 ವರ್ಷಗಳಿಂದ ನಾಪತ್ತೆಯಾಗಿದ್ದಳು.. ಎಲ್ಲೇ ಹುಡುಕಾಟ ನಡೆಸಿದ್ರೂ ಆಕೆ ಸಿಗದೇ ಮನೆಯವರು , ಸಂಬಂಧಿಕರು ಆಕೆಯ ಹುಡುಕಾಟವನ್ನೇ ನಿಲ್ಲಿಸಿ ಸುಮ್ಮನಾಗಿಬಿಟ್ಟಿದ್ದರು.. ಆದ್ರೆ ಆಕೆ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ತನ್ನ ಪ್ರಿಯಕರನೊಂದಿಗೆ ರಹಸ್ಯವಾಗಿ ವಾಸಿಸುತ್ತಿದ್ದಳು ಎಂಬ ಗುಟ್ಟು ಈಗ ರಟ್ಟಾಗಿದ್ದು,  ಕುಟುಂಬಸ್ಥರು ಶಾಕ್ ಗೆ ಒಳಗಾಗಿದ್ದಾರೆ.

Related posts

Gallic Rooster destroyed by the charge of the Spanish Bull!" 🐂🔥🇫🇷

fifaworldcup2026-ಸ್ಪ್ಯಾನಿಷ್ ಬುಲ್ಸ್ ಒದೆತಕ್ಕೆ ಗ್ಯಾಲಿಕ್ ರೋಸ್ಟರ್ಸ್ ಢಮಾರ್..!🐂🔥🍗

July 15, 2026
Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

July 14, 2026

18 ವರ್ಷದವಳಾಗಿದ್ದಾಗ ಸಜಿತಾ ಎಂಬ ಯುವತಿ ಪಾಲಕ್ಕಾಡ್‌ ಆಯಲೂರ್‌ ಗ್ರಾಮದಿಂದ 2010 ರಲ್ಲಿ  ನಾಪತ್ತೆಯಾಗಿದ್ದಳು. ಆದ್ರೆ ಆಕೆ ತನ್ನ ಪ್ರಿಯಕರ ರೆಹಮಾನ್‌ ಎಂಬಾತನ ಮನೆಯಲ್ಲಿ ಬರೋಬ್ಬರಿ 11 ವರ್ಷದಿಂದ  ನಿಗೂಢವಾಗಿ ವಾಸಿಸುತ್ತಿದ್ದ  ವಿಷಯ ಖುದ್ದು ಆತನ ಮನೆಯವರಿಗೂ ಗೊತ್ತೇ ಆಗಿರಲಿಲ್ಲ.

ಅಂದ್ಹಾಗೆ ಮನೆ ಬಿಟ್ಟು ಬಂದಿದ್ದ ಸುಜಿತಾ ರೆಹಮಾನ್‌ ನ ಮನೆಯ 1 ಕೋಣೆಯಲ್ಲಿ ವಾಸಿಸುತ್ತಿದ್ದಳು.. ರೆಹಮಾನ್‌ ರೂಮಿಗೆ ಬೀಗ ಹಾಕಿ ಮಾಮೂಲಿಯಂತೆ ಕೆಲಸಕ್ಕೆ ಹೋಗಿ ಬರುತ್ತಿದ್ದ. ಯಾರಿಗೂ ಆತನ ಮೇಲೆ ಇಷ್ಟು ವರ್ಷಗಳ ಕಾಲ ಅನುಮಾನವೇ ಬಂದಿರಲಿಲ್ಲ. ಆತನ ಕೋಣೆ ಬಳಿ ಯಾರಾದರೂ ಬಂದರೆ ಸಿಟ್ಟಿನಿಂದ ಕಿರುಚಾಡುತ್ತಿದ್ದನಂತೆ. ಹೀಗಾಗಿ ಎಲ್ಲರೂ ಅವನಿಗೆ ಮಾನಸಿಕ ಸಮಸ್ಯೆಯಿದೆ ಎಂದು ಭಾವಿಸಿದ್ದರರಂತೆ.

ಅಲ್ಲದೇ ರೆಹಮಾನ್‌ ತನ್ನ ಕೋಣೆಯ ಕಿಟಕಿಯ ಸರಳುಗಳನ್ನು ಮುರಿದುಹಾಕಿದ್ದನಂತೆ. ಹೀಗಾಗಿ  ಟಾಯ್ಲೆಟ್‌ ಗೆ ಹೋಗಬೇಕೆಂದಿದ್ದರೆ ಸಜಿತಾ ಆ ಕಿಟಕಿ ಮೂಲಕ ಹೊರಹೋಗುತ್ತಿದ್ದಳು ಎನ್ನಲಾಗಿದೆ. ಬಟ್ಟೆ ಬರೆಗಳನ್ನು ಕೋಣೆಯೊಳಗೇ ಒಣಗಿಸಲು ಹಾಕುತ್ತಿದ್ದಳು. ಅಲ್ಲದೆ ಸಜಿತಾ ಇಯರ್‌ ಫೋನ್‌ ಹಾಕಿಕೊಂಡು ಟಿವಿಯನ್ನೂ ವೀಕ್ಷಿಸುತ್ತಿದ್ದಳಂತೆ.

 ಬಳಿಕ ರೆಹಮಾನ್ ಮತ್ತು ಆತನ ಪ್ರಿಯತಮೆ ಸುಜಿತಾ ಇಬ್ಬರೂ 3 ತಿಂಗಳ ಹಿಂದೆ ರಹಸ್ಯವಾಗಿ ಬೇರೊಂದು ಗ್ರಾಮಕ್ಕೆ ತೆರಳಿ ಅಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸಲು ಆರಂಭಿಸಿದ್ದಾರೆ. ಇತ್ತ ರೆಹಮಾನ್‌ ನನ್ನು ಕಾಣದೇ ಹೋದಾಗ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಹುಡುಕಾಟ ನಡೆಸಿದಾಗ ಬೇರೊಂದು ಗ್ರಾಮದಲ್ಲಿ ಇಬ್ಬರೂ ಪತ್ತೆಯಾಗಿದ್ದಾರೆ.  ಇದಾದ ನಂತರ  ಈ ಪ್ರಕರಣ ನ್ಯಾಯಾಲಯದ ಅಂಗಣ ತಲುಪಿದ್ದು, ಇಬ್ಬರು ಕೂಡಿ ಜೀವನ ನಡೆಸಲು ಕೋರ್ಟ್ ಅನುಮತಿ ನೀಡಿದೆ.

 

ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: keralaloveviral
ShareTweetSendShare
Join us on:

Related Posts

Gallic Rooster destroyed by the charge of the Spanish Bull!" 🐂🔥🇫🇷

fifaworldcup2026-ಸ್ಪ್ಯಾನಿಷ್ ಬುಲ್ಸ್ ಒದೆತಕ್ಕೆ ಗ್ಯಾಲಿಕ್ ರೋಸ್ಟರ್ಸ್ ಢಮಾರ್..!🐂🔥🍗

by admin
July 15, 2026
0

  🇪🇸ಸ್ಪೇನ್ ಗೂಳಿ ತಿವಿತಕ್ಕೆ ಫ್ರಾನ್ಸ್ ನ ಗ್ಯಾಲಿಕ್ ಹುಂಜ ಖಲ್ಲಾಸ್..!🐂💥🐓 🇪🇸ಸ್ಪ್ಯಾನಿಷ್ ಬುಲ್ಸ್ ಒದೆತಕ್ಕೆ ಗ್ಯಾಲಿಕ್ ರೋಸ್ಟರ್ಸ್ ಢಮಾರ್..!🐂🔥🍗 🏆ಎರಡನೇ ಬಾರಿ ಫಿಫಾ ವಿಶ್ವಕಪ್ ಫೈನಲ್...

Suryakumar Yadav Named MLB Ambassador in India

sky- ಮೇಜರ್ ಲೀಗ್ ಬೇಸ್‌ಬಾಲ್ಗೆ ಭಾರತದಲ್ಲಿ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಪ್ರಚಾರ ರಾಯಭಾರಿ

by admin
July 14, 2026
0

ಮುಂಬೈ, ಭಾರತದಲ್ಲಿ ಬೇಸ್ಬಾಲ್ ಕ್ರೀಡೆಯ ಬೆಳವಣಿಗೆಗೆ ನೆರವಾಗಲು ಟಿ20 ವಿಶ್ವಕಪ್ ವಿಜೇತ ಟೀಮ್ ಇಂಡಿಯಾದ ನಾಯಕ ಹಾಗೂ ಬ್ಯಾಟರ್ ಸೂರ್ಯಕುಮಾರ್ ಯಾದವ್, ಅಮೆರಿಕದ ಮೇಜರ್ ಲೀಗ್ ಬೇಸ್‌ಬಾಲ್ಗೆ...

jio home

jiohome -ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್

by admin
July 14, 2026
0

ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ: ತಿಂಗಳಿಗೆ ಕೇವಲ 400 ರೂ.ಗೆ 1,000+ ಲೈವ್ ಟಿವಿ ಚಾನೆಲ್ಸ್ ಬೆಂಗಳೂರು, ಜುಲೈ 14, 2026: ರಿಲಯನ್ಸ್ ಜಿಯೋ, ಇಂದು...

Spain superstar Lamine Yamal

fifa world cup 2026-ಭವಿಷ್ಯದ ಫುಟ್‌ಬಾಲ್ ಅಧಿಪತಿಯ ಹೆಸರಿನ ಮಹಿಮೆ ಏನು ಗೊತ್ತಾ..? ಆ ಹೆಸರಿನ ಹಿಂದಿದೆ ರೋಚಕ ಸ್ಟೋರಿ..!

by admin
July 14, 2026
0

ಈ ಹೆಸರು ಆತನ ಬರೀ ಒಂದು ಹೆಸರಲ್ಲ. ಈ ಹೆಸರಿನ ಹಿಂದಿದೆ ಬೆಲೆ ಕಟ್ಟಲಾಗದ ನೆನಪಿನ ಪ್ರೀತಿ..! ಈ ಹೆಸರಿನಲ್ಲಿದೆ ಹೆತ್ತವರು ಮತ್ತು ಹುಟ್ಟಿ ಬೆಳೆದ ಮಣ್ಣಿನ...

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

ಸಿನಿಮಾ ಸಾಯಿಸಬೇಡಿ- ಒಳ್ಳೆಯ ಸಿನಿಮಾವನ್ನು ತುಳಿಯಬೇಡಿ: ಮದರ್ ಪ್ರಾಮಿಸ್ ಚಿತ್ರದ ಕುರಿತು ಸೋಷಿಯಲ್ ಮೀಡಿಯಾ ನೆಗೆಟಿವಿಟಿ ವಿರುದ್ಧ ಸಿಡಿದೆದ್ದ ನಟ ಧನಂಜಯ್

by Shwetha
July 14, 2026
0

ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ್ ಅವರು ಸದ್ಯ ಮದರ್ ಪ್ರಾಮಿಸ್ ಚಿತ್ರದ ಕುರಿತು ನಡೆಯುತ್ತಿರುವ ನೆಗೆಟಿವ್ ಪ್ರಚಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜುಲೈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram