ADVERTISEMENT
Monday, September 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಿರುತೆರೆಗೂ ಎಂಟ್ರಿ ಕೊಟ್ಟ ಪ್ಯಾನ್ ಇಂಡಿಯಾ ಸ್ಟಾರ್ ನಟಿ

ಅಭಿಮಾನಿಗಳಿಗೆ ಸಖತ್ ಶಾಕ್

Author2 by Author2
August 1, 2024
in Cinema, ಮನರಂಜನೆ
Share on FacebookShare on TwitterShare on WhatsappShare on Telegram

ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ಯಾನ್ ಇಂಡಿಯಾ ಸ್ಟಾರ್ ನಟಿ ಈಗ ಕಿರುತೆರೆಯನ್ನೂ ಪ್ರವೇಶಿಸಿ, ಅಭಿಮಾನಿಗಳ ಖುಷಿಗೆ ಕಾರಣವಾಗಿದ್ದಾರೆ.

ಸ್ಯಾಂಡಲ್ ವುಡ್, ಟಾಲಿವುಡ್, ಕಾಲಿವುಡ್, ಬಾಲಿವುಡ್ ಸೇರಿದಂತೆ ಎಲ್ಲ ವುಡ್ ಗಳಲ್ಲಿ ಅಭಿಮಾನಿಗಳನ್ನು ಹೊಂದಿರುವ ಶ್ರೀವಲ್ಲಿ ಈಗ ಅಭಿಮಾನಿಗಳಿಗೆ ಈ ಸುದ್ದಿಯ ಮೂಲಕ ಸರ್ಪ್ರೈಸ್ ನೀಡಿದ್ದಾರೆ. ಪ್ಯಾನ್ ಇಂಡಿಯಾ ಚಿತ್ರಗಳ ಮೂಲಕ ಸ್ಟಾರ್ ನಟರಿಗೆ ನಾಯಕಿಯಾಗಿ ಗೆದ್ದಿರುವ ರಶ್ಮಿಕಾ ಈಗ ಟಿವಿ ಪರದೆಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ, ಸೀರಿಯಲ್‌ ಗೆ ಅಂತಾ ನೀವು ಭಾವಿಸಿದರೆ, ನಿಮ್ಮ ಊಹೆ ತಪ್ಪು.

Related posts

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

September 6, 2026
ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

September 4, 2026

ರಶ್ಮಿಕಾ ಮಂದಣ್ಣ, ತೆಲುಗಿನ ‘ಇಂಡಿಯನ್ ಐಡಿಲ್ -3’ (Indian Idol -3) ಶೋಗೆ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ. ಸಿಂಗಿಂಗ್ ಶೋನಲ್ಲಿ ಅದ್ಧೂರಿಯಾಗಿ ರಶ್ಮಿಕಾರನ್ನು ಸ್ವಾಗತಿಸುತ್ತಿರುವ ಪ್ರೋಮೋವನ್ನು ವಾಹಿನಿ ಈಗ ಬಿಡುಗಡೆ ಮಾಡಿದೆ. ಇದೇ ಆಗಸ್ಟ್ 2 ಮತ್ತು 3ರಂದು ಸಂಜೆ 7 ಗಂಟೆ ಈ ಸೋ ಪ್ರಸಾರವಾಗಲಿದೆ. ನಟಿಯ ಧ್ವನಿ ಚೆನ್ನಾಗಿದೆ. ಆದರೆ ಇಲ್ಲಿಯವರೆಗೂ ಅವರು ಎಲ್ಲಿಯೂ ಹಾಡಿಲ್ಲ. ಆದರೆ, ಈ ಶೋ ಮೂಲಕ ಅವರ ಮತ್ತೊಂದು ಪ್ರತಿಭೆ ಅನಾವರಣವಾಗಲಿದೆಯೇ ಕಾಯ್ದು ನೋಡಬೇಕಿದೆ.

ಪುಷ್ಪ 2, ಅನಿಮಲ್ 2, ರೈನ್‌ಬೋ, ಚಾವಾ, ಕುಬೇರ, ಸಿಖಂದರ್, ದಿ ಗರ್ಲ್‌ಫ್ರೆಂಡ್ ಸೇರಿದಂತೆ ಹಲವು ಸಿನಿಮಾಗಳು ರಶ್ಮಿಕಾ ಕೈಯಲ್ಲಿವೆ. ಸದ್ಯಕ್ಕೆ ‘ಪುಷ್ಪ 2’ (Pushpa 2) ಚಿತ್ರದ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ. ಈ ಸಿನಿಮಾ ಬಿಡುಗಡೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಸದ್ಯದ ಮಾಹಿತಿಯಂತೆ ಚಿತ್ರವು ಡಿ. 6ರಂದು ಬಿಡುಗಡೆಯಾಗುವ ಸಾಧ್ಯತೆ ಇದೆ.

Tags: Pan India star actress who entered television too
ShareTweetSendShare
Join us on:

Related Posts

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

ಸೈಫ್–ಕರೀನಾ ಪ್ರೇಮಕಥೆಯ ಆರಂಭದ ದಿನಗಳ ರಹಸ್ಯ ಬಿಚ್ಚಿಟ್ಟ ಅಕ್ಷಯ್ ಕುಮಾರ್

by Shwetha
September 6, 2026
0

ಬಾಲಿವುಡ್‌ನ ಜನಪ್ರಿಯ ಜೋಡಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಪ್ರೇಮಕಥೆ ಹೇಗೆ ಆರಂಭವಾಯಿತು ಎಂಬುದರ ಬಗ್ಗೆ ನಟ ಅಕ್ಷಯ್ ಕುಮಾರ್ ಕುತೂಹಲಕಾರಿ ಸಂಗತಿಯೊಂದನ್ನು...

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

ಬಾಕ್ಸ್ ಆಫೀಸ್ ಧೂಳೆಬ್ಬಿಸಿದ ಶ್ರೀವಲ್ಲಿ: ಕೊಡಗಿನ ಬೆಡಗಿ ಈಗ ದೇಶದ ಬಾಕ್ಸ್ ಆಫೀಸ್ ಮಹಾರಾಣಿ: ನಂಬರ್ 1 ಪಟ್ಟಕ್ಕೇರಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ

by Shwetha
September 4, 2026
0

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಈಗ ಭಾರತೀಯ ಚಿತ್ರರಂಗದ ಅನಭಿಷಿಕ್ತ ಸುಲ್ತಾನಿ. ಖ್ಯಾತ ರಾಷ್ಟ್ರೀಯ ನಿಯತಕಾಲಿಕೆ ಇಂಡಿಯಾ ಟುಡೇ ದೇಶದ ಟಾಪ್ ನಾಯಕಿಯರ ಪಟ್ಟಿಯನ್ನು ಪ್ರಕಟಿಸಿದ್ದು, ರಶ್ಮಿಕಾ...

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

ತಾಯಿಯ ಸ್ಮರಣಾರ್ಥ ಮಾದರಿ ಕಾರ್ಯ: ಸಂಕಷ್ಟದಲ್ಲಿದ್ದ ನಾಲ್ಕು ಕುಟುಂಬಗಳಿಗೆ ಉಚಿತ ಆಟೋ ರಿಕ್ಷಾ ವಿತರಿಸಿದ ಕಿಚ್ಚ ಸುದೀಪ್

by admin
September 1, 2026
0

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಸಮಾಜಮುಖಿ ಕಾರ್ಯಗಳ ಮೂಲಕ ಸದಾ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಪ್ರೀತಿಯ...

people-media-factory-supriyanvi-picture-studio-new-movie-announcement-september-2

ಪೀಪಲ್ ಮೀಡಿಯಾ ಫ್ಯಾಕ್ಟರಿ & ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಜುಗಲ್‌ಬಂದಿ: ಸೆಪ್ಟೆಂಬರ್ 2ಕ್ಕೆ ಹೊಸ ಸಿನಿಮಾ ಅನೌನ್ಸ್!

by admin
September 1, 2026
0

ಪ್ರಿಯಾ ಸುದೀಪ್ ನೇತೃತ್ವದ ಸುಪ್ರಿಯಾನ್ವಿ ಪಿಕ್ಚರ್ ಸ್ಟುಡಿಯೋ ಸಂಸ್ಥೆ ಮಾರ್ಕ್ ಮತ್ತು ಮ್ಯಾಂಗೋ ಪಚ್ಚ ಸಿನಿಮಾಗಳ ಮೂಲಕ ಸದ್ದು ಮಾಡಿದೆ. ಈಗ ಮತ್ತೊಂದು ಹೊಸ ಪ್ರಾಜೆಕ್ಟ್ಗೆ ಕೈ...

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram